ಭಾನುವಾರ, 8 ನವೆಂಬರ್ 2026

News

ಮಂಗಳೂರು: ಕೆಲಸ ಸಿಕ್ಕಿಲ್ಲವೆಂದು ಮರವೇರಿ ಕುಳಿತ ವ್ಯಕ್ತಿ

ಮಂಗಳೂರು: ಬಾಗಲಕೋಟೆಯಿಂದ ಕೆಲಸ ಹುಡುಕಿ ಮಂಗಳೂರಿಗೆ ಬಂದಿದ್ದ ಯುವಕನೋರ್ವ ಕೆಲಸ ಸಿಗದೆ ಬೇಸತ್ತು 50 ಅಡಿ ಎತ್ತರದ ಮರವೇರಿ ಕುಳಿತ ಘಟನೆ ಕರಂಗಲಪಾಡಿಯಲ್ಲಿ ಸೋಮವಾರ ನಡೆದಿರುವ ಕುರಿತು ವರದಿಯಾಗಿದೆ. ಬಾಗಲಕೋಟೆ ಹುನಗುಂದ ನಿವಾಸಿ ಭೀಮಪ್ಪ ತಳವಾರ್‌ (24) ಮರವೇರಿದ…

ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ-ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೊಡಗು ಹಾಸನದಲ್ಲಿ ತಂಪುಗಾಳಿ, ಮಲೆನಾಡಿನ…

ಬಸ್‌ನ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವರ ಬೇಸರದ ಮಾತು

ರಾಮನಗರ: ಜಾಹೀರಾತುಗಳಿಂದ ಬಿಎಂಟಿಸಿ ಒಂದಕ್ಕೆ 60ಕೋಟಿ ರೂ. ಆದಾಯ ಬರುತ್ತದೆ. ಹುಬ್ಬಳ್ಳಿಯಲ್ಲಿ ಗುಟ್ಕಾ ಜಾಹೀರಾತನ್ನು ಹರಿದು ಹಾಕಿದ್ದಾರೆ. ದೇಶದಲ್ಲೇ ಗುಟ್ಕಾವನ್ನೇ ನಿಷೇಧ ಮಾಡಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಸಾರಿಗೆ ಬಸ್‌ಗಳ…

ಬದರಿನಾಥ-ಕೇದರನಾಥ ದೇವಾಲಯಕ್ಕೆ ಹಿಂದೂಗಳಿಗೆ ಮಾತ್ರ ಪ್ರವೇಶ

ಉತ್ತರಕಾಶಿ: ಉತ್ತರಾಖಂಡದ ಹಿಮಾಲಯ ಪರ್ವತದಲ್ಲಿ ನೆಲೆಸಿರುವ ಶತಮಾನಗಳಷ್ಟು ಹಳೆಯ ದೇವಾಲಯಗಳಾದ ಬದರಿನಾಥ ಮತ್ತು ಕೇದರಿನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಲಾಗುವ ಕುರಿತು ಚರ್ಚೆಯಾಗಿದೆ. ಹಿಂದೂಗಳನ್ನು ಹೊರತುಪಡಿಸಿ ಬೇರೆ ಧರ್ಮದವರಿಗೆ ಈ ದೇವಾಲಯಗಳಿಗೆ ಪ್ರವೇಶ ನಿಷೇಧ ಮಾಡಲು…

ಎಸ್‌ಐಟಿಯ ಎಸ್‌ಪಿ ಸೈಮನ್ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಗಣರಾಜ್ಯೋತ್ಸವದ ಪ್ರಯುಕ್ತ ಕೊಡ ಮಾಡುವ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪ್ರಶಸ್ತಿಗೆ ದ.ಕ. ಜಿಲ್ಲಾ ಡಿಸಿಆರ್‌ಇಯ ವರಿಷ್ಠಾಧಿಕಾರಿ ಸಿ.ಎ.ಸೈಮನ್ ಆಯ್ಕೆಯಾಗಿದ್ದಾರೆ. ಕಡಬ ಮೂಲದವರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧೀಕ್ಷಕರಾಗಿರುವ ಸಿ.ಎ.ಸೈಮನ್…

ಮೊಗ್ರು: ಜ 26. ಬುಳೇರಿ ಮೊಗ್ರು ದ. ಕ. ಜಿ. ಪಂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರತಿಭಾ ಪುರಸ್ಕಾರ

ಮೊಗ್ರು : ಜ 26 ದ. ಕ.ಜಿ.ಪo. ಹಿರಿಯ ಪ್ರಾಥಮಿಕ ಶಾಲೆಯ ಬುಳೇರಿ ಮೊಗ್ರು ಇಲ್ಲಿನ 2025-26 ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ. 26 ರಂದು ನೆರವೇರಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪದ್ಮನಾಭ ಬಿ ಇವರು ಕಾರ್ಯಕ್ರಮದ…

ಮಡಂತ್ಯಾರು :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

ಮಡಂತ್ಯಾರು :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಮಡಂತ್ಯಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ಜ. 25 ಭಾನುವಾರದಂದು ನಡೆಯಿತು. ಸಂಜೆ 4 ಗಂಟೆಗೆ ಸರಿಯಾಗಿ ಮಡಂತ್ಯಾರು ಗಣಪತಿ ಮಂಟಪದಲ್ಲಿ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ್…

ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಕಾಯರ್ತ್ತಡ್ಕ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಕಾಯರ್ತ್ತಡ್ಕ ಇದರ ಶತಮಾನೋತ್ಸವದ ಅಂಗವಾಗಿ ಬೆನಕ ಹೆಲ್ತ್ ಸೆಂಟರ್ ಉಜಿರೆ, ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ ಮತ್ತು ಎ ಜೆ ರಕ್ತ ಕೇಂದ್ರ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು…

ಭಾರತೀಯ ಸಂಸ್ಕೃತಿಯ ಬೇರುಗಳು ನಾಶವಾಗದಷ್ಟು ಆಳವಾಗಿವೆ: ಅಮೆರಿಕದ ಖ್ಯಾತ ವೈದ್ಯ ಡಾ.ಯು.ರಾಮಯ್ಯ ಗೌಡ

ಗುರುವಾಯನಕೆರೆ: ಭಾರತವು ಜಗತ್ತಿನ ಸಾಂಸ್ಕೃತಿಕ ರಾಯಭಾರಿಯಾಗಿದೆ. ಹಲವಾರು ವಿದೇಶಿ ಆಕ್ರಮಗಳು ನಡೆದರೂ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲಾಗಿಲ್ಲ. ಭಾರತೀಯ ಸಂಸ್ಕೃತಿಯ ಬೇರುಗಳು ಅಷ್ಟು ಆಳವಾಗಿವೆ ಎಂದು ಅಮೆರಿಕದ ಖ್ಯಾತ ವೈದ್ಯ ಡಾ.ಯು. ರಾಮಯ್ಯಗೌಡ ವಳಂಬ್ರ ಅವರು ಹೇಳಿದರು. ಗುರುವಾಯನಕೆರೆ ಎಕ್ಸೆಲ್…

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ-ಆರೋಗ್ಯ ಚೆನ್ನಾಗಿ ಇರಬೇಕಾದರೆ ದಿನನಿತ್ಯ ವ್ಯಾಯಾಮ ಮಾಡಬೇಕು: ನಿತಿನ್ ವರ್ಗೀಸ್

ಬೆಳ್ತಂಗಡಿ: ಸಂತೆಕಟ್ಟೆ ಜೆ.ಎಮ್ ಕಾಂಪ್ಲೆಕ್ಸ್ ನಲ್ಲಿ ಯೇಸುದಾಸ್ ಮಾಲಿಕತ್ವದ ಆನ್ ಫಿಟ್ ಮಲ್ಟಿ ಜಿಮ್ ಜ.26ರಂದು ಶುಭಾರಂಭಗೊಂಡಿದೆ. ನೂತನ ಸಂಸ್ಥೆಯ ಉದ್ಘಾಟನೆಯನ್ನು ಚಿನ್ನದ ಪದಕ ವಿಜೇತ ಸಿರಿಲ್ ಜೋಸೆಫ್ ಹಾಗೂ ವ್ಯಾಯಾಮ ತರಬೇತಿದಾರ ನಿತಿನ್ ವರ್ಗೀಸ್ ಉದ್ಘಾಟನೆ ಮಾಡಿದರು.…