ಪತ್ನಿಯ ಸಹಮತವಿಲ್ಲದೆ ನಡೆಸುವ ಲೈಂಗಿಕ ಕ್ರಿಯೆ ಅತ್ಯಾಚಾರವೆಂದು ಪರಿಗಣಿಸಲಾಗದು
ಮದುವೆಯಾಗಿದ್ದರೂ ಪತ್ನಿಯ ಸಹಮತ ಇಲ್ಲದೆ ನಡೆಸುವ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸಿದರೆ, ಆ ಕಾನೂನು ವ್ಯವಸ್ಥೆ ದುರುಪಯೋಗವಾಗಲಿದೆ. ಹೀಗೆಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ಅರಿಕೆ ಮಾಡಿಕೊಂಡಿದೆ. ಒಂದು ವೇಳೆ, ಪತ್ನಿಯ ಸಹಮತ ಇಲ್ಲದೆ ನಡೆಸುವ ಲೈಂಗಿಕ…










