ಶನಿವಾರ, 7 ನವೆಂಬರ್ 2026

News

ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಯಬೇಕಿದ್ದ ವಾರ್ಡ್ ಸಭೆ ಕಲ್ಯಾಣ ಮಂಟಪವಾಗಿ ಮಾರ್ಪಡು|ಯುವ ಪ್ರೇಮಿಗಳ ಮದುವೆ ಮಾಡಿಸಿ ಅವರಿಬ್ಬರ ಬಾಳಿಗೆ ಬೆಳಕಾದ ಪಿಡಿಓ|ಈ ವಿಶಿಷ್ಟ ಮದುವೆಗೆ ಸಾಕ್ಷಿಯಾಯಿತು ಗ್ರಾಮ ಪಂಚಾಯತ್

ಮೈಸೂರು :ಪ್ರತಿಯೊಬ್ಬ ಪ್ರೇಮಿಗೂ ತಾನು ಪ್ರೀತಿಸಿದ ಹುಡುಗಿ-ಹುಡುಗ ಜೊತೆಗೆ ಮದುವೆ ಆಗುವುದು ಕನಸು. ಇಂತಹ ಕನಸನ್ನ ನನಸು ಮಾಡಲು ಹೊರಟ ಈ ಜೋಡಿಗೆ ಮಾತ್ರ ಯಾರದೇ ಬೆಂಬಲ ಸಿಗದೇ ಬೇಸತ್ತಿದ್ದ ಸಮಯದಲ್ಲಿ ಪಿಡಿಓ ಒಬ್ಬರು ಈ ಯುವ ಪ್ರೇಮಿಗಳ…

ಉಸ್ತುವಾರಿ ಸಚಿವರ ನೇಮಕದಲ್ಲಿ ಅಸಮಾಧಾನಗೊಂಡ ಸಚಿವರು|ತವರು ಜಿಲ್ಲೆಯದ್ದೇ ಉಸ್ತುವಾರಿ ನೀಡುವಂತೆ ಬೊಮ್ಮಾಯಿಗೆ ಒತ್ತಾಯ|ಉಸ್ತುವಾರಿ ಪಟ್ಟಿ ಬದಲಾವಣೆ ಸಾಧ್ಯವೇ ಇಲ್ಲ-ಸಿ.ಎಂ

ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ‌ ಪ್ರಕಟವಾದ ಬೆನ್ನಲ್ಲೇ, ಕೆಲವೊಂದು ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದು ಆರು…

ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ವೇಳಾಪಟ್ಟಿ ಪ್ರಕಟ, ಹೆಚ್ಚಿನ ಮಾಹಿತಿ ಇಲ್ಲಿದೆ

ಉಡುಪಿ : 2020-21 ನೇ ಸಾಲಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕೌನ್ಸಿಲಿಂಗ್ ಮಂಗಳವಾರದಿಂದ ಪ್ರಾರಂಭಗೊಳ್ಳಲಿದೆ. ಸಹಶಿಕ್ಷಕರ ಕ್ರಮಸಂಖ್ಯೆ 151-300 ರವರೆಗಿನ 150 ಅರ್ಜಿಗಳಿಗೆ…

19 ಐ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರಕಾರ

ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಯಾರು ಎಲ್ಲಿಗೆ ವರ್ಗಾವಣೆ? ಮಾಹಿತಿ ಇಲ್ಲಿದೆ.. ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆಶಾಮ್ಲಾ ಇಕ್ಬಾಲ್-…

ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ. ಪಾಟೀಲ್ ಅವರನ್ನು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ…

ಆರ್ ಎಸ್ ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣ!! ಪ್ರಮುಖ ಆರೋಪಿಯ ಬಂಧನ-ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಆರ್.ಎಸ್.ಎಸ್ ಕಾರ್ಯಕರ್ತ ಸಂಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಪತ್ನಿಯೊಂದಿಗೆ ಬೈಕಿನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ ನಡೆಸಿದ್ದರು. ಆರೋಪಿಗಳ ಶೀಘ್ರ ಬಂಧನಕ್ಕೆ…

ಈ ಹಳ್ಳಿಯ ಏಳು ಜನರಿಗೆ ಇದೆಯಂತೆ ‘ಕಾ ಕಾ ‘ಕಂಟಕ|ಮನೆಯ ಹೊಸ್ತಿಲು ದಾಟಲು ಬಿಡದೆ ಕಾದು ಕೂರುತ್ತೆ ಅಂತೆ ಈ ಕಾಗೆ|ಈ ಕಾಗೆ ದ್ವೇಷದ ಹಿಂದಿರುವ ಮರ್ಮ?

ಹಾವಿನ ದ್ವೇಷ ಹನ್ನೆರಡು ವರ್ಷ ಎಂದು ಕೇಳಿದ್ದೇವೆ. ಹಾವು ತನಗೆ ನೋವು ಕೊಟ್ಟವರನ್ನು ಜನ್ಮಜನ್ಮಾಂತರದವರೆಗೆ ಬಿಡುವುದಿಲ್ಲವಂತೆ. ಇಂಥ ಮಾತುಗಳನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಹೊಸ ಘಟನೆ ನಡೆದಿದೆ. ಇಲ್ಲೊಂದು ಕಾಗೆ ಹಳ್ಳಿ ಜನರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ.…

ಸುಳ್ಯ: ತಂದೆ ಮಗನ ನಡುವೆ ನಡೆದ ಜಗಳ!! ತಂದೆಯಿಂದಲೇ ಮಗನ ಎದೆಗೆ ಬಿತ್ತು ಕತ್ತಿಯೇಟು

ಸುಳ್ಯ: ತಂದೆ ಮತ್ತು ಮಗನ ನಡುವೆ ಮಾತು ಬೆಳೆದು, ಮಾತಿನ ಚಕಮಕಿ ಕೊಲೆಯ ಮಟ್ಟಕ್ಕೆ ಬೆಳೆದಿದ್ದು, ತಂದೆಯೇ ಮಗನ ಎದೆಗೆ ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ…

ಮದುವೆ ಡಿ.ಜೆ.ಹಾಡಿಗೆ ಕುಣಿಯುತ್ತಿದ್ದ ಯುವಕ ದಿಢೀರ್ ಕುಸಿದು ಬಿದ್ದು ಸಾವು

ಮಧ್ಯಪ್ರದೇಶ: ವಿವಾಹ ಸಂಭ್ರಮದ ನಡುವೆ ಡ್ಯಾನ್ಸ್ ಮಾಡುತ್ತಿದ್ದ ವರನ ಸಂಬಂಧಿಯೊಬ್ಬ ಇದ್ದಕ್ಕಿದ್ದಂತೆ ಕುಸಿದುಬಿದ್ದು ಮೃತಪಟ್ಟ ಘಟನೆ ಮದ್ಯಪ್ರದೇಶದ ಬೇತುಲ್ ಎಂಬಲ್ಲಿ ನಡೆದಿದೆ. ಡಿ.ಜೆ.ಹಾಡಿಗೆ ತಕ್ಕಂತೆ ಸಂತೋಷದಿಂದ ನರ್ತಿಸುತ್ತಿದ್ದಂತೆ ಈತ ದಿಢೀರ್ ಎಂದು ಮೃತಪಟ್ಟಿದ್ದಾನೆ. ಆತ ಕುಸಿದು ಬೀಳುವ ವೀಡಿಯೋ…

14 ದಿನದ ನವಜಾತ ಶಿಶುವನ್ನು ಬಾವಿಗೆಸೆದ ನಿಷ್ಕರುಣಿ ತಾಯಿ | ತಂದೆ ಯಾರು ಎಂದು ತಗಾದೆ ತೆಗೆದ ಪತಿ!!!

ಗಂಡ ಹೆಂಡತಿಯ ಜಗಳದಲ್ಲಿ ಕೂಸು ಬಡವಾಯಿತು ಎನ್ನುವ ಹಾಗೇ, ಇಲ್ಲೊಂದು ಘಟನೆಯಲ್ಲಿ ಆಗ ತಾನೇ ಹುಟ್ಟಿದ ಮಗುವನ್ನು ನಿಷ್ಕರುಣಿ ತಾಯಿಯೊಬ್ಬಳು 14 ದಿನದ ಮಗುವನ್ನು ಬಾವಿಗೆಸೆದ ಘಟನೆ ನಡೆದಿದೆ. ಹುಟ್ಟಿದ ಮಗುವಿನ ತಂದೆ ಯಾರು ಎಂದು ಕೇಳಿ ಜಗಳ…