ಶನಿವಾರ, 7 ನವೆಂಬರ್ 2026

News

ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ ‘ ಇ- ಸಹಮತಿ’ ಗೆ ಉನ್ನತ ಶಿಕ್ಷಣ ಸಚಿವ ಚಾಲನೆ | ವಿಶ್ವವಿದ್ಯಾಲಯಗಳಲ್ಲಿ ಸುಗಮ ಪರೀಕ್ಷಾ ವ್ಯವಸ್ಥೆಗೆ ತಂತ್ರಾಂಶ

ಬೆಂಗಳೂರು : ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ ‘ಇ ಸಹಮತಿ’ ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಇಂದು ಚಾಲನೆ ನೀಡಿದರು. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ…

ಮಗನ ಸಾವಿನ ಸುದ್ದಿ ಕೇಳಿ, ತಾಯಿಯೂ ನಿಧನ |ಸಾವಿನಲ್ಲೂ ಒಂದಾದ ಕರುಳಬಳ್ಳಿಯ ಬಾಂಧವ್ಯ

ಮಂಡ್ಯ: ದಿಢೀರನೆ ಮಗನ ಸಾವಿನ ಸುದ್ದಿ ಕೇಳಿದ ತಾಯಿ ಕೂಡ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ ಕೊಪ್ಪಲಿನಲ್ಲಿ ನಡೆದಿದೆ. ಕುಶಾಲ್ (45) ಎಂಬುವರು ಮೃತ ಮಗನಾಗಿದ್ದು, ನಿನ್ನೆ ಗ್ರಾಮದ ತಮ್ಮ ನಿವಾಸದಲ್ಲಿ ಟಿವಿ…

ಸಚಿವ ಎಸ್.ಅಂಗಾರರಿಗೆ ಕೈತಪ್ಪಿದ ದಕ ಜಿಲ್ಲಾ ಉಸ್ತುವಾರಿ!! ಮುಂದಿನ ಜಿಲ್ಲಾ ಉಸ್ತುವಾರಿ ಸಚಿವರು ಯಾರು!?

ಕರ್ನಾಟಕ ಸರಕಾರ ಕೋವಿಡ್ ಪರಿಸ್ಥಿತಿ ನಿರ್ವಹಣೆ ಮಾಡಲು ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಭಾನುವಾರ 50 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಮತ್ತು ಅವರ ಹೆಸರಿನಲ್ಲಿ ಬಿ…

ಪಿಯು ಪರೀಕ್ಷಾ ನೋಂದಣಿಗೆ ದಿನಾಂಕ ವಿಸ್ತರಣೆ | ಜನವರಿ 31, 2022 ರವರೆಗೆ ಅವಕಾಶ

ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಖಾಸಗಿ ವಿದ್ಯಾರ್ಥಿಗಳು ನೋಂದಣಿ ಪಡೆಯಲು ದಿನಾಂಕ ವಿಸ್ತರಣೆ ಮಾಡಿದೆ. ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಶುಲ್ಕ ಪಾವತಿಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಿಜಿಸ್ಟ್ರೇಶನ್…

ಹಿರಿಯ ಯಕ್ಷಗಾನ ಕಲಾವಿದ, ಸ್ತ್ರೀ ಪಾತ್ರಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ!!

ಉಡುಪಿ: ಸತತವಾಗಿ ಹಲವು ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಬಣ್ಣಹಚ್ಚಿ ಕಲಾ ಸೇವೆಗೈದ ಹಿರಿಯ ಕಲಾವಿದ, ಸ್ತ್ರೀ ಪಾತ್ರಧಾರಿ ಉಡುಪಿ ಜಿಲ್ಲೆಯ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನಹೊಂದಿದ್ದಾರೆ. ಬಸ್ರೂರು ಸಮೀಪದ ಮಾರ್ಗೋಳಿ ಯಲ್ಲಿ ಜನಿಸಿದ್ದ ಗೋವಿಂದ ಶೇರಿಗಾರ್ ಬಾಲ್ಯದಿಂದಲೇ ರಂಗದತ್ತ…

ಉಡುಪಿ ಕಾಲೇಜು ಸ್ಕಾರ್ಫ್ ವಿವಾದಕ್ಕೆ ಇಂದು ತೆರೆ ಸಾಧ್ಯತೆ| ಡ್ರೆಸ್ ಕೋಡ್ ಬಗ್ಗೆ ಇಂದು ನಿರ್ಧಾರ, ಬಿ‌.ಸಿ.ನಾಗೇಶ್ ಹಾಗೂ ಸಿಎಂ ಚರ್ಚೆ

ಸ್ಕಾರ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ‌ ಚರ್ಚೆ ನಡೆಸಲಿದ್ದಾರೆ. ಉಡುಪಿ ಸರಕಾರಿ ಕಾಲೇಜಿನಲ್ಲಿ ತಲೆ ಎತ್ತಿರುವ ಸ್ಕಾರ್ಫ್ ವಿವಾದಕ್ಕೆ‌ ಸಂಬಂಧಿಸಿದಂತೆ ರಾಜ್ಯ ಸರಕಾರ ಆದೇಶ ಹೊರಡಿಸುವ ಸಾದ್ಯತೆ ಇದ್ದು,ಈ…

ಪತ್ನಿಯನ್ನು ಚುಡಾಯಿಸಿದ ಯುವಕನನ್ನು ಕೊಂದು ಸುಟ್ಟು ಹಾಕಿದ ಪತಿ!!

ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನೊಬ್ಬನನ್ನು ಮಹಿಳೆಯ ಪತಿಯೇ ಕೊಂದು ಸುಟ್ಟುಹಾಕಿದ ಘಟನೆ ಜಿಲ್ಲೆಯ ಗೌರಿಬಿದನೂರು ಕಂಬಾಲಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನ್ನು ಶಂಕರ್ ಎಂದು ಗುರುತಿಸಲಾಗಿದೆ. ಮೃತ ಯುವಕ ಕಳೆದ ಕೆಲ ತಿಂಗಳುಗಳಿಂದ ಆರೋಪಿ ಅಶೋಕ್ ಎಂಬಾತನ ಪತ್ನಿಯನ್ನು ಚುಡಾಯಿಸುತ್ತಿದ್ದ ಎನ್ನಲಾಗಿದ್ದು,…

ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ!! ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಅಸುನೀಗಿದ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ!!

ಬೆಂಗಳೂರು: ನಗರದ ಟೌನ್ ಹಾಲ್ ಬಳಿ ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ, ವಿಜಯವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕ ಗಂಗಾಧರ ಮೂರ್ತಿ(49) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಘಟನೆ…

ಅಬ್ಬಬ್ಬಾ….! ಮೃತ ವ್ಯಕ್ತಿಯ ದೇಹದ ಪಕ್ಕ 124 ಹಾವುಗಳು ಪತ್ತೆ

ಆಮೆರಿಕದ ರಿಲ್ಯಾಂಡ್ ಮನೆಯೊಂದರಲ್ಲಿ ಮೃತ ವ್ಯಕ್ತಿಯ ದೇಹದ ಪಕ್ಕ 124 ಹಾವುಗಳು ಪತ್ತೆಯಾಗಿದೆ. ಮೇರಿಲ್ಯಾಂಡ್‌ನ ಚಾಲ್ಸ್ ಕೌಂಟಿಯಲ್ಲಿರುವ ಮನೆಯೊಂದರಲ್ಲಿ ಮೃತ ವ್ಯಕ್ತಿಯ ದೇಹ ಪತ್ತೆಯಾಗಿದೆ. ಇಲ್ಲಿ ಅಚ್ಚರಿಯ ವಿಷಯವೆಂದರೆ, ಆ ಸ್ಥಳದಲ್ಲಿ 124 ವಿಷಕಾರಿ ಮತ್ತು ವಿಷರಹಿತ ಹಾವುಗಳು…

6 ಅಡಿ ಎತ್ತರದ ಹುಡುಗನ ಪ್ರೀತಿಗೆ ಬಿದ್ದ 3 ಅಡಿ ಉದ್ದದ ಹುಡುಗಿ | ಪ್ರೀತಿಗೆ ಕಣ್ಣಿಲ್ಲ…

ಪ್ರೀತಿ ಯಾವಾಗ ಬೇಕಾದ್ರು ಹುಟ್ಟಬಹದು. ಮನಸ್ಸುಗಲು ಒಂದಾಗಿ ನಂತರ ಅದು ಪ್ರೀತಿಯಾಗಿ ಚಿಗುರೊಡೆಯುತ್ತದೆ. ಎಷ್ಟೋ ಜನರು ಪ್ರೀತಿಯಲ್ಲಿ ಬಿದ್ದವರಿದ್ದಾರೆ. ಆದರೆ ಅದರಲ್ಲಿ ಕೆಲವೇ ಪ್ರೀತಿಗಳು ಮಾತ್ರ ಸುಖವಾಗಿ ಬಾಳುತ್ತಾರೆ. ಇನ್ನು ಕೆಲವು ಸುಖ ಸುಮ್ಮನೆಯಂತೆಯೇ ನಾಟಕವಾಡಿ ದೂರ ದೂರವಾಗುತ್ತಾರೆ.…