ಅಂತ್ಯ ಕಾಣದ ಉಡುಪಿ ಪಿಯು ಕಾಲೇಜ್ ‘ಹಿಜಾಬ್ ‘ಧರಿಸುವ ಪ್ರಕರಣ|ಮುಂದುವರಿದು ಬಿಜೆಪಿ-ಕಾಂಗ್ರೆಸ್ ನಡುವೆ ವಾಗ್ವಾದ |ಹಿಜಾಬ್‌ಗೆ ಅವಕಾಶ ನೀಡಿದರೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ತರಗತಿಗಳಿಗೆ ಹಾಜರು -ಹಿಂದೂ ಜಾಗರಣ ವೇದಿಕೆ|
ಉಡುಪಿ: ಮಹಿಳಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಹಿಜಾಬ್ ಧರಿಸಿದ ಪ್ರಕರಣ ದಿನದಿಂದ ದಿನಕ್ಕೆ ಮುಂದುವರಿಯುತ್ತಲೇ ಇದ್ದು,ಧರ್ಮಗಳ ಪ್ರತಿಭಟನೆಗೆ ಅಂತ್ಯವಾಗದೆ,ಇದರ ಜೊತೆಗೆ ರಾಜಕೀಯ ಪಕ್ಷಗಳೂ ಸೇರಿಕೊಳ್ಳುತ್ತಿವೆ. ಮಸ್ಲಿಂ ಯುವತಿಯರು ಹಿಜಾಬ್ ಧರಿಸಿದರೇ ತರಗತಿ…










