ಶನಿವಾರ, 7 ನವೆಂಬರ್ 2026

News

ಮುಸ್ಲಿಂ ದೇಶದಿಂದ ಬಂದು ಭಾರತದ ಹಿಂದೂ ಹುಡುಗನನ್ನು ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ

ಸಾಮಾಜಿಕ ಮಾಧ್ಯಮದ ಮೂಲಕ ಮಧ್ಯಪ್ರದೇಶದ ಗ್ವಾಲಿಯರ್ ನಗರದ 26 ವರ್ಷದ ಅವಿನಾಶ್ ಎಂಬ ಯುವಕ‌ನಿಗೆ, ಮೊರಾಕೊ ದೇಶದ 24 ವರ್ಷದ ಫದ್ವಾ ಲೈಮಾಲಿ ಎಂಬ ಯುವತಿಯ ಪರಿಚಯವಾಗಿ ನಂತರ ಪ್ರೀತಿ ಹುಟ್ಟಿ, ನಂತರ ಮದುವೆಯಾಗಲು ಬಯಸಿದ್ದಾರೆ. ಇವರಿಬ್ಬರ ಪ್ರೀತಿ…

ಇನ್ನು ಮುಂದೆ ವಿಮಾನದಲ್ಲಿ ಪ್ರಯಾಣಿಸುವಾಗ ಒಂದಕ್ಕಿಂತ ಹೆಚ್ಚಿನ ಬ್ಯಾಗ್ ಕೊಂಡೊಯ್ಯಲು ಅವಕಾಶವಿಲ್ಲ, ಭದ್ರತಾ ಸಂಸ್ಥೆಯಿಂದ ನಿಯಮ ಜಾರಿ !

ಬ್ಯೂರೋ ಆಫ್ ಸಿವಿಲ್ ಏವಿಯೇಷನ್‌ ಸೆಕ್ಯುರಿಟಿ ವಿಮಾನ ನಿಲ್ದಾಣದಲ್ಲಿ ದಟ್ಟಣೆ ಮತ್ತು ಭದ್ರತಾ ಬೆದರಿಕೆಯನ್ನು ತಗ್ಗಿಸಲು ಪ್ರಯಾಣಿಕರ ಹ್ಯಾಂಡ್ ಬ್ಯಾಗ್ ಗಳ ಸಂಖ್ಯೆಯನ್ನು ಒಂದಕ್ಕೆ ಇಳಿಸಿದೆ. ಭಾರತದಲ್ಲಿನ ಎಲ್ಲಾ ದೇಶೀಯ ವಿಮಾನಗಳಿಗೆ ಈ ನಿಯಮ ಅನ್ವಯಿಸುತ್ತದೆ. ಮಹಿಳೆಯರ ಹ್ಯಾಂಡ್…

ಇಂಡೋನೇಷ್ಯಾ ರಾಜಧಾನಿಗೆ ಮುಳುಗುವ ಭೀತಿ | 30 ವರ್ಷದಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ..!

ಮಹತ್ವದ ಬೆಳವಣಿಗೆಯಲ್ಲಿ ಇಂಡೋನೇಷ್ಯಾ ತನ್ನ ರಾಜಧಾನಿಯನ್ನು ಬದಲಿಸಲು ಹೊರಟಿದೆ. ಈಗಿರುವ ಜಕಾರ್ತದಿಂದ 2,000 ಕಿ.ಮೀ. ದೂರದಲ್ಲಿರುವ ನುಸಂತರಾ ಗೆ ಸ್ಥಳಾಂತರಿಸಲು ನಿರ್ಧರಿಸಿದೆ. ಈ ವರ್ಷದಿಂದಲೇ ಮೊದಲ ಹಂತದ ಕಾಮಗಾರಿ ಶುರುವಾಗಲಿದೆ. ಇನ್ನು ಮೂವತ್ತು ವರ್ಷಗಳಲ್ಲಿ ಇಡೀ ಜಕಾರ್ತಾ ಸಮುದ್ರ…

ಮಂಗಳೂರು: ಬೆಳ್ಳಾರೆ ಮೂಲದ ವಿವಾಹಿತ ಮಹಿಳೆ ಉರ್ವ ಸ್ಟೋರ್ ಬಳಿ ಬ್ಯಾಂಕ್ ಗೆ ಹೋಗಿ ಬರುತ್ತೇನೆ ಎಂದು ತೆರಳಿ ನಾಪತ್ತೆ!!

ಮಂಗಳೂರು: ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ಹೇಳಿ ತೆರಳಿದ ಮಹಿಳೆ ನಾಪತ್ತೆಯಾದ ಘಟನೆ ಮಂಗಳೂರಿನ ಉರ್ವ ಸ್ಟೋರ್ ಬಳಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಬೆಳ್ಳಾರೆ ಮೂಲದ ಪ್ರಸ್ತುತ ಮಂಗಳೂರಿನಲ್ಲಿರುವ ವಿವಾಹಿತ ಮಹಿಳೆ ದಿವ್ಯ(29) ಎಂದು ಗುರುತಿಸಲಾಗಿದೆ. ಬೆಳ್ಳಾರೆ ಕಲ್ಮಡ್ಕದ…

ರದ್ದುಗೊಂಡ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ!! ಶನಿವಾರ ಭಾನುವಾರವೂ ಸಿಗಲಿದೆ ನಿಮ್ಮ ನೆಚ್ಚಿನ ಅಮೃತ ಸೇವೆ

ಕಳೆದೆರಡು ವಾರಗಳಲ್ಲಿ ವೀಕೆಂಡ್ ಕರ್ಫ್ಯೂ ನಡುವೆ ಮುಚ್ಚಲಾಗಿದ್ದ ಬಾರ್ & ರೆಸ್ಟೋರೆಂಟ್ ಈ ವಾರದ ವೀಕೆಂಡ್ ಕರ್ಫ್ಯೂ ರದ್ದಾದ ಕಾರಣದಿಂದಾಗಿ ಶನಿವಾರ ಮತ್ತು ಭಾನುವಾರವೂ ಗ್ರಾಹಕರಿಗೆ ತನ್ನ ಸೇವೆ ನೀಡಲಿದೆ. ಕಳೆದ ಬಾರಿಯ ಲಾಕ್ ಡೌನ್ ವೇಳೆಯಲ್ಲಿ ಬಾರ್…

ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ತಜ್ಞರ ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ, ನೈಟ್ ಕರ್ಫ್ಯೂ ಮುಂದುವರಿಸಲಾಗುವುದೆಂದು…

ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಸೋದರ ಸಂಬಂಧಿ ಶವ ಪತ್ತೆ ! ಆತ್ಮಹತ್ಯೆ ಶಂಕೆ

ಮುಂಬೈ : ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಅವರ ಸೋದರ ಸಂಬಂಧಿ ಜೇಸನ್ ಸವಿಯೋ‌ ವಾಟ್ಕಿನ್ಸ್ ಅವರ ಶವ ಅವರ ಫ್ಲ್ಯಾಟ್ ನಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ಎಂದು ಅಂದಾಜಿಸಲಾಗುತ್ತಿದೆ. ಸುಮಾರು 12 ಗಂಟೆಯ ಅಂದಾಜಿಗೆ, ಅಂಧೇರಿ…

5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಬೇಡ – ಕೇಂದ್ರದಿಂದ ಮಹತ್ವದ ಸೂಚನೆ

ದೆಹಲಿ : ಸರಕಾರ ಮಕ್ಕಳಿಗಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ. 5 ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬಳಸಬೇಡಿ ಎಂದು ಕೇಂದ್ರ ಹೇಳಿದೆ. 6 ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮಾರ್ಥ್ಯಕ್ಕೆ ಪಾಲಕರು ನಿಗಾದಲ್ಲಿ…

ಮಂಗಳೂರು: ಸಮಸ್ಯೆ ಪರಿಹರಿಸುವ ನೆಪದಲ್ಲಿ ಜ್ಯೋತಿಷ್ಯರನ್ನು ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್!! ಖಾಸಗಿ ಕ್ಷಣಗಳ ಚಿತ್ರೀಕರಣ,ಕೊಲೆ ಬೆದರಿಕೆ-ಲಕ್ಷ ಲಕ್ಷ ಹಣ ವಸೂಲಿ

ಮಂಗಳೂರು: ಮನೆಯಲ್ಲಿ ಕೌಟುಂಬಿಕ ಕಲಹಕ್ಕೆ ಪರಿಹಾರವಾಗಿ ಪೂಜೆ ಮಾಡಿಸಬೇಕೆಂದು ಪುರೋಹಿತರೋರ್ವರನ್ನು ಮನೆಗೆ ಕರೆಸಿ, ಹನಿಟ್ರ್ಯಾಪ್ ಮಾಡಿ ಸುಲಿಗೆ ನಡೆಸಿದ ಪ್ರಕರಣವು ನಗರದ ಹೊರವಲಯದ ಪದವಿನಂಗಡಿ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಾದ ದಂಪತಿಯನ್ನು ಬಂಧಿಸಿದ್ದಾರೆ.…

ಸ್ಫೋಟಕ ತುಂಬಿದ ಟ್ರಕ್ ಗೆ ಬೈಕ್ ಡಿಕ್ಕಿ: ಘೋರ ದುರಂತ, ಅರ್ಧ ಊರೇ ನೆಲಸಮ

ಪಶ್ಚಿಮ ಆಪ್ರಿಕಾದ ಘಾನಾ ದೇಶದ ರಾಜಧಾನಿ ಅಕ್ರಾದಲ್ಲಿ ಕಳೆದ ರಾತ್ರಿ ಉಂಟಾದ ಭೀಕರ ಸ್ಫೋಟದಲ್ಲಿ ಕನಿಷ್ಠ 17 ಮಂದು ಮೃತಪಟ್ಟಿದ್ದು, 59 ಮಂದಿ ಗಾಯಗೊಂಡಿದ್ದಾರೆ. ಗುರುವಾರ ಘಾನದಲ್ಲಿ ಸಂಭವಿಸಿದ ಭಾರೀ ಸ್ಪೋಟದಲ್ಲಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳನ್ನು…