ಶನಿವಾರ, 7 ನವೆಂಬರ್ 2026

News

ವಿವಾಹ ಜಾಲತಾಣದಲ್ಲಿ ಹೆಸರು ನೋಂದಾಯಿಸಿದ ಆನ್ ಲೈನ್ ವರನಿಂದ ಬ್ಲಾಕ್ ಮೇಲ್!!
ನೊಂದ ಯುವತಿಯಿಂದ ಪೊಲೀಸರಿಗೆ ದೂರು-ಆರೋಪಿಯ ಬಂಧನ

ವೈವಾಹಿಕ ಜಾಲತಾಣವೊಂದರಲ್ಲಿ ಮದುವೆಗೆ ಹುಡುಗಿ ಬೇಕೆಂದು ಹೆಸರು ನೋಂದಾಯಿಸಿ, ಸಿಕ್ಕಿದ ಹುಡುಗಿಯೊಂದಿಗೆ ಕಾಲ ಕಳೆದು ಆಕೆಯ ಖಾಸಗಿ ಕ್ಷಣಗಳ ಫೋಟೋ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ ವರನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ರಾಜಾಜಿನಗರದ ನಿವಾಸಿ ವಿಜಯ…

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಮಹಿಳಾ ಅಭ್ಯರ್ಥಿಗಳಿಗೆ ವೃತ್ತಿ ತರಬೇತಿ, ಮಾಸಿಕ ರೂ.15,000/- ಸ್ಟೈಫಂಡ್

ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಸಕ್ತ ಸಾಲಿನ ಮಹಿಳಾ‌ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 15 ಜನ ಮಹಿಳಾ…

ಹೊಸ ವಿನ್ಯಾಸದ ಕಿಟ್ ಕ್ಯಾಟ್ ಕವರ್ ನಲ್ಲಿ ಪುರಿ ಜಗನ್ನಾಥನ ಫೋಟೋ!! ನೆಸ್ಲೆ ಯ ನಡೆಗೆ ಗ್ರಾಹಕರಿಂದ ಆಕ್ರೋಶ

ಅತೀಹೆಚ್ಚು ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದ್ದ ಕಿಟ್ ಕ್ಯಾಟ್ ಚಾಕೊಲೇಟ್ ತನ್ನ ಸಂಸ್ಥೆಯು ಮಾಡಿದ ಎಡವಟ್ಟಿನಿಂದ ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ನೆಸ್ಲೆ ಇಂಡಿಯವು ಕಿಟ್ ಕ್ಯಾಟ್ ಚಾಕೊಲೇಟ್ ನ ಕವರ್ ನಲ್ಲಿ ಹೊಸ ವಿನ್ಯಾಸವನ್ನು ತಂದಿದ್ದು, ಹೊಸ ರ್ಯಾಪರ್ ನಲ್ಲಿ…

ಕಡಬ: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ 39 ನೇ ರಾಂಕ್!!
ಕುಂತೂರು ಕೋಚಕಟ್ಟೆಯ ಬದ್ರುನಿಶಾ ಪಿ.ಎಸ್.ಐ ಹುದ್ದೆಗೆ ಆಯ್ಕೆ

ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಯ ಪರೀಕ್ಷೆಯಲ್ಲಿ 39 ನೇ ರಾಂಕ್ ಪಡೆದ ಕಡಬ ತಾಲೂಕಿನ ಪೆರಾಬೆ ಗ್ರಾಮದ ಯುವತಿ ಬದ್ರುನಿಶಾ ಪಿ.ಎಸ್.ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಭಾಗವಾದ ಕುಂತೂರು ಕೋಚಕಟ್ಟೆ ಮೂಲದ ಈಕೆ ತನ್ನ ಪ್ರಾಥಮಿಕ…

ಕಾರ್ಕಳ: ಕೊರಗಜ್ಜನ ವೇಷ ಹಾಕಿ ಅವಮಾನ ಎಸಗಿದ ಹಿಂದೂ ಯುವಕ!! ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವೀಡಿಯೋ-ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಕಾರ್ಕಳ: ಸ್ಥಳೀಯ ವ್ಯಕ್ತಿಯೊಬ್ಬರು ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ನಡೆಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೇತನ್ ಎಂಬವರು ನೀಡಿದ ದೂರಿನಲ್ಲಿ ರವೀಂದ್ರ ಎಂಬವರ ಮೇಲೆ ಪ್ರಕರಣ ದಾಖಲಾಗಿದ್ದು, ಜನವರಿ…

ಗಂಡನನ್ನು ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಪ್ರಿಯಕರನೊಂದಿಗೆ ಮಹಿಳೆ ಪರಾರಿ!! ಇಪ್ಪತ್ತನೇ ದಿನಕ್ಕೆ ನಡೆಯಿತು ಇಬ್ಬರ ಶವಯಾತ್ರೆ

ಬೆಂಗಳೂರು: ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುತ್ತಿದ್ದ ಮಹಿಳೆಯೊಬ್ಬಳಿಗೆ ತನ್ನ ಸಂಬಂಧಿಕನೊಂದಿಗೆ ಪ್ರೀತಿ ಉಕ್ಕಿದ್ದು, ಬಳಿಕ ಕಟ್ಟಿಕೊಂಡ ಗಂಡನನ್ನು ತೊರೆದು ಪ್ರಿಯಕರನೊಂದಿಗೆ ಪರಾರಿಯಾದ ಮಹಿಳೆ ದುರಂತ ಅಂತ್ಯವನ್ನೇ ಕಂಡಿದ್ದು, ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ವಿವಾಹಿತ ಮಹಿಳೆಯನ್ನು…

ಮಂಗಳೂರು : ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಸತಾಯಿಸಿ ವಿಕೃತಿ‌ ಮೆರೆದಾತನ ಬಂಧನ

ಮಂಗಳೂರು : ಮಂಗಳೂರು – ಉಡುಪಿ ಹೆದ್ದಾರಿಯಲ್ಲಿ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿದ ಕೇಸ್ ಗೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಹೆಸರು ಮೋನಿಶ್. ಈತನನ್ನು ಬಂಧಿಸಲಾಗಿದೆ. ಈತನ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು…

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ | ಆತಂಕಕ್ಕೆ ಕಾರಣವಾದ ವೈರಸ್‌

ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆ ರಾಜ್ಯದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಮಂಗನ ಕಾಯ ವೈರಸ್ ಮತ್ತೆ ಪತ್ತೆಯಾಗಿದೆ. ಸೊರಬ ತಾಲೂಕಿನ ಅರಳಗೋಡು ಗ್ರಾಮದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆಯಾಗಿದೆ. ಕೆ ಎಫ್ ಡಿ ವೈರಸ್ ಎಂದು…

ಹಬ್ಬಕ್ಕೆ ಹೋಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿ | ಕೆಲವೇ ದಿನಗಳ ಹಿಂದೆ ಕುವೈಟ್‌ ‌ನಿಂದ ಊರಿಗೆ ಬಂದಿದ್ದರು

ಉಡುಪಿ : ಪತಿ ಮತ್ತು ಮಗನೊಂದಿಗೆ ಸಾಂತ್ಮಾರಿ ಹಬ್ಬಕ್ಕೆ ಹೋಗುತ್ತಿದ್ದ ಮಹಿಳೆಯೋರ್ವರು ರಸ್ತೆ ಅಪಘಾತಕ್ಕೆ ಒಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಬುಧವಾರ ನಿಧನ ಹೊಂದಿದರು. ಕೆಲವೇ ದಿನಗಳ ಹಿಂದೆ ಕುವೈಟ್‌ನಿಂದ ಆಗಮಿಸಿದ್ದ ಪತಿ ಅನಿಲ್ ಪಿಂಟೊ…

ಮುಸ್ಲಿಂ ವ್ಯಕ್ತಿಯೊಂದಿಗೆ ಹಿಂದು ವಿವಾಹಿತೆ ರೈಲಿನಲ್ಲಿ ಪ್ರಯಾಣ | ಇಬ್ಬರನ್ನು ಹಿಡಿದು ಪೊಲೀಸ್ ಠಾಣೆಗೆ ಎಳೆದೊಯ್ದ ಬಜರಂಗದಳದ ಕಾರ್ಯಕರ್ತರು

ಮುಸ್ಲಿಂ ವ್ಯಕ್ತಿ ಹಾಗೂ ಹಿಂದೂ ವಿವಾಹಿತೆ ರೈಲಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದದ್ದನ್ನು ಕಂಡ ಬಜರಂಗದಳದ ಸದಸ್ಯರು ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ಎಳೆದೊಯ್ದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ ಮಹಿಳೆ ರೈಲಿನಲ್ಲಿ ಜೊತೆಯಾಗಿ ಪ್ರಯಾಣಿಸಿದ್ದಾರೆ. ಇದು…