ಗಣರಾಜ್ಯೋತ್ಸವ ದಿನಾಚರಣೆ-ಪ್ರತಿಯೊಬ್ಬ ಪ್ರಜೆ ಹಾಗೂ ಸರ್ಕಾರಕ್ಕೆ ಸಂವಿಧಾನ ರಕ್ಷಣೆಯ ಜವಾಬ್ದಾರಿ ಇದೆ:ಶಾಸಕ ಪೂಂಜ
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ.26ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ಆಚರಿಸಲಾಯಿತು. ಪ್ರಧಾನ ಭಾಷಣಕಾರರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಮಾತನಾಡಿ, ಗಣರಾಜ್ಯ ಉಗಮವಾದ ಬಗೆಯನ್ನು ನೆನಪಿಸಿಕೊಳ್ಳಬೇಕು. ಸ್ವಾತಂತ್ರ್ಯ ಮತ್ತು ಗಣರಾಜ್ಯ…










