ಶನಿವಾರ, 7 ನವೆಂಬರ್ 2026

News

ಕುರಿ ಕಡಿಯುವ ಬದಲು ಕುರಿ ಹಿಡಿದಿದ್ದ ವ್ಯಕ್ತಿಯ ತಲೆ ಕಡಿದ

ಚಿತ್ತೂರು : ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕುರಿ ಕಡಿಯುವ ಬದಲಾಗಿ ವ್ಯಕ್ತಿಯ ತಲೆಯನ್ನು ಕಡಿದಿರುವ ಘಟನೆ ನಡೆದಿದೆ. ಟಿ. ಸುರೇಶ್ ಮೃತನಾಗಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯ ಕೃತ್ಯಕ್ಕೆ ಈತ ಬಲಿಯಾಗಿದ್ದಾನೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಗ್ರಾಮಾಂತರ ಪ್ರದೇಶದಲ್ಲಿ…

ಬೆಳ್ತಂಗಡಿ | ಟಿಪ್ಪರ್ ಲಾರಿ-ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ರಿಬ್ಬರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ನಾವೂರು ನಿವಾಸಿ ಹಮೀದ್ ಕುದುರು ಎಂಬವರ ಪುತ್ರ ನಿಸ್ಬಾ ಹಾಗೂ…

ಗೆಳೆಯರೊಂದಿಗೆ ಸಹಕರಿಸುವಂತೆ ಮಹಿಳೆಗೆ ಪತಿಯಿಂದ ಕಿರುಕುಳ!! ಸಂತ್ರಸ್ತ ಮಹಿಳೆಯಿಂದ ಪೊಲೀಸರಿಗೆ ದೂರು-ಆರೋಪಿಗಳ ಬಂಧನ

ಸ್ನೇಹಿತರ ಮುಂದೆ ತನ್ನ ಪತ್ನಿಯನ್ನು ಬೆತ್ತಲೆ ಕುಣಿಸುತ್ತಿದ್ದದಲ್ಲದೇ, ಆಕೆಯ ಮೇಲೆ ಪತಿ ಹಾಗೂ ಆತನ ಸ್ನೇಹಿತರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪತಿಯ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ.ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದಲ್ಲಿ…

ತೈಲ ಶೇಖರಣ ಕೇಂದ್ರಗಳ ಬಳಿ ಶಂಕಿತ ಡ್ರೋನ್ ದಾಳಿ!! ಇಬ್ಬರು ಭಾರತೀಯರ ಸಹಿತ ಓರ್ವ ಸಾವು-ಹಲವರಿಗೆ ಗಾಯ

ಯುಎಇ ಯ ರಾಜಧಾನಿ ಅಬುಧಾಬಿಯ ತೈಲ ಸಂಗ್ರಹಣಾ ಕೇಂದ್ರದ ಬಳಿ, ತೈಲ ಟ್ಯಾಂಕರ್ ಗಳನ್ನು ಗುರಿಯಾಗಿಸಿ ಶಂಕಿತ ದ್ರೋನ್ ದಾಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಭಾರತೀಯರು ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಒಮ್ಮೆ ಇಂತಹ…

ಕಮಲವ್ವನ ಮೊಗದಲ್ಲಿ ನಗು ತರಿಸಿದ ಮುಖ್ಯಮಂತ್ರಿ|ಮನವಿಯನ್ನು ಸ್ವೀಕರಿಸಿ ಮನೆ ನಿರ್ಮಿಸಿ ಗೃಹಪ್ರವೇಶ ಮಾಡಿಸಿಕೊಟ್ಟ ಬೊಮ್ಮಾಯಿ

ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟದ ಸ್ಥಿತಿ. ಅಂದು ಖಾಸಗಿ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟವನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಳು. “ಇಬ್ಬರೂ…

ಕೊರೊನಾ ಪಾಸಿಟಿವ್ ಇದ್ದರೂ ಶಬರಿಮಲೆ ಯಾತ್ರೆ ಕೈಗೊಂಡರು, ಮಾರ್ಗ ಮಧ್ಯದಲ್ಲೇ ತಡೆದು ಪೊಲೀಸರು ವಾಪಸು ಕರೆತಂದರು

ಮಂಡ್ಯ : ಕೊರೊನಾ ಪಾಸಿಟಿವ್ ಬಂದರೂ ಆರೋಗ್ಯ ಇಲಾಖೆಯ ಕಣ್ತಪ್ಪಿಸಿ ಮಂಡ್ಯದಲ್ಲಿ ಕೆಲವರು ಯಾತ್ರೆಗೆ ಹೊರಟಿದ್ದ ಪ್ರಸಂಗ ನಡೆದಿದೆ. ಕೆ ಆರ್ ಪೇಟೆ ತಾಲೂಕಿನ ಮಂಚೀಬೀಡು ಗ್ರಾಮದಿಂದ ಶಬರಿಮಲೆ ಯಾತ್ರೆಗೆ ಅಯ್ಯಪ್ಪ ಸ್ವಾಮಿ ಭಕ್ತರು ಹೊರಟಿದ್ದರು. ಹೊರಡೋ ಮೊದಲು…

‘ಸೆಲ್ಫಿ’ಯಿಂದ ಐದು ದಿನಗಳಲ್ಲಿ ಲಕ್ಷಾಧಿಪತಿಯಾದ ಯುವಕ|ಅದೇಗೆ ಎಂಬ ಕುತೂಹಲ ಇದ್ದವರು ಇಲ್ಲಿ ನೋಡಿ..

ಇಂದು ಎಲ್ಲೆಲ್ಲೂ ಡಿಜಿಟಲ್ ಮಯ. ಅದರಲ್ಲೂ ಸ್ಮಾರ್ಟ್ ಫೋನ್ ಎಲ್ಲರ ಕೈಯಲ್ಲೂ ಮಾಮೂಲ್. ಆದ್ರೆ ಈ ಸ್ಮಾರ್ಟ್ ಫೋನ್ ಕರೆ ಮಾಡಲು ಉಪಯೋಗಿಸುವುದಕ್ಕಿಂತಲೂ ಸೆಲ್ಫಿ, ಚಾಟ್ ಮಾಡಲೇ ಅಧಿಕವಾಗಿ ಬಳಸುತ್ತಾರೆ. ಅದರಲ್ಲೂ ಇಂದಿನ ಕಾಲನೇ ಹಾಗೆ, ಎಲ್ಲಿ ಒಂದು…

ಮಹಾನ್ ಮಾನವತಾವಾದಿ, ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳಿಗೆ ಅನ್ಯಾಯ!! ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ

ರಾಷ್ಟ್ರಪಿತ ಮಹಾತ್ಮ ಗಾಂಧೀ, ಜ್ಞಾನಪೀಠ ರವೀಂದ್ರನಾಥ್ ಟಾಗೋರ್, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಗೌರವಿಸಿದ್ದ ಅವಧೂತ, ಹಿಂದೂ ಧರ್ಮದ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಅವಕಾಶ ತಿರಸ್ಕರಿಸಿದ್ದು ಸದ್ಯ ಕೇಂದ್ರ…

ಸೈಕಲ್ ಮೂಲಕ ಮಸಾಲಾ ಪದಾರ್ಥ ಮಾರುತ್ತಿದ್ದ ವ್ಯಕ್ತಿ ಈಗ 154 ಕೋಟಿ ಮೌಲ್ಯದ ಕಂಪನಿಯ ಒಡೆಯ |ಈತನ ಯಶೋಗಾಥೆಯ ಕಥೆ ನಿಮಗಾಗಿ

ಬಾದ್ ಶಾ ಮಸಾಲಾ ಈ ಪದ ನಿಮಗೆ ಚಿರಪರಿಚಿತ ಅಂತ ಅನಿಸುತ್ತದೆಯೇ ? ಹೌದು ಅಂತಾದರೆ ಇದರ ಯಶೋಗಾಥೆಯ ಕಥೆ ನೀವು ತಿಳಿದುಕೊಳ್ಳಬೇಕು. ಮೊದಲಿಗೆ ಸೈಕಲಿನಲ್ಲಿ ಮಸಾಲೆ ಪದಾರ್ಥಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬ ನಂತರ 154 ಕೋಟಿ ಮೌಲ್ಯದ ಮಸಾಲೆ…

ಲೈಸೆನ್ಸ್ ಇಲ್ಲದೆಯೇ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಕೇಂದ್ರ ತೆರೆಯಬಹುದು : ಕೇಂದ್ರದಿಂದ ಮಹತ್ವದ ಸೂಚನೆ

ನವದೆಹಲಿ : ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲು ಸರಕಾರ ಮತ್ತೊಂದು ಕ್ರಮ ಕೈಗೊಂಡಿದ್ದು ಯಾರು ಬೇಕಾದರೂ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಬಹುದು. ಇದಕ್ಕೆ ಲೈಸೆನ್ಸ್ ಅಗತ್ಯವಿಲ್ಲ. ಖಾಸಗಿ ಸಂಸ್ಥೆ, ವ್ಯಕ್ತಿಗಳು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ…