ಶನಿವಾರ, 7 ನವೆಂಬರ್ 2026

News

ಹಣಕಾಸಿನ ವಿಚಾರಕ್ಕೆ ಆಟೋ ಚಾಲಕನ ಬರ್ಬರವಾಗಿ ಹತ್ಯೆ!! ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದ ಆಟೋ ಚಾಲಕನೋರ್ವನ ಬರ್ಬರ ಹತ್ಯೆಯ ಆರೋಪಿಗಳನ್ನು ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೂರ್ ಅಹ್ಮದ್ ಬುಡ್ಡೆಸಾಬ್ ನಾಯಿಕ್ ಹಾಗೂ ಸಮೀರ ರಫೀಕ್ ನಾಯಿಕ್ ಎಂದು ಗುರುತಿಸಲಾಗಿದೆ. ಘಟನೆ…

ಪೊಲೀಸ್ ಇಲಾಖೆಯ ಸಿಂಗಂ ರವಿ ಡಿ. ಚೆನ್ನಣ್ಣನವರ್ ಇನ್ನೊಂದು ಮುಖ ಬಯಲು!! 25 ಲಕ್ಷಕ್ಕಾಗಿ ವಂಚನೆ ಆರೋಪಿಗಳಿಗೆ ರಕ್ಷಣೆ-ದೂರುದಾರನಿಗೆ ಅನ್ಯಾಯ

ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಪಡೆದ ಐ.ಪಿ.ಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಹಾಗೂ ಇತರ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಹಣ ವಸೂಲಿ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಲಾಗಿದೆ.…

ಇನ್ನು ಮುಂದೆ 8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ !! | ಹೊಸ ನಿಯಮ ಜಾರಿಗೆ ತಂದ ಕೇಂದ್ರ ಸರ್ಕಾರ

ಇತ್ತೀಚೆಗೆ ರಸ್ತೆ ಸುರಕ್ಷತೆ ಬಗ್ಗೆ ಸರ್ಕಾರ ಒಂದಿಲ್ಲೊಂದು ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಆದರೂ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ 8 ಪ್ರಯಾಣಿಕರು ಪ್ರಯಾಣಿಸಬಹುದಾದ ವಾಹನದಲ್ಲಿ ಉತ್ಪಾದಕರು ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯವಾಗಿ ಒದಗಿಸಬೇಕೆಂಬ ನಿಯಮವನ್ನು ಕೇಂದ್ರ…

ಬೈಕ್ ಜಾಸ್ತಿ ಸೌಂಡ್ ಮಾಡಿದ್ರೂ ಬೀಳುತ್ತೆ ಕೇಸ್ !

ಮಹಾನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಅಂಥದ್ದರಲ್ಲಿ ವಿಪರೀತವಾಗಿ ಸದ್ದು ಮಾಡುವ ಮೋಟಾರ್ ಸೈಕಲ್‌ಗಳು ಮೊದಲೇ ಟ್ರಾಫಿಕ್ ಸಮಸ್ಯೆಯಿಂದ ರೋಸಿ ಹೋಗಿರುವ ಜನರಿಗೆ ಮತ್ತಷ್ಟು ಕಿರಿಕಿರಿ ಉಂಟಾಗುವಂತೆ ಮಾಡುವುದರಲ್ಲಿ ಸಂದೇಹವಿಲ್ಲ. ಅಷ್ಟೆ ಅಲ್ಲದೆ, ಈ ಹೆಚ್ಚು ಸದ್ದು…

ಒಮ್ಮೆ ಚಾರ್ಜ್ ಮಾಡಿದರೆ 250 ಕಿ.ಮೀ ಓಡಬಲ್ಲ ಭಾರತದ ಮೊದಲ ಸಂಪೂರ್ಣ ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಮಾರುಕಟ್ಟೆಗೆ ಲಗ್ಗೆ | ಈ ಕ್ರೂಸರ್ ಬೈಕ್ ನ ವಿಶಿಷ್ಟತೆ ಇಲ್ಲಿದೆ ನೋಡಿ

ಇದು ಎಲೆಕ್ಟ್ರಿಕ್ ಯುಗ. ಮಾರುಕಟ್ಟೆಗೆ ಹೊಸ ಹೊಸ ಕಂಪನಿಯ ಹೊಸ ಹೊಸ ಮಾಡೆಲ್ ಗಳ ಎಲೆಕ್ಟ್ರಿಕ್ ಗಾಡಿಗಳು ಬಿಡುಗಡೆಯಾಗುತ್ತಲೇ ಇರುತ್ತದೆ. ಪೆಟ್ರೋಲ್ ದರ ಏರಿಕೆಯ ನಂತರವಂತೂ ಎಲೆಕ್ಟ್ರಿಕ್ ಗಾಡಿಗಳಿಗೆ ಬೇಡಿಕೆ ತುಂಬಾನೇ ಹೆಚ್ಚಾಗಿದೆ. ಹಾಗೆಯೇ ಇದೀಗ ಭಾರತದ ಮೊದಲ…

ರಾಜ್ಯಕ್ಕೆ ಫಿಕ್ಸ್ ಆಗುತ್ತಾ ಲಾಕ್ ಡೌನ್ !?? ಆರೋಗ್ಯ ಸಚಿವ ಕೆ. ಸುಧಾಕರ್ ಫೆಬ್ರವರಿ ತಿಂಗಳ ಬಗ್ಗೆ ಬಿಚ್ಚಿಟ್ಟ ಮಾಹಿತಿ ಏನು!?

ರಾಜ್ಯವನ್ನು ಲಾಕ್ ಡೌನ್ ನತ್ತ ತಳ್ಳಿ ಯಾವ ಪ್ರಯೋಜನವೂ ಇಲ್ಲ, ಕೊರೋನ ನಿಯಂತ್ರಿಸಲು ಲಾಕ್ ಡೌನ್ ಒಂದೇ ಸೂಕ್ತವಲ್ಲ ಎಂದು ಅರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು,ಕೊರೋನ ಅತೀ ವೇಗವಾಗಿ ಹರಡುವುದರಿಂದ…

ಮೀನು ತುಂಬಿದ ಟ್ರಕ್ ಪಲ್ಟಿ, ನಾಲ್ವರ ಸಾವು : ರಸ್ತೆಗೆ ಚೆಲ್ಲಿದ ಮೀನು ಹೆಕ್ಕಲು ನೂಕುನುಗ್ಗಲು

ತಡೆಪಲ್ಲಿಗುಡೆಂ : ಇಂದು ಮುಂಜಾನೆ ಆಂಧ್ರಪ್ರದೇಶದ ತಡೆಪಲ್ಲಿಗುಡೆಂ ಎಂಬಲ್ಲಿ ಮೀನು ತುಂಬಿದ ಟ್ರಕ್ ಪಲ್ಟಿ ಹೊಡೆದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಟ್ರಕ್ ಚಾಲಕ ನಿದ್ದೆಗೆ ಜಾರಿದ್ದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಒಂದು ಕಡೆ ಹೆಣ ಬಿದ್ದಿದ್ದರೆ,…

ನವಜಾತ ಶಿಶುವನ್ನು ಗುಡ್ಡದಲ್ಲಿ ಬಿಟ್ಟು ಹೋದ ನಿಷ್ಕರುಣಿ ತಾಯಿ ; ಹುಟ್ಟುತ್ತಲೇ ಅನಾಥವಾದ ಮಗು

ತಾನು ಹೆತ್ತ ಮಗುವನ್ನು ತಾಯಿಯೊಬ್ಬಳು ಗುಡ್ಡದಲ್ಲಿ ನಿಷ್ಕರುಣಿಯಾಗಿ ಬಿಟ್ಟುಹೋಗಿರುವ ಅಮಾನವೀಯ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನವಜಾತ ಗಂಡು ಮಗುವನ್ನು ನಿರ್ದಯಿ ಮನಸ್ಸಿನ ತಾಯಿಯೋರ್ವಳು ಹುಟ್ಟುತ್ತಲೇ ಗುಡ್ಡದಲ್ಲಿ ಬಿಟ್ಟು ಹೋಗಿದ್ದಾಳೆ. ಈ ಘಟನೆ ಹಾನಗಲ್ ತಾಲೂಕಿನ ಮಾರಂಬೀಡ ಗ್ರಾಮದಲ್ಲಿ…

ಕಳುವಾಗಿದ್ದ ವಸ್ತುಗಳು ಸಿಕ್ಕರೂ ಪೊಲೀಸರು ಕೊಡಲಿಲ್ಲ! ವಸ್ತುಗಳನ್ನು ಮರಳಿ ಪಡೆಯಲು 22 ವರ್ಷಗಳ ಕಾನೂನು ಹೋರಾಟ ಮಾಡ ಬೇಕಾಯಿತು

ಮಾರ್ಗವಲ್ಲವೆಂಬುದಾಗಿ ಅಂದಾಜಿಸಲು ವಿಶ್ವಸಂಸ್ಥೆ 1998ರಲ್ಲಿ ಕಳುವಾಗಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಸ್ತುವನ್ನು 22 ವರ್ಷಗಳ ಕಾನೂನು ಹೋರಾಟದ ಬಳಿಕ ಪೊಲೀಸರಿಂದ ಪಡೆದಿರುವ ವಿಲಕ್ಷಣ ಘಟನೆಯೊಂದು ಮುಂಬೈಯಲ್ಲಿ ನಡೆದಿದೆ. ಉತ್ಕೃಷ್ಟ ಫ್ಯಾಷನ್ ಬ್ಯಾಂಡ್ ಚರಗ್ ದಿನ್ ಮಾಲೀಕರಾದ ರಾಜು ದಾಸ್ವಾನಿ…

ಉಡುಪಿ : ಹಿರಿಯ ಪತ್ರಕರ್ತ, ಖ್ಯಾತ ಸಂಗೀತ ನಿರ್ದೇಶಕ ವಾಸುದೇವ ಭಟ್ ನಿಧನ

ಉಡುಪಿ : ಖ್ಯಾತ ಸಂಗೀತ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ, ಇಂದ್ರಾಳಿಯ ನಿವಾಸಿ ವಾಸುದೇವ ಭಟ್ ನಿಧನರಾಗಿದ್ದಾರೆ‌. ಉಡುಪಿಯಲ್ಲಿ ನಾದವೈಭವಂ ಎಂಬ ಕಲಾ ಸಂಘಟನೆಯನ್ನು ಹುಟ್ಟು ಹಾಕಿದ ಕೀರ್ತಿ ವಾಸುದೇವ ಭಟ್ ಅವರಿಗೆ ಸಲ್ಲುತ್ತದೆ. 1994 ರಲ್ಲಿ ಭುವನ…