ಶನಿವಾರ, 7 ನವೆಂಬರ್ 2026

News

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸಿಬಿ ದಿಢೀರ್ ದಾಳಿ !! | ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಮೂವರು ಅಧಿಕಾರಿಗಳು

ಉಡುಪಿ ಜಿಲ್ಲೆಯ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ತಂಡ ದಿಢೀರ್ ದಾಳಿ ಮಾಡಿದ್ದು, ಸಾರ್ವಜನಿಕರೊಬ್ಬರಿಂದ 2.50 ಲಕ್ಷ ರೂಪಾಯಿ ಲಂಚ ಸ್ವೀಕಾರ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಮೂವರು ಅಧಿಕಾರಿಗಳು ಸಿಕ್ಕಿಬಿದ್ದಿದ್ದ ಘಟನೆ ನಡೆದಿದೆ. ಉಡುಪಿ ನಗರಾಭಿವೃದ್ಧಿ…

ಐದು ವರ್ಷಗಳ ಕಾಲ ನೂರಕ್ಕೂ ಹೆಚ್ಚು ಸ್ಪೋಟಕಗಳನ್ನು ಪತ್ತೆ ಹಚ್ಚಲು ನೆರವಾಗಿದ್ದ ‘ಮಗವಾ’ಇನ್ನು ನೆನಪು ಮಾತ್ರ |ಚಿನ್ನದ ಪದಕವನ್ನೂ ಮುಡಿಗೇರಿಸಿಕೊಂಡಿದ್ದ ಈ ಮೂಷಿಕ ನ ಅದ್ಭುತ ಕಾರ್ಯಕ್ಕೆ ಎಪಿಒಪಿಒ ಸಂಸ್ಥೆಯಿಂದ ಶ್ರದ್ಧಾಂಜಲಿ

ಅಪಾಯಕಾರಿ ಗಣಿ ಮತ್ತು ಸ್ಪೋಟಕವನ್ನು ಪತ್ತೆ ಹಚ್ಚಿ,ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದ ಕಾಂಬೋಡಿಯಾದ ಪುಟ್ಟ ಮೂಷಿಕ ‘ಮಗವಾ’ ತನ್ನ‌ 8ನೇ ವಯಸ್ಸಿನಲ್ಲಿ ನಿಧನ ಹೊಂದಿ, ತನ್ನ ಸಾಧನೆಯ ಹೆಜ್ಜೆಗಳ ನೆನಪನ್ನು ಎಲ್ಲರ ಎದೆಯಲ್ಲಿ ಶಾಶ್ವತವಾಗಿರಿಸಿದೆ. ಇಲಿ ‘ಮಗವಾ’ ಕಳೆದ ವಾರಾಂತ್ಯದಲ್ಲಿ…

ನೀವು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೇ?? | ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ದೂರನ್ನು ನೀವು ಹೊಂದಿದ್ದರೆ, ಹೇಗೆ ದೂರು ನೀಡಬೇಕು ಎಂಬುದರ ಮಾಹಿತಿ ಇಲ್ಲಿದೆ ನೋಡಿ

ಜನರಿಗಾಗಿ ಕೇಂದ್ರ ಸರ್ಕಾರ ಅದೆಷ್ಟೋ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಕೂಡ ಒಂದು. ಆದರೆ ಈ ಯೋಜನೆಯ ಪ್ರಯೋಜನ ಪಡೆಯುವಲ್ಲಿ ಹಲವು ಮಂದಿ ವಿಫಲವಾಗುತ್ತಿರುವುದು ಸತ್ಯ. ಈ ರೀತಿಯ ಸಮಸ್ಯೆ ನೀವು ಕೂಡ…

ಆಸ್ಪತ್ರೆ ಪ್ರವೇಶಿಸಲು ಕೂಡ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿದ ಜಿಲ್ಲಾಸ್ಪತ್ರೆ !!

ಆರೋಗ್ಯ ಸಚಿವರ ತವರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ದಾದಿಯರಿಗೆ ಕೊರೋನಾ ವಕ್ಕರಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ಸಹ ಕೋವಿಡ್ ಪರೀಕ್ಷೆ ಮಾಡಿಸಬೇಕೆಂಬ ಕಠಿಣ ಸೂಚನೆ ನೀಡಲಾಗಿದೆ. ಆಸ್ಪತ್ರೆ ಪ್ರವೇಶಿಸಬೇಕಾದರೆ ರೋಗಿಗಳು, ಅವರ ಸಂಬಂಧಿಕರು…

ಮದುವೆಗೆ ಸಿದ್ಧವಿಲ್ಲದ ಹುಡುಗಿ ಜೊತೆ ಸಪ್ತಪದಿ ತುಳಿಯಲು ತಯಾರಾದ ವರ !! | ಅದ್ಧೂರಿಯಾಗಿ ಮದರಂಗಿ ಕಾರ್ಯಕ್ರಮ ಮುಗಿಸಿ,ಮದುವೆ ಮಂಟಪಕ್ಕೆ ಬಂದ ವರನಿಗೆ ಮಾತ್ರ ಕಾದಿತ್ತು ಬಿಗ್ ಶಾಕ್

ಮದುವೆ ಎಂಬುದು ಪ್ರತಿಯೊಬ್ಬ ಹುಡುಗ-ಹುಡುಗಿಯ ಮರೆಯಲಾಗದ ದಿನವೆಂದೇ ಹೇಳಬಹುದು. ಆದ್ರೆ ‘ಅತೀ ಆಸೆ ಗತಿ ಗೇಡು’ಎಂಬ ಗಾದೆನಾ ಸಾಮಾನ್ಯವಾಗಿ ಎಲ್ಲರೂ ಕೇಳಿರುತ್ತೀರಿ. ಇದೇ ಗಾದೆಯ ರೀತಿ ಇಲ್ಲೊಂದು ನಿಜ ಘಟನೆ ನಡೆದಿದ್ದು,ಇನ್ನೇನು ಮದುವೆ ಆಗುತ್ತಿನೆಂದು ತುದಿಗಾಲಲ್ಲಿ ಇದ್ದ ವರನಿಗೆ…

ವಿಶ್ವದ ಹಾಟೆಸ್ಟ್ ಡ್ರೆಸ್ ಆದ ಸೀರೆ ಈಗ ಮ್ಯಾಚ್ ಬಾಕ್ಸ್ ನಲ್ಲಿ ಕೂಡ ಲಭ್ಯ| ಬೆಂಕಿಪೊಟ್ಟಣದೊಳಗೆ ಸೀರೆ ಅಡಗಿಸಿ ಪಾಕೆಟ್ ನಲ್ಲಿ ಇರಿಸಿಕೊಂಡು ಆಕೆಗೆ ಗಿಫ್ಟ್ ಕೊಡಲು ಇದಕ್ಕಿಂತ ಒಳ್ಳೆಯ ಗಿಫ್ಟ್ ಬೇರೆ ಬೇಕಾ ??

ಹೈದರಾಬಾದ್ : ಇದು ಜಗತ್ತಿನ ಹಾಟೆಸ್ಟ್ ಸೀರೆ. ಯಾಕಂದರೆ ಇದನ್ನು ಮ್ಯಾಚ್ ಬಾಕ್ಸ್ ನಲ್ಲಿ ಇಟ್ಟುಕೊಂಡು ಸಾಗಬಹುದು. ಇದು ಮ್ಯಾಚಿಂಗ್ ಸೀರೆ ಆಗುತ್ತೋ ಇಲ್ಲವೋ ಗೊತ್ತಿಲ್ಲ: ಆದ್ರೆ ವಿಶ್ವದ ಹಾಟೆಸ್ಟ್ ಡ್ರೆಸ್ ಆಗಿರುವ ಸೀರೆ ಈಗ ಬೆಂಕಿಪೊಟ್ಟಣದೊಳಗೆ ಇಟ್ಟುಕೊಳ್ಳಬಹುದಾದಂತಹ…

ಒಂಟೆಗಳಿಗಾಗಿಯೇ ಇದೆ ಸೌದಿಯಲ್ಲೊಂದು ಐಷಾರಾಮಿ ಫೈವ್ ಸ್ಟಾರ್ ಹೋಟೆಲ್ !ಏನದರ ಸ್ಪೆಷಾಲಿಟಿ ಗೊತ್ತಾ ?

‘ಮರುಭೂಮಿಯ ಹಡಗು’ ಎಂದೇ ಕರೆಯಲಾಗುವ ಒಂಟೆಗಳು ಸೌದಿ ಅರೇಬಿಯಾದ ಪರಂಪರೆಯೊಂದಿಗೆ ನಿಕಟ ಸಂಬಂಧ ಹೊಂದಿರುವ ಪ್ರಾಣಿಗಳು. ಸೌದಿ ಅರೇಬಿಯಾದಲ್ಲಿ ಒಂಟೆಗಳಿಗಾಗಿಯೇ 5 ಸ್ಟಾರ್ ಹೋಟೆಲ್ ನ್ನು ತೆರೆಯಲಾಗಿದೆ. ಹೌದು, ಸೌದಿ ಅರೇಬಿಯಾದಲ್ಲಿ ಒಂಟೆಗಳಿಗಾಗಿಯೇ ವಿಶ್ವದ ಮೊದಲ 5 ಸ್ಟಾರ್…

ಭಾರತ ಹಾಗೂ ಪಾಕಿಸ್ತಾನ ವಿಭಜನೆ ವೇಳೆ ದೂರವಾಗಿದ್ದ ಸಹೋದರರು ಬರೋಬ್ಬರಿ 74 ವರ್ಷಗಳ ಬಳಿಕ ಒಂದಾದರು!! | ಅಣ್ಣತಮ್ಮ ಅಪ್ಪಿಕೊಂಡು, ಆನಂದಭಾಷ್ಪ ಸುರಿಸುತ್ತಿರುವ ಹೃದಯಸ್ಪರ್ಶಿ ವೀಡಿಯೋ ವೈರಲ್

ದೇಶಗಳ ವಿಭಜನೆ ವೇಳೆ ಅದೆಷ್ಟೋ ಕುಟುಂಬದ ಸದಸ್ಯರು ಒಬ್ಬರಿಂದೊಬ್ಬರು ದೂರಾಗಿದ್ದಾರೆ. ಕುಟುಂಬದಿಂದ ದೂರವಾಗಿ ಅದೆಷ್ಟೋ ಯಾತನೆ ಪಟ್ಟವರೂ ಇದ್ದಾರೆ. ಹೀಗೆ ದೂರಾವಾದವರು ಒಂದೊಮ್ಮೆ ಒಂದಾದರೆ ಆ ಕ್ಷಣ ಹೇಗಿರಬೇಡ. ಹಾಗೆಯೇ ಇದೀಗ ಭಾರತ ಹಾಗೂ ಪಾಕಿಸ್ತಾನ ವಿಭಜನೆ ವೇಳೆ…

ನಾಪತ್ತೆಯೆಂದು ಸಹೋದರಿಯರಿಂದ ದಾಖಲಾದ ಪ್ರಕರಣದ ಸತ್ಯ ಕಟ್ಟೆಯೊಡೆದಾಗ ಬಯಲಾಯಿತು ಕೊಲೆಯ ರಹಸ್ಯ

ಕಳೆದ ಎರಡು ವಾರಗಳ ಹಿಂದೆ ಠಾಣೆಯಲ್ಲಿ ದಾಖಲಾದ ನಾಪತ್ತೆ ಪ್ರಕರಣವೊಂದರ ಬೆನ್ನು ಬಿದ್ದ ಪೊಲೀಸರೇ ಬೆಚ್ಚಿಬೀಳುವಂತಹ ಮಾಹಿತಿಯೊಂದು ಹೊರಬಿದ್ದಿದ್ದು, ಮಾಹಿತಿಯ ಆಧಾರದಲ್ಲಿ ತನಿಖೆ ಮುಂದುವರಿಸಿದಾಗ ಕೊಲೆ ಪ್ರಕರಣದ ಆರೋಪಿಗಳ ಮುಖವಾಡ ಕಳಚಿ ಬಿದ್ದಿದೆ. ಘಟನೆ ವಿವರ: ಚತ್ತಿಸ್ ಗಢ…