ಶನಿವಾರ, 7 ನವೆಂಬರ್ 2026

News

ಖತರ್ನಾಕ್ ಕಳ್ಳರ ಖತರ್ನಾಕ್ ಐಡಿಯಾ | ಮದುವೆ ವಾಹನದಂತೆ ಕಾರನ್ನು ಶೃಂಗರಿಸಿ ಜಾನುವಾರು ಸಾಗಾಟ

ಉಡುಪಿ: ಜಿಲ್ಲೆಯಲ್ಲಿ ಹಟ್ಟಿಯಿಂದ ದನ‌ಕಳ್ಳತನ, ಜಾನುವಾರುಗಳ ಅಕ್ರಮ ಸಾಗಾಟ ಹೆಚ್ಚಾಗಿದ್ದು, ಮದುವೆ ವಾಹನದಂತೆ ಸಿಂಗರಿಸಿದ ಇನ್ನೋವಾ ಕಾರಿನಲ್ಲಿ ಎರಡು ದನ ಮತ್ತು ಅದರ ಹಿಂದೆ ಇದ್ದ ಪಿಕಪ್ ವಾಹನದಲ್ಲಿ 13 ದನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರುವುದು ಶಿರ್ವದಲ್ಲಿ ಬುಧವಾರ…

ಕೊರೊನಾ ವ್ಯಾಕ್ಸಿನ್ ಪಡೆದ ಬಳಿಕ 5 ವರ್ಷಗಳ ಹಿಂದೆ ನಿಂತು ಹೋಗಿದ್ದ ಮಾತು ಮರಳಿ ಪಡೆದ ಮೂಕ ವ್ಯಕ್ತಿ

ಜಾರ್ಖಂಡ್: ಕೋವಿಡ್ ವ್ಯಾಕ್ಸಿನ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳ ನಂತರ ನಿಂತು ಹೋಗಿದ್ದ ಮಾತು ಪುನಃ ಬಂದಿದೆ ಎನ್ನುವ ಸುದ್ದಿ ವರದಿಯಾಗಿದೆ. ಜಾರ್ಖಂಡ್‌ ರಾಜ್ಯದ ಬೊಕಾರೊದಲ್ಲಿ ವ್ಯಕ್ತಿಯೋರ್ವ ಕೋವಿಡ್ ಲಸಿಕೆ ಕೋವಿಶೀಲ್ಡ್ ಪಡೆದುಕೊಂಡಿದ್ದ. ಹಾಗೆ ಪಡೆದ…

ಅಸ್ವಾಭಾವಿಕ ಲೈಂಗಿಕ ಕ್ರಿಯೆಯ ತೀವ್ರ ಆಸಕ್ತಿಯ ಗಂಡನ ಹಲ್ಲು ಕಿತ್ತುಹಾಕುವಂತೆ ಕೋರ್ಟು ಹೇಳಿದ್ದು ಯಾಕೆ ಗೊತ್ತಾ ?ಕೋರ್ಟ್ ನ ಅಚ್ಚರಿಯ ತೀರ್ಪಿನ ಹಿಂದೆ ಇದೆ ಅದೊಂದು ಚುಚ್ಚುವ ಕಾರಣ !!

ಅಹಮದಾಬಾದ್ : ಪತ್ನಿಯೊಬ್ಬಳು ಪತಿಯ ಅಸ್ವಾಭಾವಿಕ ಲೈಂಗಿಕತೆಯ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದು, ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ಕುತೂಹಲದ ತೀರ್ಪೊಂದನ್ನು ನೀಡಿದೆ. ಈ ರೀತಿಯ ಅಸ್ವಾಭಾವಿಕ ಲೈಂಗಿಕತೆಗೆ ಕೃತಕ ಹಲ್ಲನ್ನು ಗಂಡ ಬಳಸುತ್ತಿದ್ದರಿಂದ ಆ ಹಲ್ಲನ್ನು ಕೀಳುವಂತೆ ಕೋರ್ಟ್ ಹೇಳಿದೆ!…

ಇನ್ನೂ ಮುಗಿಯದ ಕೇಸರಿ ಶಲ್ಯ- ಸ್ಕಾರ್ಫ್ ವಿವಾದ | ಕಾಲೇಜು ಆವರಣದಲ್ಲೇ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ ವಿದ್ಯಾರ್ಥಿಗಳು

ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಶುರುವಾದ ಸ್ಕಾರ್ಫ್ ವಿವಾದ ಚಿಕ್ಕಮಗಳೂರು ಜಿಲ್ಲೆಗೆ ತಲುಪಿತ್ತು. ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಭವವಾಗಿದ್ದ ಕೇಸರಿ ಶಲ್ಯ-ಸ್ಕಾರ್ಫ್ ವಿವಾದ ತಣ್ಣಗಾಗುತ್ತಿದ್ದಂತೆಯೇ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಅದೇ ಸಮಸ್ಯೆ…

ಅಣ್ಣನ ಮೃತದೇಹ ಕಂಡು ಹಾರಿಹೋಯಿತು ತಂಗಿಯ ಪ್ರಾಣಪಕ್ಷಿ : ಮೈಸೂರಲ್ಲೊಂದು ಮನಕಲಕುವ ಘಟನೆ

ಮೈಸೂರು : ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಅಣ್ಣನ ಮೃತದೇಹ ನೋಡಿ ತಂಗಿ ಆಘಾತಗೊಂಡು ಮೃತಪಟ್ಟಿದ್ದಾಳೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಅಂತ್ಯಸಂಸ್ಕಾರಕ್ಕೆ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ( 21), ಅಣ್ಣ ಕೀರ್ತಿ ( 28)…

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಖಾಸಗಿ ಬಸ್, ಹಲವರ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಉರುಳಿ ಬಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಒಟ್ಟು 22 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಸ್ ನಲ್ಲಿದ್ದ…

ಮನೆಯಲ್ಲಿ ಮಲಗಿದ್ದ 2 ತಿಂಗಳ ಹಸುಗೂಸನ್ನು ಎತ್ತಿಕೊಂಡು ಹೋದ ಕೋತಿಗಳು ಹೋಗಿ ಹಾಕಿದ್ದು ನೀರಿನ ಟ್ಯಾಂಕ್ ಗೆ !

ಕಪಿಚೇಷ್ಠೆ ಮಾಡುವುದೇನೆಂದು ಎಲ್ಲರಿಗೂ ತಿಳಿದೇ ಇದೆ. ಯಾರಾದರೂ ತೀರಾ ಕಿತಾಪತಿ ಮಾಡಿದರೆ ಮನೆಮಂದಿ ಕಪಿಚೇಷ್ಟೆ ಮಾಡುತ್ತೀಯಲ್ಲಾ ಎಂದು ಗದರುತ್ತಾರೆ. ಅದಕ್ಕೆ ಕಾರಣ ಈ ಮಂಗಗಳು ಸದಾ ಏನಾದರೂ ಒಂದು ಕಿತಾಪತಿ ಮಾಡುತ್ತಲೇ ಇರುವುದರಿಂದ ಈ ರೀತಿ ಕರೆಯುವುದು ವಾಡಿಕೆ…

ದೇವಸ್ಥಾನಕ್ಕೆ ಪೂಜೆಗೆ ಬಂದ ಅರ್ಚಕ ಹೌಹಾರಿ ಹೋಗಿದ್ದರು | ದೇವಿಯ ಕಾಲ ಬುಡದಲ್ಲಿ ಯುವಕನ ರುಂಡ ಚೆಂಡಾಡಿ ಇಟ್ಟಿತ್ತು !!

ಹೈದರಾಬಾದ್ : ಹೈದರಾಬಾದ್‌ನಿಂದ ನಾಗಾರ್ಜುನ ಸಾಗರ್‌ಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಸಮೀಪದಲ್ಲಿರುವ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಪೂಜಾ ಸ್ಥಳದಲ್ಲಿ ವ್ಯಕ್ತಿಯೊಬ್ಬರ ರುಂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

ವಿಶ್ವದ ಕಾಂಡೊಮ್ ಖರೀದಿಯಲ್ಲಿ 40 % ಕುಸಿತ | ಅದರ ಬದಲು ಕೈಕವಚ ತಯಾರಿಕೆಗೆ ತೊಡಗಿದ ಲ್ಯಾಟೆಕ್ಸ್ ಕಂಪನಿಗಳು !

ವಿಶ್ವದಾದ್ಯಂತ ಕೊರೊನಾ ಆರ್ಭಟ ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಅನೇಕ ಉದ್ಯಮಗಳ ಮೇಲೆ ಕೊರೊನಾ ಕರಿನೆರಳು ಬಿದ್ದಿದೆ. ಜನ ಮಾಸ್ಕ್ ಹಾಗೂ ಗ್ಲೌಸ್ ‌ಬಳಕೆ ಹೆಚ್ಚಾಗಿ ಮಾಡುತ್ತಿದ್ದಾರೆ. ಇದರಿಂದಾಗಿ ಜನರಿಗೆ ಆರೋಗ್ಯದ ಮೇಲೆ ಹೆಚ್ಚು ಮುತುವರ್ಜಿ ವಹಿಸುತ್ತಿದ್ದಾರೆ. ಈಗ…

ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಇಂದಿನಿಂದ ಏಳು ದಿನ ಹೋಮ್ ಕ್ವಾರಂಟೈನ್ ಕಡ್ಡಾಯ !

ನವದೆಹಲಿ : ಇಂದಿನಿಂದ ಭಾರತಕ್ಕೆ ಆಗಮಿಸುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರು ಒಂದು ವಾರದೊಳಗೆ ಕಡ್ಡಾಯವಾಗಿ ಹೋಮ್ ಐಸೋಲೇಷನ್ ಗೆ ಒಳಗಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಶುಕ್ರವಾರ ತಿಳಿಸಿದೆ. ಕೊರೊನಾ ವೈರಸ್ ಹಾಗೂ…