ಶನಿವಾರ, 7 ನವೆಂಬರ್ 2026

News

ಲಿಕ್ಕರ್ ಉದ್ಯಮಿಯ ಮನೆಯ ನೀರಿನ ಟ್ಯಾಂಕ್ ನಲ್ಲಿತ್ತು ಒಂದು ಕೋಟಿ ನಗದು!

ಆದಾಯ ತೆರಿಗೆ ಅಧಿಕಾರಿಗಳು ಮಧ್ಯಪ್ರದೇಶದ ದಾಮೋನ್‌ನಲ್ಲಿರುವ ಲಿಕ್ಕರ್ ಉದ್ಯಮಿ ಶಂಕರ್ ರೈ, ಅವರ ಸಂಬಂಧಿಕರ ಮನೆ ಮತ್ತು ಆಸ್ತಿಗಳ ಮೇಲೆ ದಾಳಿ ನಡೆಸಿ ಕೋಟಿ ರೂಪಾಯಿ 8 ನಗದು ಮತ್ತು 3 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಇದರಲ್ಲಿ…

ಆನ್ಲೈನ್ ಸಾಲ ಪಡೆದುಕೊಂಡ ಮುಲ್ಕಿ ಮೂಲದ ಯುವಕ ನೇಣಿಗೆ ಶರಣು!! ಡೆತ್ ನೋಟ್ ನಲ್ಲಿತ್ತು ಸಾಲಬಾಧೆಯ ವಿವರ

ಆನ್ಲೈನ್ ಸಾಲ ಪಡೆದುಕೊಂಡಿದ್ದ ಯುವಕನೋರ್ವ ಸಾಲ ತೀರಿಸಲು ಆಗದೆ ಮನನೊಂದು ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಮುಲ್ಕಿ ಸಮೀಪದ ಪಕ್ಷಿಕೆರೆ…

ಉಡುಪಿ : ವಿಶೇಷ ಪೂಜೆ ಸಂದರ್ಭ ಅಯ್ಯಪ್ಪ ಮಾಲಾಧಾರಿಗೆ ಮೈಯಲ್ಲಿ ಆವೇಶ, ಗುರುಸ್ವಾಮಿಯಿಂದ ತೀರ್ಥ ಹಾಗೂ ಭಸ್ಮ ಸಂಪ್ರೋಕ್ಷಣೆ

ಉಡುಪಿಯಲ್ಲಿ ಕಟ್ಟುನಿಟ್ಟಿನ ವ್ರತಾಚರಣೆಯನ್ನು ಮಾಡಿ ಶಬರಿಮಲೆಗೆ ಹೊರಟ ಅಯ್ಯಪ್ಪ ಮಾಲಾಧಾರಿಯೊಬ್ಬರಿಗೆ ಮಣಿಕಂಠನಿಗೆ ವಿಶೇಷ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಮೈಮೇಲೆ ಆವೇಶ ಬಂದಿರುವ ಘಟನೆ ನಡೆದಿದ್ದು, ಗುರುಸ್ವಾಮಿಗಳು ತೀರ್ಥ ಮತ್ತು ಭಸ್ಮ ಸಂಪ್ರೋಕ್ಷಣೆ ಮಾಡಿಸಿದ್ದಾರೆ. ಉಡುಪಿಯ ಕಸ್ತೂರ್ಬಾ ನಗರದಲ್ಲಿ ಮಣಿಕಂಠನಿಗೆ…

ಪತ್ನಿಯರನ್ನು ಹಂಚಿಕೊಳ್ಳುತ್ತಿದ್ದ ಜಾಲ ಬಯಲು

ಕೇರಳ : ವೈಫ್​​ ಸ್ವ್ಯಾಪಿಂಗ್​ ಅಥವಾ ಸೆಕ್ಸ್​​​ ಗಾಗಿ ಪತ್ನಿಯರನ್ನು ಪರಸ್ಪರ ಹಂಚಿಕೊಳ್ಳುವ ದೊಡ್ಡ ಜಾಲವೊಂದು ಬಯಲಾಗಿದೆ. ಈ ಸಂಬಂಧ ಕೇರಳದ ಕೊಟ್ಟಾಯಂನಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ. ಕೊಟ್ಟಾಯಂ ಜಿಲ್ಲೆಯ ವೈಫ್​​ ಸ್ವ್ಯಾಪಿಂಗ್ ಗ್ಯಾಂಗ್ ​ನ 6 ಸದಸ್ಯರನ್ನು…

ಮಲಯಾಳಂನ ಖ್ಯಾತ ನಟಿ ಅಪಹರಣ ಪ್ರಕರಣ, ತನಿಖಾಧಿಕಾರಿಗೆ ಜೀವ ಬೆದರಿಕೆ ನೀಡಿದ ಹಿನ್ನೆಲೆ : ನಟ ದಿಲೀಪ್ ಮೇಲೆ ಹೊಸ ಕೇಸ್ ದಾಖಲು

ಕೇರಳ ಪೊಲೀಸರ ಅಪರಾಧ ವಿಭಾಗವು ಮಲಯಾಳಂ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಹೊಸ ಪ್ರಕರಣವೊಂದನ್ನು ದಾಖಲಿಸಿದ್ದಾರೆ. ಹಾಗಾಗಿ 2017 ಮಲಯಾಳಂ ನಟಿ ಅಪಹರಣ ಪ್ರಕರಣಕ್ಕೆ ಹೊಸ ತಿರುವೊಂದು ದೊರಕಿದೆ. ಮಲಯಾಳಂ ನಟ ದಿಲೀಪ್ ಮತ್ತು ಇತರ…

ಪಕ್ಷಿಗಳಿಗಾಗಿ 20 ಲಕ್ಷ ವೆಚ್ಚದ ಬಂಗ್ಲೆಯನ್ನೇ ನಿರ್ಮಿಸಿದ ಆಧುನಿಕ ಪಕ್ಷಿ ಪ್ರೇಮಿ !

ಈಗಂತೂ ಬಹುತೇಕರಿಗೆ ಸಾಕು ಪ್ರಾಣಿ ಮತ್ತು ಪಕ್ಷಿಗಳನ್ನು ಕಂಡರೆ ವಿಪರೀತ ಕಿರಿಕಿರಿ ಎಂದು ಹೇಳುವುದನ್ನು ನಾವು ಕೇಳಿರುತ್ತೇವೆ. ಆದರೆ ಕೆಲವರು ಮಾತ್ರ ಈ ಸಾಕುಪ್ರಾಣಿ ಮತ್ತು ಪಕ್ಷಿಗಳನ್ನು ತಮ್ಮ ಮನೆಯಲ್ಲಿಯೇ ತಮ್ಮ ಜೊತೆಗೆ ಇರಿಸಿಕೊಂಡು ಮಕ್ಕಳಂತೆ ಸಾಕುತ್ತಿರುತ್ತಾರೆ. ಕೆಲವರು…

ಸಾಧನೆಯ ಬೆಳ್ಳಿ ಚುಕ್ಕಿ – ಐಶ್ವರ್ಯ ಉಡುಪಿ

ಯುವಕ,ಯುವತಿಯರೆಂದರೇ ದೇಶದ ಆಸ್ತಿ. ನಮ್ಮ ದೇಶದ ಯುವಕ/ಯುವತಿಯರ ಕಾರ್ಯಸಾದನೆ,ಗುರಿ,ಕಲಿಕಾಮಟ್ಟ, ಶ್ರದ್ಧೆ ನಮ್ಮ ದೇಶವನ್ನು ಅಭಿವೃದ್ಧಿಯ ಕಡೆಗೆ ಕೊಂಡ್ಯೊಯುವುದರಲ್ಲಿ ಅನುಮಾನವೇ ಇಲ್ಲ. ನಾನಿಂದು ಹೆಮ್ಮೆಯಿಂದ ಪರಿಚಯಿಸುವ ಪ್ರತಿಭೆ ಸಿಕ್ಕ ಅಲ್ಪ ಪ್ರಮಾಣದ ಅವಕಾಶವನ್ನು ಸಮಯೋಚಿತ್ತವಾಗಿ ಉಪಯೋಗಿಸುತ್ತ ಎಲ್ಲಾ ಕ್ಷೇತ್ರಗಳಲ್ಲಿನ ಸಾಧನೆಯ…

ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ | ನದಿಗೆ ಜಾರಿಬಿದ್ದ ಡಿಕೆ ಯನ್ನು ಟ್ರೊಲ್ ಮಾಡಿ ಬಿಜೆಪಿ ಹಾಕಿತು ಕೇಕೆ !!

ಕರ್ಫ್ಯೂ ನಡುವೆಯೇ ಕಾಂಗ್ರೆಸ್ ಉದ್ದೇಶಿತ ಮೇಕೆದಾಟು ಪಾದಯಾತ್ರೆ ಆರಂಭಿಸಿದೆ. ಈ ಪಾದಯಾತ್ರೆಯನ್ನು ಮೊದಲಿನಿಂದಲೂ ವಿರೋಧಿಸುತ್ತಿದ್ದ ಬಿಜೆಪಿ ಸರ್ಕಾರ, ಈಗ ಡಿ.ಕೆ.ಶಿವಕುಮಾರ್ ಅವರು ನದಿ ಸಂಗಮದಲ್ಲಿ ಜಾರಿ ಬಿದ್ದ ಒಂದು  ವೀಡಿಯೋವನ್ನು ಹಂಚಿಕೊಂಡು ವ್ಯಂಗ್ಯವಾಡಿದೆ. ಮೇಕೆದಾಟು ಪಾದಯಾತ್ರೆ ಯಶಸ್ವಿಗಾಗಿ ಉದ್ಘಾಟನೆಗೂ…

ಪ್ರಿಯಕರನನ್ನು ಉಳಿಸಿಕೊಳ್ಳಲು ಆಸ್ಪತ್ರೆಗೆ ಹೋಗಿ ಮಗು ಕದ್ದ ನೀತು | ಪ್ರಕರಣದ ಹಿಂದೆ ಇದೆ ಹಿಂದೂ ಯುವತಿಗೆ ಮಾಡಿದ ಲವ್ ಕಮ್ ಸೆಕ್ಸ್ ಧೋಕ !!

ಕೊಟ್ಟಾಯಂ : ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ನವಜಾತ ಶಿಶುವನ್ನು ನರ್ಸ್ ಡ್ರೆಸ್ ನಲ್ಲಿ ಬಂದಿದ್ದ ಮಹಿಳೆಯೊಬ್ಬಳು ಕಳವು ಮಾಡಿದ್ದಾಳೆ. ಈ ಮಗು ಕಳ್ಳತನದ ಹಿಂದಿನ ಕಾರಣ ತಿಳಿದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಹಿಂದೂ ಮಹಿಳೆಯನ್ನು ವಂಚಿಸಿದ ಮತ್ತು ಲವ್…

ಲಿಫ್ಟ್ ನಲ್ಲಿ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಬಲವಂತವಾಗಿ ಮುತ್ತುಕೊಡಲು ಪ್ರಯತ್ನಿಸಿದ ವ್ಯಕ್ತಿ!! ಲಿಫ್ಟ್ ನಿಂತ ಕೂಡಲೇ ಬಾಲಕಿಯ ತಂದೆಯಿಂದ ಕಾಮುಕನಿಗೆ ಬಿತ್ತು ಗೂಸಾ

ತನ್ನ ಫ್ಲಾಟ್ ಗೆಂದು ಲಿಫ್ಟ್ ನಲ್ಲಿ ತೆರಳುತ್ತಿದ್ದ 15 ವರ್ಷ ಪ್ರಾಯದ ಬಾಲಕಿಯೋರ್ವಳಿಗೆ ಅದೇ ಲಿಫ್ಟ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಬಲವಂತವಾಗಿ ಚುಂಬಿಸಿದ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು,ಆ ಬಳಿಕ ಲಿಫ್ಟ್ ನ ಹೊರಗಡೆ ನಿಂತಿದ್ದ ಬಾಲಕಿಯ ತಂದೆ…