ಶನಿವಾರ, 7 ನವೆಂಬರ್ 2026

News

ಮೇಕೆದಾಟು ಪಾದಯಾತ್ರೆಗೆ ನಟ ಶಿವರಾಜ್ ಕುಮಾರ್ | ವೀಕೆಂಡ್ ಕರ್ಫ್ಯೂ ಕಾಲದ ಪಾದಯಾತ್ರೆಗೆ ಕ್ಷಣಗಣನೆ

ಬೆಂಗಳೂರು : ಜಿದ್ದಾಜಿದ್ದಿ ಹೋರಾಟಕ್ಕೆ ಕಾರಣವಾಗಿರುವ ಮೇಕೆದಾಟು ಪಾದಯಾತ್ರೆ ಆರಂಭವಾಗಲಿದ್ದು, ಈ ಐತಿಹಾಸಿಕ ಪಾದಯಾತ್ರೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಾಲನೆ ನೀಡಲಿದ್ದಾರೆ. ಇಂದಿನಿಂದ ಆರಂಭ ಆಗಲಿರುವ ಪಾದಯಾತ್ರೆಗೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು ಕಾಂಗ್ರೆಸ್ ಶಾಸಕರು, ವಿರೋಧ ಪಕ್ಷದ…

ಮೀನು ದಾಳಿಗೆ ನಾಲ್ವರು ಸಾವು, ಹಲವರಿಗೆ ಗಾಯ!

ದಕ್ಷಿಣ ಅಮೇರಿಕಾದ ಪೆರಾಗ್ವೆಯಲ್ಲಿ ಫಿರಾನ್ಹ ಮೀನುಗಳ ದಾಳಿಯಿಂದ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಾಳುಗಳಾಗಿದ್ದಾರೆ. ಅಮೆರಿಕದಲ್ಲಿ ಉಷ್ಣಗಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನರು ನದಿಗಳ ಪ್ರಯಾಣ ಆರಂಭಿಸಿ, ತಣ್ಣಗಿರುವ ಪ್ರಯತ್ನ ನಡೆಸಿದ್ದಾರೆ. ಪೆರಾಗ್ವೆಯಲ್ಲಿ ನದಿ ಬಳಿ ಹೆಚ್ಚಿನ ಜನರು ಸೇರುತ್ತಿದ್ದು, ಅಲ್ಲಿ…

ಕಾಡುಹಂದಿ ಬೇಟೆಯಾಡಿ ಮಾಂಸ ಬೇಯಿಸುತ್ತಿದ್ದಾಗ ಅರಣ್ಯ ಇಲಾಖೆ ದಾಳಿ | ಮೂವರ ಬಂಧನ

ಉತ್ತರಕನ್ನಡ : ಕಾಡು ಹಂದಿ ಬೇಟೆಯಾಡಿ ಮನೆಯಲ್ಲಿ ಮಾಂಸ ಮಾಡಿ ಬೇಯಿಸುತ್ತಿರುವಾಗ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಅಂಕೋಲಾ ತಾಲೂಕಿನ ಅಗಸೂರು ಗ್ರಾ.ಪಂ ವ್ಯಾಪ್ತಿಯ ಈರಾನ ಮೂಲೆಯಲ್ಲಿ ನಡೆದಿದೆ. ಈರಾನ ಮೂಲೆ…

ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!

ಕಾರವಾರ : ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತನ್ನ ಕೋಣೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಭಟ್ಕಳ ಬೆಳಕೆ ಪಂಚಾಯತ ವ್ಯಾಪ್ತಿಯ ಕಾನಮದ್ಲ ಬೊಮ್ಮಕೇರಿ ಕೊಚ್ಚರೆಯಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕವನ ಮಂಜುನಾಥ…

ಜ.11ರಂದು ಕಡಬದಲ್ಲಿ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ

ಕಡಬ: ಕಡಬ ಗ್ರಾಮ ಪಂಚಾಯಿತಿ ಕಡಬ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿ ವರ್ಷಗಳೇ ಸಂದರೂ ಪಂಚಾಯಿತಿ ಅಧಿಕಾರಿಗಳು ನಾಗರೀಕರಿಗೆ ಮೂಲಭೂತ ವ್ಯವಸ್ಥೆ ಒದಗಿಸಿದಿರುವ ಬಗ್ಗೆ ನಾಗರೀಕ ಹೋರಾಟ ಸಮಿತಿಯಿಂದ ಪ್ರತಿಭಟನೆ ಜನವರಿ11ರಂದು ಕಡಬದಲ್ಲಿ ನಡೆಯಲಿದೆ ಎಂದು ನಾಗರೀಕ ಹೋರಾಟ ಸಮಿತಿ…

ಜ್ಯೋತಿಷಿಯ ಮಾತು ಕೇಳಿ ತನ್ನ ಮಗಳಿಗೆ ವಿಷವುಣಿಸಿ, ತಾಯಿಯೂ ಆತ್ಮಹತ್ಯೆಗೆ ಶರಣು |ಅಷ್ಟಕ್ಕೂ ಜ್ಯೋತಿಷಿ ಹೇಳಿದ ಮಾತೇನು ಗೊತ್ತೇ?

ನೂರರಲ್ಲಿ ಒಬ್ಬರು ಎಂಬಂತೆ ಕೆಲವೊಂದು ಜನರು ಜ್ಯೋತಿಷಿಗಳು ಮಂತ್ರವಾದಿಗಳ ಬಳಿ ತೆರಳಿ ತಮ್ಮ ಸಮಸ್ಯೆಯ ಬಗ್ಗೆ ಹೇಳಿಕೊಳ್ಳುತ್ತಾರೆ.ಅವರ ಮಾತನ್ನು ಅನುಸರಿಸಿ ಅದನ್ನೇ ನಂಬಿರುತ್ತಾರೆ.ಆದರೆ ಇತ್ತೀಚಿನ ದಿನಗಳಲ್ಲಿ ಬೇಡಿಕೊಂಡು ಬಂದ ಅಮಾಯಕ ಜನರನ್ನು ತಮ್ಮ ಬಲೆಗೆ ಬೀಳಿಸಿ ದುಡ್ಡು ಮಾಡಲು…

ಹಿಂದೂ ಧರ್ಮಕ್ಕೆ ಸೇರದವರು ದೇವಾಲಯಗಳಿಂದ ದೂರವಿರಬೇಕು | ಇದು ಮನವಿಯಲ್ಲ.. ಎಚ್ಚರಿಕೆ !! ಎಂದು ಬೀದಿಗಳಲ್ಲಿ ರಾರಾಜಿಸುತ್ತಿದೆ ಪೋಸ್ಟರ್ ಗಳು

ಇತ್ತೀಚೆಗೆ ಇಡೀ ದೇಶದ ದೃಷ್ಟಿಯೇ ಕಾಶಿಯತ್ತ ಹರಿಯುವಂತಹ ಅಭಿವೃದ್ಧಿ ಕಾರ್ಯ ಅಲ್ಲಿ ನಡೆದಿದೆ. ಹೀಗಿರುವಾಗ ಹಿಂದೂಯೇತರರು ಗಂಗಾ ನದಿಯ ಘಾಟ್‌ಗಳು, ನದಿ ದಡದಲ್ಲಿರುವ ದೇವಾಲಯಗಳಿಂದ ದೂರವಿರುವಂತೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳು ಕಾಶಿಪುರದ ಬೀದಿಗಳಲ್ಲಿ ಕಾಣಿಸಿಕೊಂಡಿವೆ. ಪೋಸ್ಟರ್‌ ಗಳನ್ನು ಕೂಡಲೇ…

ಉಡುಪಿ | ‘MBBS’ ಕೂಡಾ ಕುಡಿದು ಬೀದಿ ಗಲಾಟೆ ಮಾಡಿಕೊಳ್ಳಲು ಶುರುಮಾಡಿದೆ | ವಿದ್ಯಾರ್ಥಿನಿ ಸೇರಿ ಮೂವರು ವೈದ್ಯ ವಿದ್ಯಾರ್ಥಿಗಳ ಸ್ಟ್ರೀಟ್ ಫೈಟ್

ಉಡುಪಿ : ಮದ್ಯ ಸೇವಿಸಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆಯೊಂದು ಉಡುಪಿಯ ಪಡುಬಿದ್ರೆ ಪೇಟೆಯಲ್ಲಿ ನಡೆದಿದೆ. ಒಂದೇ ಸ್ಕೂಟರ್ ನಲ್ಲಿ ಓರ್ವ ವಿದ್ಯಾರ್ಥಿನಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಬರುತ್ತಿದ್ದರು. ಮಾರ್ಗ ಮಧ್ಯದಲ್ಲಿ ಪೆಟ್ರೋಲ್…

ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರಿಂದ ಗೂಂಡಾಗಿರಿ!! ಅವಹೇಳನ ನಡೆಸಿದ್ದಾನೆಂದು ಆರೋಪಿಸಿ ಮುಸ್ಲಿಂ ಯುವಕನಿಗೆ ಗಂಭೀರ ಹಲ್ಲೆ

ಮುಸ್ಲಿಂ ಯುವಕನೋರ್ವನನ್ನು ಮನಬಂದಂತೆ ಥಳಿಸಿ, ಉಗುಳು ನೆಕ್ಕಿ ಜೈ ಶ್ರೀ ರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದ ಬಿಜೆಪಿಯ ಕಾರ್ಯಕರ್ತರು ಎನ್ನಲಾದ ಇಬ್ಬರನ್ನು ಜಾರ್ಖಂಡ್ ಬಂಧಿಸಿದ್ದು, ಉಳಿದವರ ಪತ್ತೆಗೆ ಬಲೆ ಬೀಸಿದ್ದಾರೆ. ಪಂಜಾಬ್ ನಲ್ಲಿ ಪ್ರಧಾನಿ ಭದ್ರತೆಯಲ್ಲಿನ ಲೋಪವನ್ನು ವಿರೋಧಿಸಿ…

ಪೊಲೀಸ್ ಅಧಿಕಾರಿಗಳಿಂದ ತಪ್ಪಿಸಿಕೊಳ್ಳಲು ಜೈಲಿನಲ್ಲಿ ಕದ್ದು ಉಪಯೋಗಿಸುತ್ತಿದ್ದ ಮೊಬೈಲನ್ನೇ ನುಂಗಿದ ಖೈದಿ !!

ಕಳ್ಳರು ಪೊಲೀಸರಿಂದ ತಪ್ಪಿಸಿಕೊಳ್ಳಲು ಏನು ಬೇಕಾದರೂ ಮಾಡಲು ರೆಡಿ ಇರುತ್ತಾರೆ. ಹಾಗೆಯೇ ಇಲ್ಲಿ ಈಗಾಗಲೇ ಜೈಲು ಪಾಲಾಗಿರುವ ಖೈದಿಯೊಬ್ಬ‌ ಅಧಿಕಾರಿಗಳ ಕಣ್ಣ್ತಪ್ಪಿಸಲು ಮೊಬೈಲ್ ನುಂಗಿರುವ ಘಟನೆ ದೆಹಲಿಯ ತಿಹಾರ್ ಜೈಲಿನಲ್ಲಿ ನಡೆದಿದೆ. ಖೈದಿ ಅಕ್ರಮವಾಗಿ ಮೊಬೈಲ್ ಬಳಕೆ ಮಾಡುತ್ತಿದ್ದನು.…