ಶನಿವಾರ, 7 ನವೆಂಬರ್ 2026

News

ದ.ಕ., ಉಡುಪಿ : ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಸರಕಾರದ ಅನುಮೋದನೆ

ಮಂಗಳೂರು:ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಜಿಲ್ಲೆಯ ರೈತರು ಬೆಳೆಯುತ್ತಿರುವ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ…

ವೆರೈಟಿ ಮೊಟ್ಟೆ ಇಡುವ ವಿಚಿತ್ರ ಕೋಳಿ!

ಕೋಳಿ ಮೊಟ್ಟೆ ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ.ಅದಕ್ಕಾಗಿಯೇ ತಜ್ಞರು ದಿನಕ್ಕೊಂದು ಮೊಟ್ಟೆ ತಿಂದು ಗಟ್ಟಿಯಾಗಿ ಎನ್ನುತ್ತಾರೆ. ಕೋಳಿ ಮೊಟ್ಟೆ ಹಳದಿ ಭಂಡಾರ ಮತ್ತು ಬಿಳಿ ಲೋಳೆ ಎಂಬ ಎರಡು ಭಾಗಗಳನ್ನು ಹೊಂದಿರುತ್ತದೆ. ಇಲ್ಲಿ ನಾವು ಹೇಳ ಹೊರಟಿರುವುದು ಒಂದು…

ವೀಕೆಂಡ್ ಕರ್ಫ್ಯೂ : ಮದ್ಯದಂಗಡಿ ಓಪನ್ ಇದೆಯಾ? ಇಲ್ಲವೋ | ಅಬಕಾರಿ ಸಚಿವರು ಹೇಳಿದಿಷ್ಟು….

ಕರ್ನಾಟಕದಲ್ಲಿ ಕೊರೋನಾ ವೈರಸ್ ನಿಯಂತ್ರಿಸುವ ಹಿನ್ನೆಲೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮದ್ಯದಂಗಡಿ ಇರುತ್ತಾ? ಪಾರ್ಸಲ್ ಇರುತ್ತಾ ಎನ್ನುವ ಗೊಂದಲಗಳು ಇದ್ದವು. ಇದಕ್ಕೆ ಇದೀಗ ಸ್ವತಃ ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ. ಇಂದು(ಶುಕ್ರವಾರ)…

ಅರಣ್ಯ ಇಲಾಖೆಯ ಸಿಬ್ಬಂದಿಯಿದ್ದ ವಾಹನದ ಮೇಲೆ ಕಾಡಾನೆ ದಾಳಿ | ವಾಹನವನ್ನು ನಜ್ಜುಗುಜ್ಜು ಮಾಡಿದ ಕಾಡಾನೆ

ಅರಣ್ಯ ಇಲಾಖೆಯ ಸಿಬ್ಬಂದಿಯಿದ್ದ ವಾಹನದ ಮೇಲೆಯೇ ಕಾಡಾನೆಯೊಂದು ದಾಳಿ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿ ಶಿವಕುಮಾರಪುರ ಬಳಿ ಇಂದು ಮುಂಜಾನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವ್ಯಾಪ್ತಿಯಲ್ಲಿಂದು ಬೆಳಗ್ಗೆ…

ಜೈಲಿಗೆ ತೆರಳಿದಲ್ಲದೇ ಅಪಾಯಕಾರಿ ಖೈದಿಗೆ ಲಿಪ್ ಲಾಕ್!! ನ್ಯಾಯಾಧೀಶೆಯಿಂದಲೇ ನಡೆಯಿತು ಮುಜುಗರ ತರಿಸುವಂತಹ ಕೃತ್ಯ

ನ್ಯಾಯಾಧೀಶೆಯೊಬ್ಬರು ಜೈಲಿನಲ್ಲಿದ್ದ ಖೈದಿಯನ್ನು ಭೇಟಿಯಾಗಲು ತೆರಳಿದಲ್ಲದೇ ಆತನಿಗೆ ಲಿಪ್ ಲಾಕ್ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ತುಟಿಯಿಂದ ತುಟಿಗೆ ಚುಂಬನ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅರ್ಜೆಂಟಿನಾದಲ್ಲಿ ಈ ಘಟನೆ ನಡೆದಿದ್ದು,ಅಲ್ಲಿನ ಮಹಿಳಾ ನ್ಯಾಯಾಧೀಶೆ…

ಕೋವಿಡ್ ಸೋಂಕು ತಡೆಯಲು ಕಠಿಣ ಕ್ರಮಗಳು ಜಾರಿ ಆದರೆ ಸಂಪೂರ್ಣ ಲಾಕ್‌ಡೌನ್ ಇಲ್ಲ -ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಸೋಂಕನ್ನು ತಡೆಯಲು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗಿದೆ. ಜನ ಭಯಪಡುವ ಅಗತ್ಯವಿಲ್ಲ ,ರಾಜ್ಯದಲ್ಲಿ ಇನ್ನು ಮುಂದೆ ಸಂಪೂರ್ಣ ಲಾಕ್ ಡೌನ್ ವಿಷಯವೇ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್…

ಕೇರಳ: ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಮಾಡೆಲ್ ಗಳು ಮೃತಪಟ್ಟ ಪ್ರಕರಣಕ್ಕೆ ತಿರುವು!! ರಾತ್ರಿ ಪಾರ್ಟಿ ಗೂ ಮುನ್ನ ನಡೆದಿತ್ತಾ ಅವರಿಬ್ಬರ ಮೇಲೆ ಕಿರುಕುಳ

ಕಳೆದ ಕೆಲ ತಿಂಗಳ ಹಿಂದೆ ಕೇರಳದ ಕೊಚ್ಚಿಯಲ್ಲಿ ಅಪಘಾತವೊಂದರಲ್ಲಿ ಇಬ್ಬರು ಮಾಡೆಲ್ ಗಳು ಮೃತಪಟ್ಟ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಡ್ರಗ್ ಪೆಡ್ಲರ್ ಅಪಘಾತ ನಡೆಸಿ ರೂಪದರ್ಶಿಯಾರನ್ನು ಕೊಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಪ್ರಕರಣ ಸಂಬಂಧ ಡ್ರಗ್ ಪೆಡ್ಲರ್…


ತನ್ನ ಕೂದಲಿನ ಸಹಾಯದಿಂದ ಬರೋಬ್ಬರಿ 12,216 ಕೆ.ಜಿ ತೂಕದ ಬಸ್ಸನ್ನು ಎಳೆದು ಗಿನ್ನಿಸ್ ದಾಖಲೆ ಸೃಷ್ಟಿಸಿದ ಭಾರತೀಯ ಯುವತಿ !!

ನಮ್ಮ ದೇಶದಲ್ಲಿ ಸಾಧಿಸಲಾಗದ ಕೆಲಸವನ್ನು ಸಾಧಿಸಿಯೇ ತೀರುತ್ತೇನೆ ಎಂಬ ಛಲವಿರುವ ಪ್ರತಿಭೆಗಳು ಅದೆಷ್ಟೋ ಇದ್ದಾರೆ. ಇಂತಹ ಪ್ರತಿಭೆಗಳಲ್ಲಿ ಈಕೆಯೂ ಒಬ್ಬಳು. ಈಕೆ ಮಾಡಿರುವ ಸಾಧನೆ ಎಲ್ಲರನ್ನು ಬೆಚ್ಚಿಬೀಳಿಸುವಂತದ್ದು. ತನ್ನ ಕೂದಲಿನ ಸಹಾಯದಿಂದ ಬರೋಬ್ಬರಿ 12,216 ಕೆ.ಜಿ ತೂಕದ ಬಸ್ಸನ್ನು…

ಅನಾರೋಗ್ಯದ ಸಮಸ್ಯೆಯನ್ನು ಮುಚ್ಚಿಟ್ಟು ಮದುವೆಯಾಗುವುದು ಅತಿದೊಡ್ಡ ವಂಚನೆ !! | ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್

ಸಾವಿರ ಸುಳ್ಳು ಹೇಳಿಯಾದರೂ ಒಂದು ಮದುವೆ ಮಾಡು ಎಂಬ ಮಾತಿಗೆ. ಆದರೆ ಇದು ಈ ಕಾಲಕ್ಕೆ ಅನ್ವಯವಾಗುವುದಿಲ್ಲ. ಯಾಕೆಂದರೆ ಅನಾರೋಗ್ಯದ ಸಮಸ್ಯೆ ಮುಚ್ಚಿಟ್ಟು ಮದುವೆಯಾಗುವುದು ಬಹುದೊಡ್ಡ ವಂಚನೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಅನಾರೋಗ್ಯದ ಸಮಸ್ಯೆಗಳನ್ನು ಮುಚ್ಚಿಟ್ಟು…

ಭದ್ರತಾ ಸಿಬ್ಬಂದಿಯ ಲೋಪದಿಂದಾಗಿ ಫ್ಲೈ ಓವರ್ ನಲ್ಲೇ 20 ನಿಮಿಷಗಳ ಕಾಲ ಸಿಲುಕಿಕೊಂಡ ಪ್ರಧಾನಿ ಮೋದಿ | ನಾನು ಜೀವಂತವಾಗಿ ಬಂದಿದ್ದೇನೆ ಎಂದು ಪಂಜಾಬ್ ಸರ್ಕಾರಕ್ಕೆ ಮಾತಿನಲ್ಲೇ ಕುಟುಕಿದ ಮೋದಿ

ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದ ವೇಳೆ ಭಾರೀ ಭದ್ರತಾ ಲೋಪವಾಗಿದೆ. ಭದ್ರತಾ ಸಿಬ್ಬಂದಿಯ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫ್ಲೈ ಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡ…