ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಇಡೀ ಮನೆಯನ್ನೇ ಸುಟ್ಟು ಭಸ್ಮ ಮಾಡಿತು !! | ಮೂರುವರೆ ಲಕ್ಷ ಹಣದ ಜೊತೆಗೆ ಚಿನ್ನಾಭರಣವೂ ಬೆಂಕಿಗಾಹುತಿ
ಹಿಂದೂ ಮನೆಗಳಲ್ಲಿ ದೇವರಿಗೆ ದೀಪ ಹಚ್ಚುವುದು ಪದ್ಧತಿ. ಆದರೆ ಆ ದೀಪವೇ ಇಲ್ಲೊಂದು ಕಡೆ ಇಡೀ ಮನೆಯೇ ಹೊತ್ತಿ ಉರಿಯುವಂತೆ ಮಾಡಿದೆ. ಹೌದು, ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಗುಡಿಸಲಿನಲ್ಲಿದ್ದ ಚಿನ್ನಾಭರಣಗಳು ಸೇರಿ ವಸ್ತುಗಳು ಸುಟ್ಟು…










