ಭಾನುವಾರ, 8 ನವೆಂಬರ್ 2026

News

ಅಂಚೆ ಇಲಾಖೆ: ಜ.30ರಂದು ನೇರ ಸಂದರ್ಶನ

ಬೆಂಗಳೂರು: ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಜೀವ ವಿಮೆ ಪಾಲಿಸಿಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳ ನಿಯುಕ್ತಿಗಾಗಿ ಅಂಚೆ ಇಲಾಖೆಯು ಇದೇ 30ರಂದು ಬೆಳಿಗ್ಗೆ 11ಕ್ಕೆ ಅಭ್ಯರ್ಥಿ ನೇರ ಸಂದರ್ಶನ ಏರ್ಪಡಿಸಿದೆ. ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲು…

ಬಳ್ಳಾರಿ ಎಸ್‌ಪಿಗೆ ಶಾಸಕ ಜನಾರ್ದನ ರೆಡ್ಡಿ ಆಗ್ರಹ, ಬೆಂಕಿ ಹಚ್ಚಿದ್ದ ರೀಲ್ಸ್ ವಿಡಿಯೊ ಬಿಡುಗಡೆ ಮಾಡಿ

ಬಳ್ಳಾರಿ: ”ಜಿ-ಸ್ಟಾಯರ್ ಲೇಔಟ್‌ನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪೊಲೀಸರ ಹೇಳಿಕೆ ಹಾಸ್ಯಾಸ್ಪದವಾಗಿದೆ. ಹತ್ತಿಸಿರುವುದು ರೀಲ್ಸ್‌ನಲ್ಲಿ ರೆಕಾರ್ಡ್ ಆದ ವಿಡಿಯೊವನ್ನು ಬಿಡುಗಡೆ ಮಾಡಲಿ,”ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ”ಲೇಔಟ್‌ ನಲ್ಲಿ…

ಪುನೀತ್ ನೆನಪಿನಲ್ಲಿ ಜಂಗಿ ಕುಸ್ತಿ ಇಂದು

ಶಿಕಾರಿಪುರ (ಶಿವಮೊಗ್ಗ): ಚಿತ್ರನಟ ಪುನೀತ್ ರಾಜಕುಮಾರ್ ನೆನಪಿಗಾಗಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ 25 ಜೋಡಿಯ ಕುಸ್ತಿ ಪಂದ್ಯಾವಳಿಯನ್ನು ಜ.26ರಂದು ಪಟ್ಟಣದ ಮಾರಿಕಾಂಬ ಬಯಲು ರಂಗಮಂದಿರ ಆವರಣದಲ್ಲಿ ಏರ್ಪಡಿಸಲಾಗಿದೆ. ಪುನೀತ್ ಅಭಿಮಾನಿಗಳು ಮತ್ತು ಕುಸ್ತಿ ಅಭಿಮಾನಿ ಬಳಗದ ವತಿಯಿಂದ…

ನಡ: ಕೊನೆಗೂ ಬೋನಿಗೆ ಬಿದ್ದ ಚಿರತೆ

ನಡ: ನಡ ಪ್ರದೇಶದಲ್ಲಿ ಚಿರತೆ ಹಾವಳಿಯಿಂದ ಕಂಗೆಟ್ಟ ಮಂದಿ ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಅರಣ್ಯ ಇಲಾಖೆ ಜ.26 ರಂದು ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಚಿರತೆಯನ್ನು ಹಿಡಿಯಲು ವಿಶೇಷ ತಂಡ ರಚಿಸಿ ಚಿರತೆ ಚಲಿಸುವ ಸ್ಥಳವನ್ನು ಗುರುತಿಸಿ ತಾಲೂಕಿನ ಅನೇಕ…

ಪದ್ಮ ಪ್ರಶಸ್ತಿ ಪ್ರಕಟ: ಮಮ್ಮುಟ್ಟಿ, ಧರ್ಮೇಂದ್ರ ಸೇರಿ ಯಾರಿಗೆಲ್ಲ ಯಾವ ಪ್ರಶಸ್ತಿ?

ದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಭಾರತೀಯ ನಾಗರಿಕರಿಗೆ ಭಾರತ ಸರಕಾರದಿಂದ ನೀಡಲ್ಪಡುವ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪಟ್ಟಿ ಪ್ರಕಟಗೊಂಡಿದೆ. ಈ ಬಾರಿ ಒಟ್ಟು 5 ಜನರು ಪದ್ಮ ವಿಭೂಷಣ, 13 ಜನ ಪದ್ಮ ಭೂಷಣ,…

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ನೇತ್ರಾವತಿ ವಲಯ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ದ.ಕ.ಜಿಲ್ಲೆಯ ಸುಮಾರು 16 ದೇವಾಲಯಗಳಲ್ಲಿ ಜ.25 ರಂದು ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ…

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ ಜ.25 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ…

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಬೆಳ್ತಂಗಡಿ : ರಾಷ್ಟ್ರೀಯ ಮತದಾರರ ದಿನಾಚರಣೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಚುನಾವಣಾ ತಹಶೀಲ್ದಾರ್ ವಹಿಸಿದ್ದರು. ತಾಲೂಕು ಕಚೇರಿಯ ವಿಷಯ ನಿರ್ವಾಹಕರಾದ ಮೃತ್ಯುಂಜಯರವರು ಮತದಾರರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಹಾಗೂ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.…

ಕಾಶಿಪಟ್ಲ ಗ್ರಾಮ ಪಂಚಾಯತ್ ಬಯಲು ಸಭಾಭವನ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದ ಮೇಲ್ಬಾವಣಿ ಲೋಕಾರ್ಪಣೆ

ಬೆಳ್ತಂಗಡಿ: ಕಾಶಿಪಟ್ಟ 24*7 ನೀರು ಪೂರೈಕೆ ಗ್ರಾಮ ಘೋಷಣೆ, ಜಲ ಜೀವನ್ ಮಿಷನ್ ಕಾಮಗಾರಿ ಮತ್ತು ಗ್ರಾಮ ಪಂಚಾಯತ್ ಬಯಲು ಸಭಾಭವನ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘದ ಆವರಣದ ಮೇಲ್ಪಾವಣಿ ಲೋಕಾರ್ಪಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…

ಸುಳ್ಯ ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಶ್ರೀಮತಿ ‌ಲತಾಶ್ರೀ ಸುಪ್ರೀತ್ ಮೋಂಟಡ್ಕ ತಂಡದ ಪದಪ್ರದಾನ ಸಮಾರಂಭ

ಜೆಸಿಐ ಸುಳ್ಯ ಪಯಸ್ವಿನಿ ಇದರ 2026 ನೇ ಸಾಲಿನ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ತಂಡದ ಪದಪ್ರದಾನ ಸಮಾರಂಭ ಜ.20ರಂದು ಸುಳ್ಯ ಅರಂಬೂರು ಗ್ರ್ಯಾಂಡ್ ರಸಪಾಕ ಹೋಟೆಲ್ ಸಭಾಂಗಣದಲ್ಲಿ ‌ನಡೆಯಿತು. ಸಭೆಯ ಪೂರ್ವಾರ್ದ ಭಾಗದ ಅಧ್ಯಕ್ಷತೆಯನ್ನು ಜೆಸಿಐ…