ಶನಿವಾರ, 7 ನವೆಂಬರ್ 2026

News

ಹೊಸವರ್ಷದ ಪಾರ್ಟಿಯ ಬಾಡೂಟಕ್ಕಾಗಿ ಕುರಿಯನ್ನೇ ಕದ್ದ ಪೊಲೀಸ್ ಮಾಮ!!

ಹೊಸವರ್ಷವನ್ನು ಅದ್ಧೂರಿಯಾಗಿ ಭರ್ಜರಿ ಬಾಡೂಟದೊಂದಿಗೆ ಆಚರಿಸಬೇಕೆಂಬುದು ಹಲವರ ಆಸೆ. ಹಾಗೆಯೇ ಇನ್ನೊಂದು ಕಡೆ ಭರ್ಜರಿ ಬಾಡೂಟವನ್ನು ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿಯನ್ನು ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಸುಮನ್ ಮಲ್ಲಿಕ್ ಎಂಬಾತನೇ ಕುರಿ ಕದ್ದ…

ಬರೋಬ್ಬರಿ 12,000 NGO ಗಳ ವಿದೇಶಿ ದೇಣಿಗೆ ಸ್ವೀಕಾರ ಪರವಾನಿಗೆ ರದ್ದುಗೊಳಿಸಿದ ಕೇಂದ್ರ ಸರ್ಕಾರ !!

ದೇಶಾದ್ಯಂತ ಹಲವು ಎನ್ ಜಿಒ ಗಳ ಅಕ್ರಮಕ್ಕೆ ಇದೀಗ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ(FCRA) ನಿಯಮವನ್ನು ಪಾಲನೆ ಮಾಡದ್ದಕ್ಕೆ ಐಐಟಿ ದೆಹಲಿ ಹಳೆ ವಿದ್ಯಾರ್ಥಿಗಳ ಸಂಘ, ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಮದರ್ ತೆರೇಸಾ…

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ | ಸ್ಥಳದಲ್ಲೇ ಸಾವು,ಛಿದ್ರಗೊಂಡ ದೇಹ

ಉಡುಪಿ : ಖಾಸಗಿ‌ ಬಸ್ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಮೂಳೂರಿನಲ್ಲಿ ನಡೆದಿದೆ. ಮೂಳೂರು ಬೀಚ್ ಬಳಿಯ ನಿವಾಸಿ ರಮೇಶ್ ಬಂಗೇರ ಅಲಿಯಾಸ್ ಹರಿ ಓಂ (65)…

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ ಹತ್ತನೇ ಕಂತಿನ ಹಣ ಬಿಡುಗಡೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ ಈ ಬಾರಿಯ ತಲಾ ಎರಡು ಸಾವಿರದಂತೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದೆ. 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,264,01 ರೈತರಿಗೆ 685.28…

ಜನವರಿ 3 ರಿಂದ 15-18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ | ಇಂದಿನಿಂದಲೇ ಕೋವಿನ್ ಪೋರ್ಟಲ್ ನಲ್ಲಿ ನೋಂದಣಿ ಆರಂಭ

ಕೊರೋನಾ ರೂಪಾಂತರಿ ತಳಿ ಒಮಿಕ್ರೋನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್‌ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಹೀಗಾಗಿ ಜ.3ರಿಂದ ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಮಕ್ಕಳ ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ…

ನಿಮ್ಮ ಬೈಕ್ ಉತ್ತಮ ಮೈಲೇಜ್ ನೀಡುತ್ತಿಲ್ಲ ಎಂಬ ಚಿಂತೆಯಲ್ಲಿದ್ದೀರಾ ?? | ಹಾಗಾದರೆ ಈ ಟ್ರಿಕ್ಸ್ ಗಳನ್ನು ಫಾಲೋ ಮಾಡಿ ನಿಮ್ಮ ಬೈಕ್ ಮೈಲೇಜ್ ಅನ್ನು ಹೆಚ್ಚಿಸಿಕೊಳ್ಳಿ

ಇತ್ತೀಚೆಗೆ ಪೆಟ್ರೋಲ್ ಬೆಲೆ ಗಗನ ಮುಟ್ಟುತ್ತಿದ್ದು, ಜನಸಾಮಾನ್ಯರ ಬಜೆಟ್ ಮೇಲೆ ಇದು ಭಾರೀ ಪರಿಣಾಮ ಬೀರಿದೆ. ಈ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಜನರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಮತ್ತೊಂದೆಡೆ ಪೆಟ್ರೋಲ್​​ ಬೆಲೆ ಇಳಿಕೆಯಾಗಬಹುದು ಎಂಬ ನಂಬಿಕೆಯಲ್ಲಿ ಪೆಟ್ರೋಲ್…

ಹೊಸವರ್ಷಕ್ಕೆ ಕಂದಾಯ ಇಲಾಖೆಯಿಂದ ಬಂಪರ್ ಬಹುಮಾನ | ಆಸ್ತಿ ನೋಂದಣಿ ಮಾಡುವವರಿಗೆ 10% ಡಿಸ್ಕೌಂಟ್ !!

ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಹೊಸವರ್ಷಕ್ಕೆ ಕಂದಾಯ ಇಲಾಖೆ ಬಂಪರ್ ಗಿಫ್ಟ್ ನೀಡಿದೆ. ಆಸ್ತಿ ವಹಿವಾಟು ಸಂಬಂಧಿಸಿದಂತೆ, ಯಾರು ಖರೀದಿ ಮಾಡುತ್ತಾರೆ, ಅಂತಹವರಿಗೆ ರೆವಿನ್ಯೂ, ಸೈಟ್, ಫ್ಲಾಟ್ ಗೈಡೆನ್ಸ್ ವ್ಯಾಲ್ಯು 10% ಕಡಿಮೆ ಮಾಡಿ ಆದೇಶ…

ವಿಮಾನ ಪ್ರಯಾಣದ ವೇಳೆ ಕೊರೊನಾ ಸೋಂಕು ದೃಢ | ಮೂರು ಗಂಟೆಗಳ ಕಾಲ ಶೌಚಾಲಯದಲ್ಲೇ ಐಸೋಲೇಟ್ ಆದ ಮಹಿಳೆ!!

ಕೊರೋನಾ ಸೋಂಕು ತಗುಲಿದ ವ್ಯಕ್ತಿ ಐಸೋಲೆಟ್ ಗೆ ಒಳಗಾಗುವುದು ಮಾಮೂಲು. ಹಾಗೆಯೇ ಇಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಶೌಚಾಲಯದಲ್ಲೇ ಐಸೊಲೇಟ್ ಆದ ಘಟನೆ ಅಮೇರಿಕಾದಲ್ಲಿ ನಡೆದಿದೆ. ಶಿಕಾಗೋದಿಂದ ಐಸ್ಲ್ಯಾಂಡ್ ಗೆ ತೆರಳುತ್ತಿದ್ದ…

ಕೊರೋನಾ ಸಮಯದಲ್ಲಿ ಮದುವೆ ಕ್ಯಾನ್ಸಲ್ ಮಾಡಿದ್ರೆ ನಿಮಗೆ ಸಿಗಲಿದೆ ಬರೋಬ್ಬರಿ 10 ಲಕ್ಷ ರೂ.!! | ಹೇಗೆ ಅಂತೀರಾ?? ಇಲ್ಲಿದೆ ಮಾಹಿತಿ

ವಿಶ್ವದಾದ್ಯಂತ ಕೊರೋನಾ ವೈರಸ್‌ನ ಹೊಸ ರೂಪಾಂತರವಾದ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮತ್ತೆ ಲಾಕ್ ಡೌನ್ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಸರ್ಕಾರ ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೆ ತಂದಿದೆ. ಹೀಗಿರುವಾಗ ಜನವರಿ, ಫೆಬ್ರವರಿಯಲ್ಲಿ ಮದುವೆ ಕಾದಿರಿಸಿದವರ ಟೆನ್ಷನ್…

17 ವರ್ಷದ ಅಪ್ರಾಪ್ತ ಬಾಲಕನನ್ನು ತನ್ನ ಪ್ರೀತಿಯ ಬಲೆಗೆ ಬೀಳಿಸಿ ಓಡಿ ಹೋಗಿ ಮದುವೆಯಾದ ಮಹಿಳಾ ಶಿಕ್ಷಕಿ !!

ಪ್ರೀತಿ ಕುರುಡು ಅಂತಾರೆ. ಪ್ರೀತಿ ಎದುರು ಜಾತಿ, ವಯಸ್ಸು, ಅಂತಸ್ತು ಎಲ್ಲಾ ಲೆಕ್ಕಕ್ಕೆ ಬರುವುದಿಲ್ಲ ಎಂದು ಕೂಡ ಹೇಳುತ್ತಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ವಯಸ್ಸು ಬರೀ ಸಂಖ್ಯೆಯಾಗಿದೆ. ಇದಕ್ಕೆ ನಿದರ್ಶನದಂತೆ ಅನೇಕರು ವಯಸ್ಸಿನ ಅಂತರದಲ್ಲಿ ಮದುವೆಯಾಗಿ ಸುಖವಾಗಿರುವುದನ್ನು ನೋಡಿದ್ದೇವೆ.…