ಶನಿವಾರ, 7 ನವೆಂಬರ್ 2026

News

ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನುನೊಣಗಳ ದಾಳಿ | 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ. ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ಈ…

ಕೊರೋನಾ ಸಂಕಷ್ಟದ ಸಮಯದಲ್ಲಿ ಸರ್ಕಾರದ ಬೊಕ್ಕಸ ತುಂಬಿಸಿದ ಮದ್ಯಪ್ರಿಯರು | ಸರ್ಕಾರಕ್ಕೆ ಎಷ್ಟು ಆದಾಯ ಒದಗಿಬಂದಿದೆ ಗೊತ್ತೇ?

ಬೆಂಗಳೂರು :ಬಾರ್ ರೆಸ್ಟೋರೆಂಟ್ ಎಷ್ಟು ಬಂದ್ ಮಾಡಿದರೂ ಸರ್ಕಾರದ ಬೊಕ್ಕಸ ತುಂಬಿಸೋದು ಮಾತ್ರ ಮದ್ಯವೇ. ಹೌದು.ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದಲ್ಲಿ ಆರ್ಥಿಕ ಕುಸಿತ ಸೃಷ್ಟಿಯಾಗಿದ್ದು, ಬಹುತೇಕ ಉದ್ಯಮಗಳು ನೆಲ ಕಚ್ಚಿದ್ದವು. ಹೀಗಾಗಿ ಸರ್ಕಾರದ ಆದಾಯ ಕೂಡ ತೀವ್ರವಾಗಿ ಕುಸಿದಿತ್ತು.…

ನೈಟ್ ಕರ್ಫ್ಯೂ ನಲ್ಲಿ ಕುಡಿದ ಮತ್ತಿನಲ್ಲಿ ಬ್ರಿಗೇಡ್ ರೋಡ್ ನಲ್ಲಿ ಬಿಗ್‍ಬಾಸ್ ಸ್ಪರ್ಧಿ ದಿವ್ಯಾ ಸುರೇಶ್ ರಂಪಾಟ

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬ್ರಿಗೇಡ್ ರೋಡ್‍ನಲ್ಲಿ ರೋಡ್ ರಂಪಾಟ ಮಾಡಿದ ಘಟನೆ ನೈಟ್ ಕರ್ಫ್ಯೂ ಮೊದಲ ರಾತ್ರಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಬ್ರಿಗೇಡ್ ರೋಡ್‍ನಲ್ಲಿ ಸ್ನೇಹಿತರೊಂದಿಗಿದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಕಿರಿಕ್ ಶುರು…

ನಕ್ಷತ್ರದ ಹಂಗಿಲ್ಲದ 172 ಗ್ರಹಗಳು ಪತ್ತೆ !

ಭೂಮಿಯು ಹೇಗೆ ಸೂರ್ಯನ ಕಕ್ಷೆಯಲ್ಲಿ ಸುತ್ತುತ್ತದೋ, ಅದೇ ರೀತಿ ಉಳಿದ ಗ್ರಹಗಳೂ ನಕ್ಷತ್ರವೊಂದರ ಸುತ್ತ ಸುತ್ತುತ್ತವೆ. ಆದರೆ, ಈಗ ಮೂಲ ನಕ್ಷತ್ರವೇ ಇಲ್ಲದ 70-172 ಗ್ರಹಗಳನ್ನು ಖಗೋಳವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ! ಈ ರೀತಿ ಮುಕ್ತವಾಗಿ ಸಂಚರಿಸುವಂತಹ ಇಷ್ಟೊಂದು ಗ್ರಹಗಳು…

ಬದಲಾದ ನೈಟ್ ಕರ್ಫ್ಯೂ ಮಾರ್ಗಸೂಚಿ | ಹೋಟೆಲ್ ಮಾಲೀಕರು ಕೊಂಚ ರಿಲ್ಯಾಕ್ಸ್

ಬೆಂಗಳೂರು:ಕರ್ನಾಟಕ ಸರ್ಕಾರ ಡಿಸೆಂಬರ್ 28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ನೈಟ್ ಕರ್ಫ್ಯೂ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ.ಆದರೆ ಈ ಆದೇಶಕ್ಕೆ ಹೋಟೆಲ್ ಮಾಲೀಕರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ನೈಟ್ ಕರ್ಫ್ಯೂ…

ಫ್ಲಿಪ್ ಕಾರ್ಟ್ ನಿಂದ ಗ್ರಾಹಕರಿಗೆ ಬಂಪರ್ ಆಫರ್‌ | ಇಂದು ಕೇವಲ ಒಂದು ರೂಪಾಯಿಗೆ ಸಿಗುತ್ತದೆಯಂತೆ ಈ ವಸ್ತುಗಳು !!

ಇ-ಕಾಮರ್ಸ್ ಕಂಪನಿಗಳು ದಿನಕ್ಕೊಂದು ಆಫರ್ ನೀಡುತ್ತಿರುತ್ತವೆ. ಇತ್ತೀಚಿಗೆ ಅಮೆಜಾನ್ ಕೂಡ ತನ್ನ ಗ್ರಾಹಕರಿಗಾಗಿ ಒಂದು ಮೆಗಾ ಆಫರ್ ಘೋಷಿಸಿತ್ತು. ಹಾಗೆಯೇ ಇದೀಗ ಫ್ಲಿಪ್ ಕಾರ್ಟ್ ಕೂಡ ಅದೇ ಹಾದಿಯಲ್ಲಿ ಸಾಗಿದೆ. ಅಮೆಜಾನ್ ನಂತೆಯೇ ಅತಿ ಕಡಿಮೆ ಬೆಲೆಗೆ ವಸ್ತುಗಳನ್ನು…

ಉಡುಪಿ:ಕೃಷ್ಣ ಮಠದ ಹಿಂಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 80 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ಹೊಂದಿದ್ದ ಬ್ಯಾಗ್ ಕಳ್ಳತನ

ಉಡುಪಿ: ಕೃಷ್ಣಮಠದ ಹಿಂಬದಿಯಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೋಕುಲಕೃಷ್ಣ ಎಸ್ ಅವರು ಕುಟುಂಬ ಸಮೇತರಾಗಿ ಉಡುಪಿಯ ಕೃಷ್ಣಮಠಕ್ಕೆ ಬಂದಿದ್ದು, ತಮ್ಮ ಕಾರನ್ನು ಕೃಷ್ಣಮಠದ ಹಿಂಬದಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿ ದೇವರ…

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿ, ನಾಥೂರಾಮ್ ಗೋಡ್ಸೆಗೆ ಜೈ ಎಂದ ಹಿಂದೂ ಮುಖಂಡ !! | ಕಾಂಗ್ರೆಸ್ ಕಾರ್ಯಕರ್ತರಿಂದ ದೂರು ದಾಖಲು

ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿ, ಅವರ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿದ ಆರೋಪದಡಿ ಮಹಾರಾಷ್ಟ್ರ ಪೊಲೀಸರು ಹಿಂದೂ ಮುಖಂಡ, ಸನ್ಯಾಸಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ಸನ್ಯಾಸಿ ಕಾಳಿಚರಣ್ ಮಹಾರಾಜ್ ಹೇಳಿಕೆಯ ವಿರುದ್ಧ…

ದೇಶಾದ್ಯಂತ ಮದರ್ ತೆರೆಸಾ ಚಾರಿಟಿಯ ಬ್ಯಾಂಕ್ ಖಾತೆ ಸ್ಥಗಿತ !! | ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾದ ಮದರ್ ತೆರೆಸಾ ಚಾರಿಟಿಯ ಬ್ಯಾಂಕ್ ಖಾತೆ ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಚಾರಿಟಿಯೇ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಮನವಿ ಮಾಡಿತ್ತು ಎಂದು ಹೇಳಿದೆ. ಈ ಬಗ್ಗೆ ಕೇಂದ್ರ ಗೃಹ…

ಹೊಸವರ್ಷ 2022 ರಲ್ಲಿ 5ಜಿ ಜಮಾನ ಶುರು ಆಗ್ತಿದೆ ಸರ್ಜೀ | ಬೆಂಗಳೂರು ಸೇರಿದಂತೆ ಈ 13 ನಗರಗಳಲ್ಲಿ ಸೇವೆ ಲಭ್ಯ

ನವದೆಹಲಿ : ಟೆಲಿಕಾಂ ಕಂಪೆನಿಗಳು ಟೆಲಿಕಾಂ ಕ್ಷೇತ್ರದಲ್ಲಿ ಐತಿಹಾಸಿಕ ಮಹತ್ವದ ಹೆಜ್ಜೆಯನ್ನಿರಿಸಿವೆ. ಭಾರತದಲ್ಲಿ 5ಜಿ ಸೇವೆ ಶುರುವಾಗಲು ಕಾಲ ಸನ್ನಿಹಿತವಾಗಿದೆ. ಇದೀಗ ಭಾರತದಲ್ಲಿ ಭಾರತೀಯ ಏರ್‌ಟೆಲ್‌, ರಿಯಲನ್ಸ್‌ ಜಿಯೋ, ವೊಡಾಪೋನ್‌ ಐಡಿಯಾ ಈಗಾಗಲೇ 5G ಸೇವೆಯನ್ನು ಆರಂಭಿಸಲು ಟ್ರೈಲ್ಸ್…