ಶನಿವಾರ, 7 ನವೆಂಬರ್ 2026

News

ಮನೆಯಲ್ಲಿನ ನೋಟಿನ ರಾಶಿ ಕಂಡು ತಬ್ಬಿಬ್ಬಾದ ಅಧಿಕಾರಿಗಳು | ಬರೋಬ್ಬರಿ 150 ಕೋಟಿ ನಗದು ವಶಕ್ಕೆ

ಉತ್ತರ ಪ್ರದೇಶ : ಸುಗಂಧ ದ್ರವ್ಯ ಇಂಡಸ್ಟ್ರಿ ನಡೆಸುತ್ತಿರುವ ಉತ್ತರ ಪ್ರದೇಶದ ಕಾನ್ಪುರ ಮೂಲದ ಉದ್ಯಮಿ ಪಿಯೂಷ್‌ ಜೈನ್‌ಗೆ ಸಂಬಂಧಿತ ಪ್ರದೇಶಗಳ ಮೇಲೆ ನಡೆದ ದಾಳಿಯ ವೇಳೆ ಈವರೆಗೆ ಬರೋಬ್ಬರಿ 150 ಕೋಟಿ ರೂಪಾಯಿ ನಗದು ಹಣ ವಶಕ್ಕೆ…

ಛೆ ಇವರೆಂತ ಪೊಲೀಸರಪ್ಪ!! ಲೈಂಗಿಕ ಅಲ್ಪಸಂಖ್ಯಾತರನ್ನು ಠಾಣೆಯಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿದ ಸಿಬ್ಬಂದಿ-ತಡವಾಗಿ ಬೆಳಕಿಗೆ ಬಂದ ಪ್ರಕರಣದ ಹಿಂದಿದೆ ಅದೊಂದು ಕಾರಣ!??

ಅಲ್ಪಸಂಖ್ಯಾತರಿಗೂ ಸರ್ಕಾರ ಎಲ್ಲಾ ಕ್ಷೇತ್ರದಲ್ಲೂ ಉದ್ಯೋಗ ಅವಕಾಶ ಕಲ್ಪಿಸುತ್ತಿದೆ.ಮೊದಮೊದಲು ತ್ರಿತೀಯ ಲಿಂಗಿಗಳು ಅಪರಾಧ ವೆಸಗಿದಾಗ ಶಿಕ್ಷತರನ್ನಾಗಿಸುತ್ತಾ ಬಂದಿದೆ. ಸದ್ಯ ಅವರುಗಳು ಕೂಡಾ ವಿದ್ಯಾವಂತರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವದ ಸ್ಥಾನ ಪಡೆಯಲು ಬಯಸಿದ್ದು,ಅದರಂತೆಯೇ ರಾಜ್ಯ ಪೊಲೀಸ್ ಇಲಾಖೆಯಲ್ಲೂ ಅಲ್ಪಸಂಖ್ಯಾತ…

ಮಸೀದಿ ಪಕ್ಕದಲ್ಲೇ ಇದ್ದ ಗ್ಯಾಸ್ ರಿಫಿಲ್ಲಿಂಗ್ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ

ಬೆಂಗಳೂರು :ಹೆಬ್ಬಾಳ ಬಳಿಯ ನಾಗವಾರದಲ್ಲಿ ಮಸೀದಿಗೆ ಹೊಂದಿಕೊಂಡಂತಿರುವ ಗ್ಯಾಸ್​ ರೀಫಿಲ್ಲಿಂಗ್​ ಅಂಗಡಿಯೊಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಸಿಲಿಂಡರ್ ಸ್ಪೋಟ ಸಂಭವಿಸಿದೆ. ಅನಿಲ ಸೋರಿಕೆಯಿಂದಾಗಿ ಈ ಬೆಂಕಿ ಅನಾಹುತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ…

ಸಂಕ್ರಾಂತಿಯೊಳಗೆ ದೇಶದಲ್ಲಿ ಮತ್ತೊಂದು ಮಹಾ ದುರಂತ !!? | ಕೋಡಿಮಠದ ಶ್ರೀಗಳಿಂದ ಭವಿಷ್ಯವಾಣಿ

ಕೋಡಿಮಠದ ಸ್ವಾಮೀಜಿ ಮತ್ತೊಂದು ಬಾರಿ ಆಘಾತಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದ್ದು, ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ…

ಉಡುಪಿ ಶ್ರೀಕೃಷ್ಣ ಮಠ ವಶಕ್ಕೆ ಹುನ್ನಾರ ನಡೆಸಿದ್ದರಂತೆ ಮಾಜಿ ಸಿಎಂ ಸಿದ್ಧರಾಮಯ್ಯ !! | ಕಾಂಗ್ರೆಸ್ ನಾಯಕನಿಂದಲೇ ಇದೀಗ ಗುಟ್ಟು ರಟ್ಟು

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು ಎಂಬ ವಿಷಯವನ್ನು ಅವರ ಮಂತ್ರಿ ಮಂಡಲದಲ್ಲೇ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಬಹಿರಂಗಪಡಿಸಿದ್ದಾರೆ. ಕೃಷ್ಣ ಮಠದ ರಾಜಾಂಗಣದಲ್ಲಿ…

ಕಳ್ಳ ಪತಿಯನ್ನು ಬಚಾವ್ ಮಾಡಲು ಪೊಲೀಸರಿಗೇ ಮೆಣಸಿನ ಪುಡಿ ಎರಚಿದ ಖತರ್ನಾಕ್ ಹೆಂಡತಿ!!

ಗಂಡ ಎಷ್ಟೇ ದೊಡ್ಡ ಕ್ರಿಮಿನಲ್ ಆಗಿದ್ದರೂ ಆತ ಪೊಲೀಸರ ಕಣ್ಣಿಗೆ ಬೀಳದಂತೆ ಪತ್ನಿ ನೋಡಿಕೊಳ್ಳುವ ಕಥೆ ನಿನ್ನೆ ಮೊನ್ನೆಯದಲ್ಲ. ಹಾಗೆಯೇ ಇನ್ನೊಂದು ಕಡೆ ಪತಿಯನ್ನು ಬಚಾವ್ ಮಾಡಲು ಮಹಿಳೆ ಪೊಲೀಸ್ ತಂಡಕ್ಕೆ ಮೆಣಸಿನ ಪುಡಿ ಎರಚಿರುವ ಘಟನೆ ತೆಲಂಗಾಣದ…

ಪತಿ ಸತ್ತ ಹತ್ತೇ ನಿಮಿಷಕ್ಕೆ ಪತ್ನಿಯೂ ಸಾವು |ಸಾವಲ್ಲೂ ಜೊತೆಯಾದ ಅಮರ ದಂಪತಿಗಳು

ಯಾದಗಿರಿ:ಪತಿ ಸತ್ತ ಹತ್ತೇ ನಿಮಿಷದ ಬಳಿಕ ಪತ್ನಿಯೂ ಸತ್ತು, ಸಾವಿನಲ್ಲೂ ದಂಪತಿಗಳು ಒಂದಾದ ಅಚ್ಚರಿಯ ಘಟನೆ ಯಾದಗಿರಿ ತಾಲ್ಲೂಕಿನ ಮೋಟ್ನಳ್ಳಿ ಗ್ರಾಮದಲ್ಲಿ ನಡೆದಿದೆ ಧೂಳಪ್ಪ (80) ಹಾಗೂ ಕಾಶಮ್ಮ (70) ಸಾವಿನಲ್ಲೂ ಒಂದಾದ ದಂಪತಿ. ಈ ದಂಪತಿಗಳಿಬ್ಬರು ಕೂಡ…

ಗ್ರಾಹಕರ ಕಾಲ್ ರೆಕಾರ್ಡ್ ನಿಯಮಗಳಲ್ಲಿ ಬದಲಾವಣೆ ತಂದ ಕೇಂದ್ರ ಸರ್ಕಾರ !! | ಹೊಸ ನಿಯಮದಲ್ಲೇನಿದೆ?? ಇಲ್ಲಿದೆ ಮಾಹಿತಿ

ಭದ್ರತೆಯನ್ನು ಉಲ್ಲೇಖಿಸಿ ಎರಡು ವರ್ಷಗಳ ಕಾಲ ಕರೆ ದಾಖಲೆಗಳನ್ನು ಸುರಕ್ಷಿತವಾಗಿರಿಸುವಂತೆ ಕೇಂದ್ರ ಸರ್ಕಾರ ಟೆಲಿಕಾಂ ಕಂಪನಿಗಳಿಗೆ ಸೂಚಿಸಿದ್ದು, ಇದೀಗ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಈ ನಿಯಮದ ಅಡಿಯಲ್ಲಿ, ಇದೀಗ ದೂರಸಂಪರ್ಕ ಇಲಾಖೆಯು ತನ್ನ ಏಕೀಕೃತ ಪರವಾನಗಿ ಒಪ್ಪಂದದಲ್ಲಿ…

ವಿದೇಶದಿಂದ ಬಂದಿದ್ದ ಮಹಿಳೆ ತಂದಿದ್ದಳು ಚಿನ್ನ!! ಪೊಲೀಸರು ಹುಡುಕದ ಜಾಗದಲ್ಲಿ ಇರಿಸಿಕೊಂಡರೆ ಗೊತ್ತಾಗುವುದಿಲ್ಲವೆಂದು ನಂಬಿದ್ದ ಆಕೆ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ!??

ಬೆಂಗಳೂರು: ಇಲ್ಲೊಬ್ಬಳು ವಿದೇಶಿ ಮಹಿಳೆ ವಿದೇಶದಿಂದ ಬರುವಾಗ ಚಿನ್ನ, ಡ್ರಗ್ಸ್ ತಂದಿದ್ದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ.ಒಟ್ಟು 26.11 ಲಕ್ಷ ಮೌಲ್ಯದ ಸೊತ್ತನ್ನು ಆಕೆ ಬಚ್ಚಿಟ್ಟು ತಂದಿದ್ದಾದರೂ ಯಾವ ಜಾಗದಲ್ಲಿ ಗೊತ್ತಾ??. ಕಸ್ಟಮ್ ಅಧಿಕಾರಿಗಳೇ ಅರೆಕ್ಷಣ…

ಸರಕು,ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿಗೆ ನದಿಯಲ್ಲಿ ಹಿಡಿದ ಬೆಂಕಿ | 32 ಮಂದಿ ಸಜೀವ ದಹನ

ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕುಗಳು ಹಾಗೂ ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ಢಾಕಾದಿಂದ ದಕ್ಷಿಣಕ್ಕೆ 250 ಕಿಲೋಮೀಟರ್ ಜಕಾಕತಿ ನಗರದ ಬಳಿ ಈ ಘಟನೆ ನಡೆದಿದೆ.ಈ ಬಗ್ಗೆ ಮಾಹಿತಿ ನೀಡಿದ…