ಶನಿವಾರ, 7 ನವೆಂಬರ್ 2026

News

ಸಾರ್ವಜನಿಕ ಸಭೆಗಳನ್ನು ತಕ್ಷಣ ನಿಲ್ಲಿಸಿ – ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸಲಹೆ

ದೇಶಾದ್ಯಂತ ಓಮಿಕ್ರಾನ್ ಭೀತಿ ಮತ್ತೊಂದು ಅಲೆಯ ರೂಪದಲ್ಲಿ ಎದುರಾಗಿದ್ದು ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಅಲ್ಲಹಾಬಾದ್ ಹೈಕೋರ್ಟ್ ಸಲಹೆ ನೀಡಿದೆ. ನ್ಯಾ. ಶೇಖರ್ ಕುಮಾರ್ ಯಾದವ್ ಅವರಿದ್ದ ಪೀಠ, ಅರ್ಜಿಯೊಂದರ ವಿಚಾರಣೆ ನಡೆಸಿದ್ದು, ಓಮಿಕ್ರಾನ್ ಪ್ರಕರಣಗಳು…

ಜೈಲಿನಲ್ಲಿದ್ದೇ ಸಂಪಾದಿಸಿದ 215 ಕೋಟಿ ರೂ! | ಯಾರೀತ ಇಂತಹ ಖತರ್ನಾಕ್ ಕಿಲಾಡಿ

ಸುಕೇಶ್ ಚಂದ್ರಶೇಖರ್…ಈ ಹೆಸರು ಕಳೆದ ಕೆಲದಿನಗಳಿಂದ ಭಾರಿ ಸದ್ದು ಮಾಡುತ್ತಿದೆ. 215 ಕೋಟಿ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಈ ಖದೀಮನ ಜೀವನ ಚರಿತ್ರೆಯೇ ಭಾರೀ ರೋಚಕವಾಗಿದೆ. ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಈ ಖದೀಮ 12ನೇ…

ಮೊಮ್ಮಗಳ ಜೊತೆಗೆ ಪದವಿ ಪೂರೈಸಿದ 87 ವರ್ಷದ ಅಜ್ಜ!

ನ್ಯೂಯಾರ್ಕ್ : ವಿದ್ಯೆ ಎಂಬುದು ಯಾರ ಮನೆಯ ಆಸ್ತಿಯೂ ಅಲ್ಲ. ಯಾವ ವಯಸ್ಸಿನಲ್ಲಿ ಓದಿ ಎಂತಹ ಸಾಧನೆಯನ್ನು ಬೇಕಾದರೂ ಮಾಡಬಹುದು. ವಯಸ್ಸಿನ ಹಂಗಿಲ್ಲದೆ ಯುವಕರನ್ನು ನಾಚಿಸುವಂತೆ ಪದವಿ ಪಡೆದು ಸಾಕಷ್ಟು ಜನರು ತಮ್ಮ ಜೀವನಕ್ಕೆ ಒಂದು ಅರ್ಥ ಕೊಟ್ಟುಕೊಂಡಿದ್ದಾರೆ.…

ಹೆಜ್ಜೇನು ದಾಳಿ : ಅಬಕಾರಿ ಇಲಾಖೆಯ ಸಿಬ್ಬಂದಿ ಮೃತ್ಯು

ಉತ್ತರಕನ್ನಡ : ಅಂಕೋಲ ತಾಲೂಕಿನ ಅಜ್ಜಿಕಟ್ಟಾ ಬಳಿ ಹೆಜ್ಜೇನು ದಾಳಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಲ್ಲಾಪುರ ನಿವಾಸಿ ಅಂಕೋಲಾ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಸನ್ ಖಾನ್ ಕರೀಂ ಖಾನ್…

ಹಿಂದುತ್ವವನ್ನು ಐಸಿಸ್, ಬೋಕೊ ಹರಾಮ್ ಗೆ ಹೋಲಿಸಿದ ಸಲ್ಮಾನ್ ಖುರ್ಷಿದ್ | ಕೇಸು ದಾಖಲಿಸಲು ಕೋರ್ಟ್ ಸೂಚನೆ

ವಿವಾದಿತ ಲೇಖಕ ,ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ತಮ್ಮ ಕೃತಿ `ಸನ್‌ರೈಸ್ ಓವರ್ ಅಯ್ಯೋಧ್ಯಾ: ನೇಷನ್‌ಹುಡ್ ಇನ್ ಅವರ್ ಟೈಮ್ಸ್’ನಲ್ಲಿ ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್ ಹಾಗೂ ಬೊಕೋ ಹರಾಮ್‌ಗೆ ಹೋಲಿಸಿದ್ದಾರೆ. ಸಲ್ಮಾನ್ ಖುರ್ಷಿದ್ ಅವರ…

ಐತಿಹಾಸಿಕ ಕೆಂಪುಕೋಟೆ ನನ್ನ ಆಸ್ತಿ, ನನಗೆ ಬಿಟ್ಟುಕೊಡಿ ಇಲ್ಲವೇ ಪರಿಹಾರ ನೀಡಿ ಎಂದು ಕೋರ್ಟ್ ಮೆಟ್ಟಿಲೇರಿದ ಮಹಿಳೆ !! | ಇಷ್ಟಕ್ಕೂ ಕೋಟೆ ನನ್ನ ಆಸ್ತಿ ಎಂದು ಅರ್ಜಿ ಸಲ್ಲಿಸಿದ ಮಹಿಳೆ ಯಾರು ಗೊತ್ತೇ??

1947ರ ಆಗಸ್ಟ್‌ 15ರಂದು ಸ್ವತಂತ್ರ ಭಾರತದ ಮೊದಲ ರಾಷ್ಟ್ರ ಧ್ವಜಾರೋಹಣ ನಡೆದದ್ದು ಕೆಂಪುಕೋಟೆಯ ಮೇಲೆಯೇ. ಇಂತಹ ಐತಿಹಾಸಿಕ ಕೆಂಪು ಕೋಟೆ ತನ್ನ ವಂಶ ಪಾರಂಪರ್ಯದ ಸೊತ್ತು. ಇದನ್ನು ಭಾರತ ಸರ್ಕಾರವು ಅಕ್ರಮವಾಗಿ ಆಕ್ರಮಿಸಿಕೊಂಡಿದೆ. ಹೀಗಾಗಿ ಅದನ್ನು ತನಗೆ ವಹಿಸಬೇಕು…

ವಿದ್ಯುತ್ ಶುಲ್ಕ ಕಟ್ಟದವರ ಪಟ್ಟಿ ಬಿಡುಗಡೆ ಮಾಡಿದ ಇಲಾಖೆ | ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಸಚಿವರೇ ನಂಬರ್ 1 !!

ವಿದ್ಯುಚ್ಛಕ್ತಿ ಇಲಾಖೆ ಪ್ರಕಟಿಸಿದ ವಿದ್ಯುತ್‌ ಶುಲ್ಕ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಧ್ಯಪ್ರದೇಶದ ಕಂದಾಯ ಮತ್ತು ಸಾರಿಗೆ ಸಚಿವ ಗೋವಿಂದ್‌ ಸಿಂಗ್‌ ರಜಪೂತ್‌ ಅವರ ಹೆಸರೇ ಮೊದಲ ಸ್ಥಾನದಲ್ಲಿರುವುದು ಬೆಳಕಿಗೆ ಬಂದಿದೆ. ಪಟ್ಟಿಯಲ್ಲಿ ರಜಪೂತ್‌ ಅವರ ಸಹೋದರ ಗುಲಾಬ್‌ ಸಿಂಗ್‌…

ಸುಳ್ಳು ಅತ್ಯಾಚಾರ ಕೇಸು ದಾಖಲಿಸಿದ ಮಹಿಳೆಗೆ 10 ವರ್ಷ ಜೈಲು ಶಿಕ್ಷೆ | ಜಮೀನು ವಿವಾದ ಹಿನ್ನೆಲೆ ನಾಲ್ವರ ವಿರುದ್ದ ಸುಳ್ಳು ಅತ್ಯಾಚಾರ ಕೇಸು ದಾಖಲಿಸಿದ್ದ ಮಹಿಳೆ

ಮಧ್ಯಪ್ರದೇಶ :ಹಲವು ಕಾನೂನುಗಳು ಮಹಿಳೆಯರ ಪರವಾಗಿ ಇವೆ. ಆದರೆ ಕೆಲವು ಮಹಿಳೆಯರು ಕಾನೂನನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಆರೋಪಗಳು ಬರುತ್ತಲೇ ಇವೆ. ಅತ್ಯಾಚಾರ, ವರದಕ್ಷಿಣೆ ಕಿರುಕುಳದಂಥ ಮಹಿಳಾ ಪರ ಕಾನೂನುಗಳನ್ನು ಕೆಲವು ಮಹಿಳೆಯರು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ನಡೆಯುತ್ತಿದೆ. ಸುಖಾಸುಮ್ಮನೆ ನಾಲ್ವರ…

ಬೆಳ್ತಂಗಡಿ: ಪೆರಾಡಿಯ ಮಹಿಳೆ ತನ್ನ ಪುತ್ರಿಯೊಂದಿಗೆ ನಾಪತ್ತೆ

ವೇಣೂರು: ಪೆರಾಡಿ ಗ್ರಾಮದ ಆಯಿಷಾ ಮಂಜಿಲ್ ನಿವಾಸಿಯ ಮಹಿಳೆ ತನ್ನ ಒಬ್ಬಳು ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಿದೇಶದಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ತಾಜುದ್ದೀನ್ ಶೇಖ್ ರವರ ಪತ್ನಿ ಜುಬೈದಾ ಶೇಖ್ ಹಾಗೂ ಪುತ್ರಿ ಆಯಿಸಾ ಅಸ್ಮಿಯಾ ನಾಪತ್ತೆಯಾದವರು. ಜುಬೈದಾ…


ಇನ್ನು ಮುಂದೆ 21 ವಯಸ್ಸಿಗೇ ‘ಎಣ್ಣೆ’ ಹೊಡಿಯೋಕೆ ಗ್ರೀನ್ ಸಿಗ್ನಲ್ !! | ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದ ಸರ್ಕಾರ

ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದಿರುವ ಹರಿಯಾಣ ರಾಜ್ಯ ಸರ್ಕಾರವು, ರಾಜ್ಯದಲ್ಲಿ ಮದ್ಯ ಸೇವನೆ ಮತ್ತು ಅದರ ಖರೀದಿ, ಮಾರಾಟದ ಕಾನೂನುಬದ್ಧ ವಯಸ್ಸನ್ನು 25 ರಿಂದ 21 ಕ್ಕೆ ಇಳಿಸಿದೆ. ಹರಿಯಾಣ ಅಬಕಾರಿ (ತಿದ್ದುಪಡಿ) ಮಸೂದೆ- 2021 ಅನ್ನು ರಾಜ್ಯ…