ಶನಿವಾರ, 7 ನವೆಂಬರ್ 2026

News

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ದೆಹಲಿ : ಕರ್ನಾಟಕದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳು ಕೇಳುತ್ತಿದ್ದು, ಈ ಕುರಿತು ಸಂಸದ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟನೆ ನೀಡಿದ್ದಾರೆ. ‘2023ರ ತನಕ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ’ ಎಂದು ಹೇಳಿದ್ದಾರೆ.…

ಕಾರಿಂಜೇಶ್ವರ ಬೆಟ್ಟಕ್ಕೆ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಭೇಟಿ

ಬಂಟ್ವಾಳ : ದ.ಕ.ಜಿಲ್ಲೆಯ ಬಂಟ್ವಾಳ‌ ತಾಲೂಕಿನ ಕಾರಿಂಜೇಶ್ವರ ಬೆಟ್ಟಕ್ಕೆ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಅವರು ಬುಧವಾರ ಭೇಟಿ ನೀಡಿ,ಅಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಕಾರಿಂಜೇಶ್ವರ ಕ್ಷೇತ್ರದಲ್ಲಿನ ಸರಕಾರಿ…

ಈ ಟಿ-ಶರ್ಟ್ ಧರಿಸಿದರೆ ಚೂರಿಯಿಂದ ತಿವಿದರೂ ರಕ್ಷಿಸುತ್ತದೆ!

ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳು ಹೊಸ ಹೊಸನಾವೀನ್ಯತೆಗಳನ್ನು ಪಡೆದುಕೊಂಡು ಮುಂದುವರಿಯುತ್ತಿವೆ. ಅದೆಷ್ಟೋ ಹೊಸ ಹೊಸ ಪ್ರಯೋಗಗಳನ್ನು ವಿಜ್ಞಾನಿಗಳು ತಂತ್ರಜ್ಞಾನಿಗಳು ನಡೆಸುತ್ತಿದ್ದಾರೆ. ಈಗ ಇಂತಹುದ್ದೇ ಒಂದು ವಿನೂತನ ಸಾಹಸಕ್ಕೆ ಬ್ರಿಟಿಷ್ ಆರ್ಮರ್ ಕಂಪನಿ (British Armor Company) ಕೈ ಹಾಕಿದ್ದು…

ಶಾಲಾ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ | ಆತಂಕ ಸೃಷ್ಟಿಸಿದ ಘಟನೆ,ಇತರ ಬಸ್ ಸ್ಥಳಾಂತರ

ಮೈಸೂರು: ಶಾಲಾ ಮಕ್ಕಳ ಬಸ್‌ಗೆ ಇದ್ದಕ್ಕಿದ್ದ ಹಾಗೆ ಬೆಂಕಿ ಹಿಡಿದು ಉರಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ನಡೆದಿದೆ. ಬಸ್ ನಲ್ಲಿ ಎಂದಿನಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಬಂದ ಚಾಲಕ, ಬಸ್ ನಿಂದ ಮಕ್ಕಳನ್ನು ಕೆಳಗಿಳಿಸಿ…

ಲವ್ ಜಿಹಾದ್ ಪ್ರಕರಣದ ಮೊದಲ ತೀರ್ಪು ಪ್ರಕಟ | ಮುಸ್ಲಿಂ ಯುವಕನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಲವ್ ಜಿಹಾದ್ ಕಾಯ್ದೆಯಡಿ ಮೊಟ್ಟ ಮೊದಲ ತೀರ್ಪು ಪ್ರಕಟವಾಗಿದ್ದು, ಕಾನ್ಪುರದ ಯುವಕನಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 30,000 ರೂಪಾಯಿ ದಂಡ ವಿಧಿಸಿ ಕಾನ್ಪುರ ನ್ಯಾಯಾಲಯ ತೀರ್ಪು ನೀಡಿದೆ. ಈ ಘಟನೆ 2017ರ ಮೇ ತಿಂಗಳಲ್ಲಿ ನಡೆದಿತ್ತು.…

ಕೆಲಸಕ್ಕೆ ಹೋದ ವ್ಯಕ್ತಿ ಮನೆಗೆ ಬಾರದೇ ಕಾಣೆ | ತಿಂಗಳ ಹಿಂದೆ ನಾಪತ್ತೆಯಾದ ವ್ಯಕ್ತಿ

ಕಾರ್ಕಳ: ಕೆಲಸಕ್ಕೆ ಹೋದ ವ್ಯಕ್ತಿಯೊಬ್ಬರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಿಂದ ವರದಿಯಾಗಿದೆ. ತಾಲೂಕಿನ ಬಜಗೋಳಿ ನಿವಾಸಿ ಶೇಖರ (40) ಎಂಬವರು ನಾಪತ್ತೆಯಾಗಿರುವ ವ್ಯಕ್ತಿ. ಇವರು ನ.24ರಂದು ಮನೆಯಿಂದ ಕೆಲಸಕ್ಕೆ ಹೋದವರು ವಾಪಾಸು…

ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತ್ಯು

ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಗ್ರಾಮದ ಮಠದಬೆಟ್ಟುವಿನಲ್ಲಿರುವ ಸೀತಾನದಿಗೆ ಸ್ನಾನಕ್ಕೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ. ಮೃತರನ್ನು ಮಂಗಳೂರು ಬಂದರು ನಿವಾಸಿ ಮೊಹಮ್ಮದ್ ಇಕ್ವಾಲ್(24) ಎಂದು…

ಪಕ್ಕದ ಮನೆಯ ಹೆಂಗಸಿನ ಹೆಸರು ಹಿತ್ತಲಿನ ಮನೆಯ ನಾಯಿಗೆ !!| ತನ್ನ ಪತ್ನಿಯ ಹೆಸರು ನಾಯಿಗೆ ಇಟ್ಟಿದ್ದಕ್ಕೆ ಗರಂ ಆದ ಗಂಡ | ಬಳಿಕ ಅಲ್ಲಿ ಆಗಿದ್ದೇನು ಗೊತ್ತೇ?

ಮನೆಯಲ್ಲಿ ನಾಯಿ ಸಾಕುವುದು ಮಾಮೂಲು. ಹಾಗೆಯೇ ಆ ನಾಯಿಗೆ ಒಂದು ಮುದ್ದಾದ ನಾಮಕರಣ ಕೂಡ ಮಾಡಲಾಗುತ್ತದೆ. ಆ ನಾಯಿ ಕೂಡ ಆ ಹೆಸರನ್ನು ಕರೆದ ತಕ್ಷಣ ಎಲ್ಲಿದ್ದರೂ ಓಡೋಡಿ ಯಜಮಾನನ ಬರುತ್ತದೆ. ಹೀಗಿರುವಾಗ ಇಲ್ಲೊಂದು ಕಡೆ ನಾಯಿಗೆ ಹೆಸರು…

ಡಿಸೆಂಬರ್ 31 ರಂದು ಸ್ತಬ್ಧವಾಗಲಿದೆ ಕರ್ನಾಟಕ !!| ಕರ್ನಾಟಕ ಬಂದ್ ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು

ಎಂಇಎಸ್‌ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ಡಿಸೆಂಬರ್‌ 31 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಖಾಸಗಿ ಹೋಟೆಲ್‌ನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಡಿಸೆಂಬರ್ 31…

ಮಾಜಿ ಪತ್ನಿಗೆ ವಿಚ್ಛೇದನ ಪರಿಹಾರ ನೀಡಲು ದುಬೈ ದೊರೆಗೆ ಆದೇಶಿಸಿದ ಹೈಕೋರ್ಟ್ | ಆಕೆಗೆ ನೀಡಬೇಕಾದ ಜೀವನಾಂಶದ ಮೊತ್ತ ಎಷ್ಟು ಗೊತ್ತಾ??

ಮಾಜಿ ಪತ್ನಿಗೆ ವಿಚ್ಛೇದನ ಪರಿಹಾರ ಹಾಗೂ ಮಕ್ಕಳ ಭದ್ರತೆಗಾಗಿ ಬರೋಬ್ಬರಿ 550 ಮಿಲಿಯನ್ ಪೌಂಡ್ (5509 ಕೋಟಿ ರೂ.) ನೀಡುವಂತೆ ಲಂಡನ್ ಹೈಕೋರ್ಟ್, ದುಬೈ ದೊರೆ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತಮ್‌ಗೆ ಆದೇಶ ನೀಡಿದ್ದು, ಇದು…