ವಾಹನ ನೋಂದಣಿಗಾಗಿ ಬಿಹೆಚ್ ಸರಣಿಯ ನೋಂದಣಿ ಆರಂಭಿಸಿದ ರಾಜ್ಯ ಸರ್ಕಾರ | ಈ ನೋಂದಣಿಯಿಂದ ಯಾರಿಗೆಲ್ಲ ಲಾಭ??
ರಾಜ್ಯದ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತಹ ಕಾರ್ಯವನ್ನು ರಾಜ್ಯ ಸರ್ಕಾರ ಇದೀಗ ಪ್ರಾರಂಭಿಸಿದೆ. ರಾಜ್ಯದ ಸರ್ಕಾರಿ ನೌಕರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸುಗಮವಾಗಿ ವರ್ಗಾವಣೆ ಮಾಡಲು ಅನುಕೂಲವಾಗುವಂತೆ ವಾಹನ ಮಾಲೀಕರ ಆಯ್ದ ಗುಂಪಿಗೆ ಬಿಹೆಚ್ ಸರಣಿಯ ನೋಂದಣಿ ಸಂಖ್ಯೆಗಳನ್ನು…










