ಶನಿವಾರ, 7 ನವೆಂಬರ್ 2026

News

ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ. ಪ್ರಿಯಕರನ ಬಂಧನ.

ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ. ಪ್ರಿಯಕರನ ಬಂಧನ. ಉಳ್ಳಾಲ: ಖಾಸಗಿ ವಸತಿ ಸಂಕೀರ್ಣ ದಲಿದ್ದ ನಾಟೆಕಲ್ ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ವೈದ್ಯ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತೂರು ಬಳಿ ನಡೆದಿದೆ. ಬೀದರ್ ಆನಂದ…

ಸ್ವಸಹಾಯ ಸಂಘಗಳಿಗೆ ಸಿಹಿಸುದ್ದಿ | ಮಹಿಳೆಯರಿಗಾಗಿ ಒಂದು ಸಾವಿರ ಕೋಟಿ ಧನಸಹಾಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಪ್ರಯಾಗರಾಜ್‌ಗೆ ಇಂದು ಭೇಟಿ ನೀಡಲಿದ್ದು, ಜೊತೆಗೆ ಮಹಿಳೆಯರಿಗೆ ಸಿಹಿಸುದ್ದಿಯೊಂದನ್ನು ತಂದಿದ್ದಾರೆ. ಸುಮಾರು 1.6 ಲಕ್ಷ ಸ್ವಸಹಾಯ ಗುಂಪುಗಳಿಗೆ ಸುಮಾರು ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ದೀನದಯಾಳ್ ಅಂತ್ಯೋದಯ ಯೋಜನೆ –…

ತನ್ನ ಬುದ್ಧಿ ಚುರುಕುಗೊಳಿಸಲು ಇನ್ನೊಬ್ಬನ ಮೆದುಳು ಮತ್ತು ಅಂಗಾಂಗಗಳನ್ನೇ ತಿಂದ ನರ ಭಕ್ಷಕ!!

ಪ್ರಪಂಚದಲ್ಲಿ ದಿನಕ್ಕೊಂದು ರೀತಿಯ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಕೆಲವು ಘಟನೆಗಳು ಮೂಢನಂಬಿಕೆಯನ್ನು ಸಾರಿ ಹೇಳುತ್ತದೆ. ಅದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ಬುದ್ಧಿ ಚುರುಕಾಗುತ್ತದೆ ಎಂದು ನಂಬಿದ ವ್ಯಕ್ತಿಯೊಬ್ಬ 70 ವರ್ಷದ ವೃದ್ಧನ ಹತ್ಯೆಗೈದು, ಆತನ ಮೆದುಳು…

ಉಡುಪಿ: ಮಿಕ್ಸಿಯಲ್ಲಿ ಪ್ರವಹಿಸಿದ ವಿದ್ಯುತ್, ವ್ಯಕ್ತಿ ಸಾವು

ಮಿಕ್ಸಿಯನ್ನು ದುರಸ್ತಿ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಬಡಗುಬೆಟ್ಟು ಗ್ರಾಮದ ಒಳಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಒಳಕಾಡು ನಿವಾಸಿ ಚಂದ್ರ ಜೋಗಿ (43) ಎಂದು ಗುರುತಿಸಲಾಗಿದೆ. ಇವರು ಬ್ರಹ್ಮಾವರ ಖಾಸಗಿ ಶಾಲಾ…

ಮಗಳ ಕತ್ತಿನಲ್ಲಿದ್ದ ಮಾಂಗಲ್ಯವನ್ನೇ ಕಿತ್ತುಹಾಕಿ, ಜುಟ್ಟು ಹಿಡಿದು ಎಳೆದಾಡಿದ ತಂದೆ!!| ತಂದೆಯಿಂದಲೇ ರಕ್ಷಣೆ ಬೇಕೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗಳು |ಅಷ್ಟಕ್ಕೂ ಇದಕ್ಕೆಲ್ಲ ಕಾರಣ?

ಇತ್ತೀಚಿಗೆ ನಡೆಯುತ್ತಿರುವ ಕೆಲವು ಘಟನೆಗಳು ಸಿನಿಮಾ ಕಥೆಯನ್ನು ಹೋಲುತ್ತಿರುವುದು ಮಾತ್ರ ನಂಬಲೇಬೇಕಾದ ವಿಷಯ. ಹಾಗೆಯೇ ಇನ್ನೊಂದು ಕಡೆಸಿನಿಮಾ ಕಥೆಯ ಮಾದರಿಯಲ್ಲಿ ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು ಹಾಕಿ, ಜುಟ್ಟು ಹಿಡಿದು ಎಳೆದೊಯ್ಯಲು ತಂದೆ ಯತ್ನಿಸಿರುವ ಘಟನೆ ನಡೆದಿದೆ.…

ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಖಲಾಯಿತು ಕಡಿಮೆ ತಾಪಮಾನ | ಚಳಿ ಚಳಿ ತಾಳೆನು ಈ ಚಳಿಯಾ…

ಬೆಂಗಳೂರು : ರಾಜ್ಯ ಮತ್ತೆ ಚಳಿಯ ದಿನಗಳಿಗೆ ಮರಳಿದೆ. ಮೈಕೊರೆಯುವ ಚಳಿಗೆ ಜನರು ಗಡಗಡ ನಡುಗುತ್ತಿದ್ದಾರೆ. ಮಂಜು ಮುಸುಕಿದ ವಾತಾವರಣ ಕಚಗುಳಿ ಇಡುತ್ತಿದ್ದು ಹಾಸಿಗೆಯಿಂದ ಮೇಲೇಳಲು ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ. ಈ ದಿನಗಳು ಲೇಟಾಗಿ ಏಳುವ ಸಮಯ.…

ಯೂ ಟ್ಯೂಬ್ ನೋಡಿ ಪತ್ನಿಯ ಹೆರಿಗೆ ಮಾಡಿಸಿದ ಪತಿಮಹಾಶಯ | ಮಗು ಸಾವು, ಜೀವನ್ಮರಣ ಸ್ಥಿತಿಯಲ್ಲಿ ಪತ್ನಿ !

ರಾಣಿಪೇಟೆ: ಪತಿಯೊಬ್ಬ ತನ್ನ ಹೆಂಡತಿಯ ಹೆರಿಗೆಯನ್ನು ಯೂಟ್ಯೂಬ್​​ನಲ್ಲಿ ವಿಡಿಯೋ ನೋಡುತ್ತಾ ಮಾಡಲು ಹೋಗಿ ಮಗುವಿನ ಪ್ರಾಣಕ್ಕೆ ಸಂಚಕಾರ ತಂದುಕೊಂಡ ಘಟನೆ ನಡೆದಿದೆ. ಅಲ್ಲದೇ ಆತನ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲವನ್ನೂ ಯು ಟ್ಯೂಬ್ ನೋಡಿ ತಿಳಿಯುವ…

ಇಂದಿನಿಂದ ಡಿ.28ರವರೆಗೆ ‘ಸಂತಾನ ಭಾಗ್ಯಕರುಣಿಸುವ ಸರ್ವೆ ಶ್ರೀ ಸುಬ್ರಹ್ಮಣೇಶ್ವರನ ಸನ್ನಿಧಿಯಲ್ಲಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಪುನಃ ನಿರ್ಮಾಣಗೊಂಡ ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಡಿ.21ರಿಂದ 28ರವರೆಗೆ ನಡೆಯಲಿದೆ. ಈ ದೇವಸ್ಥಾನ ಸುಮಾರು 400 ವರ್ಷಗಳಷ್ಟು ಪುರಾತನವಾದದ್ದು. ಇಲ್ಲಿನ ದೇವರು ಸಂತಾನ…

ಕುತೂಹಲ,ಆತಂಕಕ್ಕೆ ಕಾರಣವಾಯಿತು ಗುರುತಿಸಲಾಗದ ಹಾರುವ ವಸ್ತು | ಆಕಾಶದಲ್ಲಿ ನಕ್ಷತ್ರಗಳ ಸಾಲಿನಂತೆ ಕಂಡದ್ದು ಏನು?

2021ರ ಡಿಸೆಂಬರ್‌ 20ರಂದು ರಾತ್ರಿ 7.15ರ ಸುಮಾರಿಗೆ ಆಕಾಶದಲ್ಲಿ ಸಾಲುಗಟ್ಟಿ ಹೋದ ನಕ್ಷತ್ರಗಳನ್ನು ಹೋಲುವ ಆಕಾಶಕಾಯಗಳನ್ನು ನೋಡಿ ಆಶ್ಚರ್ಯ ,ಆತಂಕ ,ಕುತೂಹಲ ಹೊರಹಾಕಿದ್ದಾರೆ. ಈ ನಕ್ಷತ್ರಗಳ ಸಾಲು ಗುರುತಿಸಲಾಗದ ಹಾರುವ ವಸ್ತುಗಳು ಹೌದೋ ಅಲ್ಲವೋ ಎಂಬುದು ಖಗೋಳ ಶಾಸ್ತ್ರಜ್ಞರು…

ಕಾರ್ಕಳ: ಬಾಟಲಿಯ ಗಾಜಿನಿಂದ ತಂದೆಗೆ ತಿವಿದು ಹತ್ಯೆಗೆ ಯತ್ನಿಸಿದ ಮಗ, ದೂರು ದಾಖಲು

ಮಗನೊಬ್ಬ ಬಾಟಲಿಯ ಗಾಜಿನಿಂದ ತನ್ನ ಸ್ವಂತ ತಂದೆಯ ಹೊಟ್ಟೆಗೆ ತಿವಿದು ಹತ್ಯೆಗೆ ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ನಂದಳಿಕೆಯ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ. ವಿಶ್ವನಾಥ ಈ ಘಟನೆಯಲ್ಲಿ ಗಾಯಗೊಂಡವರು. ಪ್ರಕರಣದ ಆರೋಪಿಯನ್ನು ಮಂಜುನಾಥ ಎಂದು ಗುರುತಿಸಲಾಗಿದೆ. ಹೆಂಡತಿ, ಮಕ್ಕಳಿಂದ…