ಶನಿವಾರ, 7 ನವೆಂಬರ್ 2026

News

ಕರಾವಳಿಗೆ ಮತ್ತೆ ವಕ್ಕರಿಸಿದ ಓಮಿಕ್ರೋನ್ !! | ಉಡುಪಿ ಜಿಲ್ಲೆಯ ಇಬ್ಬರಲ್ಲಿ ವೈರಸ್ ಪತ್ತೆ

ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಬ್ಬರಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಒಂದೇ ಕುಟುಂಬದ 82 ಮತ್ತು 73 ವರ್ಷದವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಕೂಡ ಆರೋಗ್ಯವಾಗಿದ್ದಾರೆ. ಉಡುಪಿಯ ಪ್ರಕರಣದಲ್ಲಿ ಕುಟುಂಬದಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾದ…

ಮರಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿಯ ಓರ್ವ ಮೃತ್ಯು, ಮೂವರಿಗೆ ಗಾಯ

ಹಾಸನ/ ಮಂಗಳೂರು : ಹಾಸನದ ಬೇಲೂರು ಬಳಿ ಆಲ್ಟೋ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಪೆರಾಲ್ಡರಕಟ್ಟೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರಿಗೆ ಗಾಯವಾಗಿದ್ದು,ಗಾಯಾಳುಗಳನ್ನು…

ಮಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!

ಮಂಗಳೂರು: ಇಲ್ಲಿನ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳ ಶವ ಆಕೆ ತಂಗಿದ್ದ ಅಪಾರ್ಟ್ಮೆಂಟ್ ನ ಕೋಣೆಯೊಳಗೆ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಎದ್ದಿವೆ. ಮೃತ ಯುವತಿಯನ್ನು ಕನಚೂರು ವೈದ್ಯಕೀಯ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ವೈದ್ಯಕೀಯ ವಿದ್ಯಾರ್ಥಿನಿ ವೈಶಾಲಿ…

20 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿದ್ದ ನಕ್ಸಲ್ ಹೊಸಗದ್ದೆ ಪ್ರಭಾ ಶರಣಾಗತಿ | 2010ರಲ್ಲಿ ಸತ್ತಿದ್ದಾಳೆ ಎಂದವಳು ಏಕಾಏಕಿ ಪೊಲೀಸರಿಗೆ ಶರಣಾಗತಿ

ಕಳೆದ 20 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಕಾಡು ಅಲೆಯುತ್ತಾ ನಕ್ಸಲ್ ಸಂಘಟನೆಯನ್ನು ಬಲಪಡಿಸುತ್ತಿದ್ದ ಬಿ. ಜಿ. ಕೃಷ್ಣಮೂರ್ತಿ ಕೇರಳ ಪೊಲೀಸರ ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದ ಬೆನ್ನಲ್ಲೇ ಕೃಷ್ಣಮೂರ್ತಿಯ ಪತ್ನಿ ಹೊಸಗದ್ದೆ ಪ್ರಭಾ ತಮಿಳುನಾಡಿನ ಪೊಲೀಸರಿಗೆ ಶರಣಾಗಿದ್ದಾಳೆ. ಈ…

ಗರ್ಭಿಣಿ ಆಗುವ ಬಯಕೆ ಯುವತಿಯನ್ನು ನವಜಾತ ಶಿಶುವಿನ ಹೊಕ್ಕಳ ಬಳ್ಳಿ ಸೇವಿಸುವಂತೆ ಮಾಡಿತು |ಕೊನೆಗೆ ಅದೇ ಆಸೆಯಿಂದ ಆಕೆ ಚಟ್ಟ ಏರುವಂತಾಯಿತು !!

ಗರ್ಭಿಣಿಯಾಗಲು ಬಯಸಿದ್ದ ಯುವತಿ ಹಸುಗುಸಿನ ಹೊಕ್ಕಳ ಬಳ್ಳಿ ಸೇವಿಸಿ ಸಾವನ್ನಪ್ಪಿರುವ ಘಟನೆ ಅಮರಾವತಿ ಜಿಲ್ಲೆಯ ನಾದೆಂಡ್ಲದ ತುಬಡು ಗ್ರಾಮದಲ್ಲಿ ನಡೆದಿದೆ. ದಾಚೆಪಲ್ಲಿ ನಿವಾಸಿ 19 ವರ್ಷದ ಯುವತಿ ಮೃತಪಟ್ಟಿದ್ದಾಳೆ. ತುಬಡು ಗ್ರಾಮದ ರವಿ ಜೊತೆಗೆ ಮೂರು ವರ್ಷದ ಹಿಂದೆ…

ಕೋವಿಶೀಲ್ಡ್ ಕೋವ್ಯಾಕ್ಸಿನ್ ಲಸಿಕೆಗಿಂತ ಕಡಿಮೆ ಪ್ರತಿರೋಧಕ ಸುದ್ದಿ ಸುಳ್ಳು | ಅಧ್ಯಯನದಲ್ಲಿ ಬಹಿರಂಗ

ಇತ್ತೀಚೆಗೆ ಲಸಿಕೆಗಳ ಪೈಕಿ ಕೋವಿ ಶೀಲ್ಡ್ ಕೋವ್ಯಾಕ್ಸಿನ್ ಗಿಂತ ಕಡಿಮೆ ಪ್ರತಿರೋಧ ಶಕ್ತಿ ಹೊಂದಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಈ ಸುದ್ದಿ ನಂಬುವಂತದ್ದಲ್ಲ ಎಂದು ಅಧ್ಯಯನದ ವರದಿಯೊಂದು ಹೇಳುತ್ತಿದೆ. ಕೋವಿಶೀಲ್ಡ್‌ನ ಎರಡು ಡೋಸ್‌ಗಳನ್ನು ಪಡೆದವರ ಪೈಕಿ ಮೂರರಿಂದ…

ಬಿಳಿನೆಲೆ : ಸಿಪಿಸಿಆರ್‌ಐನ ತೋಟದ ಕೆರೆಯಲ್ಲಿದ್ದ ಮೊಸಳೆ ಸೆರೆ

ಕಡಬ : ತಾಲೂಕಿನ ಬಿಳಿನೆಲೆ ಕಿದು ಸಿಪಿಸಿಆರ್’ಐ ಸಂಸ್ಥೆಯ ತೋಟದ ಕೆರೆಯಲ್ಲಿ ಕಂಡುಬಂದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ವತಿಯಿಂದ ಸೆರೆ ಹಿಡಿದು ಸ್ಥಳಾಂತರಿಸಿದ್ದಾರೆ. ಅಲ್ಲಿನ ಕೆರೆಯಲ್ಲಿ ಹಲವು ಸಮಯಗಳಿಂದ ಮೊಸಳೆ ಇರುವ ಬಗ್ಗೆ ಹಾಗೂ ಸಮಸ್ಯೆ ಉಂಟಾಗುವ ಹಿನ್ನಲೆಯಲ್ಲಿ…

ಬಿ.ಸಿ.ರೋಡ್ : ಸಾಲ ಬಾಧೆಯಿಂದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಿಸಿ ರೋಡ್‌ನಲ್ಲಿ ಆದಿತ್ಯವಾರ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಕನಪಾದೆ ನಿವಾಸಿ ಕೃಷ್ಣ ಟಿ.…

ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಬ್ಲಾಸ್ಟ್ !! | ಓರ್ವ ಸಾವು, ನಾಲ್ಕು ಮಂದಿ ಗಂಭೀರ

ಎಲೆಕ್ಟ್ರಿಕ್ ದ್ವಿಚಕ್ರ ವಾಹನವೊಂದು ಮನೆಯಲ್ಲಿ ಚಾರ್ಜ್ ಮಾಡುತ್ತಿದ್ದ ವೇಳೆ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ಒಬ್ಬರು ಸಾವನ್ನಪ್ಪಿ, ಉಳಿದ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಗುರುಗ್ರಾಮ್ ಸೆಕ್ಟರ್ 44 ರ ಕನ್ಹೈ ಗ್ರಾಮದ ಸುರೇಶ್ ಸಾಹು(60)…

ಎಣ್ಮೂರು : ಶೌಚಾಲಯದ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಕಡಬ : ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಇದೀಗ ಎಣ್ಮೂರು ಗ್ರಾಮದ ನರ್ಲಡ್ಕದಿಂದ ವರದಿಯಾಗಿದೆ. ನರ್ಲಡ್ಕ ನಿವಾಸಿ ಹರೀಶ…