ಶನಿವಾರ, 7 ನವೆಂಬರ್ 2026

News

ಬಿಜೆಪಿ ರಾಜ್ಯ ನಾಯಕನ ಹತ್ಯೆ | ಎಸ್‌ಡಿಪಿಐ ಮುಖಂಡನ ಹತ್ಯೆ ಬೆನ್ನಲ್ಲೆ ಬಿಜೆಪಿ ನಾಯಕನ ಕೊಲೆ

ಕೇರಳ : ಕೇರಳದಲ್ಲಿ ಎಸ್‌ಡಿಪಿಐ ನಾಯಕನ ಹತ್ಯೆ ಬೆನ್ನಲ್ಲೆಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯನ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಜಿತ್ ಶ್ರೀನಿವಾಸನ್ ಎಂಬ ಬಿಜೆಪಿ ನಾಯಕನೇ ಹತ್ಯೆ ಯಾದವರು. ಇವರು ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾ…

ಪ್ರೇಮಿಗಳಿಬ್ಬರ ಮದುವೆಗೆ ಮನೆಯಲ್ಲಿ ಒಪ್ಪಿದ್ದರೂ ವಿಧಿಯಾಟ ಬೇರೆಯಾಗಿತ್ತು!! ಮದುವೆಗೆ ಸಿದ್ಧವಾಗಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿತ್ತು!!

ಎಲ್ಲವೂ ಅಂದುಕೊಂಡಂತೆ ಆಗುತ್ತಿದ್ದರೆ ಇನ್ನೆರಡು ವರ್ಷಗಳಲ್ಲಿ ಆ ಜೋಡಿ ಹಸೆಮಣೆ ಏರಲಿತ್ತು. ಆದರೆ ವಿಧಿಯ ಆಟವೇ ಬೇರೆಯಾಗಿದ್ದರಿಂದ ಅವರಿಬ್ಬರ ಕನಸು ನುಚ್ಚುನೂರಾಗಿದೆ. ಪ್ರೀತಿಸುತ್ತಿದ್ದ ಜೋಡಿಯು ತಮ್ಮ ಪ್ರೀತಿಯೊಂದಿಗೆ ದುರಂತ ಅಂತ್ಯ ಕಂಡಿದೆ. ಹೌದು,ಅವರಿಬ್ಬರು ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಅರೆಕ್ಷಣವೂ…

ಎಸ್.ಡಿ.ಪಿ.ಐ ಮುಖಂಡ ಬರ್ಬರ ಹತ್ಯೆ | ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡದಿಂದ ಕೃತ್ಯ

ಕೇರಳ : ಎಸ್ ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೆ.ಎಸ್ ಶಾನ್ ನಿನ್ನೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳಿದ್ದ ಕಾರು ಅವರ ಬೈಕ್…

ಕೋತಿ ಮರಿಯೊಂದನ್ನು ಕೊಂದ ನಾಯಿಗಳ ಮೇಲೆ ಪ್ರತೀಕಾರ | 250 ನಾಯಿಮರಿಗಳನ್ನು ನಿರ್ದಯವಾಗಿ ಹೊಸಕಿ ಹಾಕಿದ ಮಂಗಗಳು !

ನವದೆಹಲಿ: ಮಹಾರಾಷ್ಟ್ರದ ಬೀಡ್‌ನಿಂದ ಎರಡು ಕೋಮುಗಳ ಮದ್ಯೆ ಯುದ್ಧ ಶುರುವಾಗಿದೆ. ನಾಯಿ ಮತ್ತು ಕೋತಿ ಪಂಗಡಗಳ ನಡುವೆ ರಕ್ತಚರಿತ ಯುದ್ಧ ನಡೆಯುತ್ತಿದೆ. ಒಂದೇ ಒಂದು ಕೋತಿ ಮರಿಯನ್ನು ನಾಯಿಗಳು ಕೊಂದಿದ್ದಕ್ಕೆ ಇದಕ್ಕೆ ಪ್ರತಿಕಾರವಾಗಿ ಬರೋಬ್ಬರಿ 250 ನಾಯಿಮರಿಗಳನ್ನು ಕೋತಿಗಳು…

ಓಡಿದ ವೇಗಕ್ಕೆ ಡಿವೈಡರ್ ಗೆ ಬಡಿದು ಎರಡು ತುಂಡಾದ ಕಾರು | ಇಬ್ಬರು ಯುವ ನಟಿಯರು ಸೇರಿ ಮೂವರ ದುರ್ಮರಣ

ಹೈದರಾಬಾದ್: ಅತೀ ವೇಗವಾಗಿ ಓಡಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಎರಡು ತುಂಡಾಗಿ ಬಿದ್ದಿದ್ದು, ಇಬ್ಬರು ಟಿವಿ ಸೀರಿಯಲ್ ನಟಿಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಹೈದರಾಬಾದಿನ ಗಚಿಬೋವ್ಲಿ ಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ…

ದತ್ತಮಾಲಾಧಾರಿಗಳು ಕುಡಿದು ಗಲಾಟೆ ಮಾಡ್ತಾರೆ ಎಂದು ಮದ್ಯ ಮಾರಾಟ ನಿಷೇಧಿಸಿದ ಹಾಸನ ಜಿಲ್ಲಾಧಿಕಾರಿ | ಸಿಟಿ ರವಿ ಭಿಕ್ಷಾಟನೆ; ಕ್ಷಮೆಯಾಚಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ

ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಿಟಿ ರವಿ ಕಿಡಿ ಚೆಲ್ಲಿದ್ದಾರೆ.ಜಿಲ್ಲಾಧಿಕಾರಿಯವರು ಬಳಸಿರುವ ಭಾಷೆ ಗೌರವ ತರುವಂತದಲ್ಲ. ಅದನ್ನ ನಾನು ಖಂಡಿಸುತ್ತೇನೆ. ಅವಹೇಳನ-ಅಪಮಾನ ಮಾಡುವ ರೀತಿ ಡಿಸಿ ಸರ್ಕ್ಯೂಲರ್ ಹೊರಡಿಸಿದ್ದಾರೆ ಎಂದವರು ದೂರಿದ್ದಾರೆ. ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ…

ಸುಬ್ರಹ್ಮಣ್ಯ ರೈಲು ನಿಲ್ದಾಣ : ಉತ್ತಮ ಸೌಲಭ್ಯದ ಯಾತ್ರಿ ನಿವಾಸ ಆರಂಭ

ಸುಬ್ರಹ್ಮಣ್ಯ :ಪ್ರಸಿದ್ಧ ಯಾತ್ರಾ ಕೇಂದ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದಲ್ಲಿರುವ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತಮ ಸೌಲಭ್ಯಗಳನ್ನು ಒಳಗೊಂಡಿರುವ ಯಾತ್ರಿ ನಿವಾಸವನ್ನು ಆರಂಭಿಸಿದೆ. ಈ ಯಾತ್ರಿ ನಿವಾಸವು ಪುರುಷರು ಮತ್ತು ಮಹಿಳೆಯರಿಗೆ…

ಗಂಡನೊಂದಿಗೆ ವಿಚ್ಛೇದನದ ಬೆನ್ನಿಗೇ ಪ್ರಿಯಕರನೊಂದಿಗೆ ಲಾಡ್ಜ್ ಗೆ ತೆರಳಿದ ವೀಣಾ | ಇಬ್ಬರ ಜತೆ ಮಾಡಿದ ಅನೈತಿಕ ಸಂಬಂಧ ಆಕೆಯ ಜೀವನವನ್ನೇ ಅಂತ್ಯ ಮಾಡಿತು !!

ಬಾಗೇಪಲ್ಲಿ: ಗಂಡನೊಂದಿಗೆ ವಿಚ್ಛೇದನ ಪಡೆದು ಮಾಜಿ ಪ್ರಿಯಕರನೊಂದಿಗೆ ಲಾಡ್ಜ್ ಗೆ ತೆರಳಿದ್ದ ಮಹಿಳೆಯೊಬ್ಬಳು ಅಲ್ಲೇ ದುರಂತ ಅಂತ್ಯಕಂಡಿದ್ದಾಳೆ. ಅಲ್ಲಿ ನಡೆದ ಸಾವಿಗೂ ಮುನ್ನ ಆಕೆ ಬರೆದಿಟ್ಟ ಡೆತ್ ನೋಟ್ ನಲ್ಲಿ ಆಕೆ ಇಬ್ಬರು ಪುರುಷರೊಂದಿಗಿನ ಅಕ್ರಮ ಸಂಬಂಧದ ಬಗ್ಗೆಯೂ…

ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮೈಸೂರು : ತಾಯಿ ತನ್ನ ಮಗುವಿನ ಜತೆ ಮಂಡ್ಯದ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ಕಾವೇರಿನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರಿನ ಹೂಟಗಳ್ಳಿ ನಿವಾಸಿ ಪ್ರದೀಪ್‌ಕುಮಾರ್ ಪತ್ನಿ ಭಾರ್ಗವಿ(31) ಹಾಗೂ ಮಗಳು ದೀಕ್ಷಾ(3) ಆತ್ಮಹತ್ಯೆ ಮಾಡಿಕೊಂಡವರು.…

ಮಹಿಳಾ ಪ್ರಯಾಣಿಕರಿಗೆ ಸಿಹಿಸುದ್ದಿ | ಬಸ್, ಮೆಟ್ರೋಗಳಂತೆ ಇನ್ನು ಮುಂದೆ ರೈಲಿನಲ್ಲಿಯೂ ಮಹಿಳೆಯರಿಗಾಗಿ ಸೀಟು ಮೀಸಲು !!

ಸರ್ಕಾರದ ಯಾವುದೇ ಯೋಜನೆಗಳು ಅಥವಾ ಸೌಲಭ್ಯಗಳಿರಲಿ, ಅವುಗಳೆಲ್ಲದರಲ್ಲೂ ಮಹಿಳೆಯರಿಗೆ ವಿಶೇಷವಾದ ಮೀಸಲಾತಿ ಇದ್ದೇ ಇರುತ್ತದೆ. ಕೆಲಸದಿಂದ ಹಿಡಿದು ಸಂಸತ್ ವರೆಗೂ ಮಹಿಳೆಯರಿಗೆ ಮೀಸಲಾತಿ ಇದೆ. ಈಗ ಈ ಪಟ್ಟಿಗೆ ಹೊಸದೊಂದು ಮೀಸಲಾತಿ ಸೇರ್ಪಡೆಯಾಗಿದೆ. ಇನ್ಮುಂದೆ ಮಹಿಳೆಯರು ರೈಲು ಪ್ರಯಾಣಕ್ಕೆ…