ಶನಿವಾರ, 7 ನವೆಂಬರ್ 2026

News

ಮಂಟಪಕ್ಕೆ ಮದುಮಗನನ್ನು ಮೆರವಣಿಗೆಯ ಮೂಲಕ ಕರೆತರುತ್ತಿದ್ದ ಕುದುರೆಗಾಡಿಗೆ ಬೆಂಕಿ !! | ಬೆಂಕಿ ಹತ್ತಿಕೊಳ್ಳಲು ಕಾರಣ ಏನು ಗೊತ್ತಾ??

ಮದುವೆ ಎಂದರೆ ಮದುಮಗನಿಗೆ ಒಂದು ವಿಶೇಷವಾದ ಪ್ರಾಶಸ್ತ್ಯ ಇದ್ದೇ ಇದೆ. ಆತನನ್ನು ಮೆರವಣಿಗೆಯ ಮೂಲಕ ಮಂಟಪಕ್ಕೆ ಕರೆತರುವುದು ಹಲವು ಮದುವೆ ‌ಸಂಪ್ರದಾಯಗಳಲ್ಲಿ ರೂಢಿಯಲ್ಲಿದೆ. ಹಾಗೆಯೇ ಇಲ್ಲೊಂದು ಕಡೆ ಮದುಮಗನನ್ನು ಕೂರಿಸಿಕೊಂಡು ಮೆರವಣಿಗೆ ಹೊರಟ್ಟಿದ್ದ ಕುದುರೆ ಗಾಡಿಗೆ ಬೆಂಕಿ ಹೊತ್ತಿಕೊಂಡ…

ಸೂರ್ಯನಿಗೇ ಟಕ್ಕರ್ ನೀಡಿದ ಬಾಹ್ಯಾಕಾಶ ನೌಕೆ | 2 ಮಿಲಿಯನ್ ಡಿಗ್ರಿ ಉಷ್ಣತೆಯ ಸೂರ್ಯನೊಳಕ್ಕೆ ನುಗ್ಗಿದ ನಾಸಾ ರಾಕೆಟ್ ಶಿಪ್ !!

ನ್ಯಾಷನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಅಸಾಧ್ಯವಾದ ಕಾರ್ಯಾಚರಣೆಯೊಂದನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. 2 ಮಿಲಿಯನ್ ಡಿಗ್ರಿ ಫ್ಯಾರನ್‌ಹೀಟ್ ಉಷ್ಣಾಂಶ ಇರುವ ಭಗ ಭಗ ಉರಿಯುತ್ತಿರುವ ಸೂರ್ಯನನ್ನೇ ಸ್ಪರ್ಶಿಸುವ ಮೂಲಕ ನಾಸಾ ವಿಜ್ಞಾನಿಗಳು ವಿಜ್ಞಾನ ಲೋಕದಲ್ಲಿ ಹೊಸ ಮೈಲುಗಲ್ಲನ್ನೇ…

“ಆಯುಷ್ಮಾನ್ ಭಾರತ್ ಕಾರ್ಡ್” ಯೋಜನೆಯಲ್ಲಿದೆ ಹಲವು ಸೌಲಭ್ಯಗಳು  | ಈ ಕಾರ್ಡ್ ಅನ್ನು ಡೌನ್ಲೋಡ್ ಮಾಡುವುದು ಇದೀಗ ತುಂಬಾ ಸುಲಭ !!

ಸಾರ್ವಜನಿಕರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರವು ‘ಆಯುಷ್ಮಾನ್ ಭಾರತ್ ಕಾರ್ಡ್’ ಯೋಜನೆ ಆರಂಭಿಸಿದೆ. ಇದರಲ್ಲಿ ಪ್ರತಿಯೊಬ್ಬ ಕಾರ್ಡುದಾರರಿಗೂ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಬಹುದಾಗಿದೆ. ಸುಲಭವಾಗಿ ಆಯುಷ್ಮಾನ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.…

ಸಚಿವರ ಪುತ್ರನ ವಿವಾಹದಲ್ಲಿ ಗಾಳಿಯಲ್ಲಿ ಗುಂಡು ಸಿಡಿಸಿ ಸಂಭ್ರಮ !! | ಬರೋಬ್ಬರಿ 40 ಜನ ಬಂದೂಕುಧಾರಿಗಳಿಂದ ಸಿಡಿದ ಗುಂಡು, ವೀಡಿಯೋ ವೈರಲ್

ಮದುವೆ ಎಂದರೆ ಸಂಭ್ರಮ. ಇತ್ತೀಚಿನ ಜನರು ಬೇರೆ ಮದುವೆಗಿಂತ ನಮ್ಮ ಮದುವೆ ಡಿಫ್ರೆಂಟ್ ಆಗಿರಬೇಕೆಂದು ಬಯಸುತ್ತಾರೆ. ಹಾಗೆಯೇ ‌ರಾಜಸ್ಥಾನದ ಸಚಿವರೊಬ್ಬರ ಪುತ್ರನ ವಿವಾಹದ ಆರತಕ್ಷತೆಯ ಕಾರ್ಯಕ್ರಮದಲ್ಲಿ ಬಂದೂಕುಗಳಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್…

ಸರ್ಕಾರಿ ನೌಕರರೇ ಗಮನಿಸಿ | ಬೇಕಾಬಿಟ್ಟಿಯಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಿದರೆ ಹುಷಾರ್… ಸರ್ಕಾರದಿಂದ ವಾರ್ನಿಂಗ್ !!

ಸರ್ಕಾರಿ ನೌಕರರು ಸಾಮಾಜಿಕ ಜಾಲತಾಣಗಳನ್ನು ಬಳಸುವುದರಲ್ಲಿ ಇತ್ತೀಚೆಗೆ ಎಡವುತ್ತಿರುವಂತೆ ಕಾಣುತ್ತಿದೆ. ಅದಕ್ಕೆ ಪುಷ್ಠಿ ನೀಡುತ್ತಿದೆ ಸರ್ಕಾರದ ಈ ಹೊಸ ಸುತ್ತೋಲೆ. ಹೌದು, ಸರ್ಕಾರಿ ನೌಕರರು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಒಂದು ಪಕ್ಷದ ಪರ ಅಥವಾ ವಿರೋಧವಾಗಿ…

ತಂಗಿಗೆ ತಾಳಿ ಕಟ್ಟಿದ ಅಣ್ಣ! ಮುಖ್ಯಮಂತ್ರಿ ಸಾಮೂಹಿಕ ವಿವಾಹದಲ್ಲಿ ಸಿಕ್ಕಿಬಿದ್ದ ನಕಲಿ ಜೋಡಿ !

ಸಹೋದರನೊಬ್ಬ ತನ್ನ ಸಹೋದರಿಯನ್ನು ಮದುವೆಯಾಗಿರುವ ಅಚ್ಚರಿಯ ಪ್ರಕರಣವೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಮುಖ್ಯಮಂತ್ರಿ ಸಾಮೂಹಿಕ ವಿವಾಹ ಯೋಜನೆ ಸಂದರ್ಭ ನಡೆದ ಮದುವೆ ಅದಾಗಿದೆ. ಸದ್ಯ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದೆ. ಸಾಮೂಹಿಕ…

ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆ ಸ್ಥಾಪನೆ ಮಾಡುವಂತಿಲ್ಲ !! | “ಪ್ರತಿಷ್ಠಾಪಿಸಿದ ಪ್ರತಿಮೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಿ” ಎಂದು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆ ಸ್ಥಾಪನೆ ಕುರಿತು ಹೈಕೋರ್ಟ್ ತನ್ನ ಮಹತ್ವದ ತೀರ್ಪು ನೀಡಿದೆ. ‘ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಪ್ರತಿಮೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ, ಹೈಕೋರ್ಟ್ ಮೌಖಿಕವಾದ ಖಡಕ್‌ ಸೂಚನೆ ನೀಡಿದೆ. ‘ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಮೆ ಸ್ಥಾಪನೆ…

ಜಮೀನಿನ ಆಸೆಗಾಗಿ 98 ವರ್ಷದ ಅಜ್ಜಿಯನ್ನೇ ಹೊತ್ತೊಯ್ದ ಸಂಬಂಧಿಕರು !! | ಸಿಸಿಟಿವಿಯಲ್ಲಿ ಈ ಪಾಪಿ ಕೃತ್ಯ ಸೆರೆ

ಆಸ್ತಿಗಾಗಿ ಮಕ್ಕಳು ತಂದೆ-ತಾಯಿಯನ್ನು ತುಂಬಾ ಕೀಳಾಗಿ ನಡೆಸಿಕೊಂಡ ಘಟನೆಗಳು ಅದೆಷ್ಟೋ ನಡೆದಿವೆ. ಹಣದಾಸೆಗಾಗಿ ಅದೆಷ್ಟೋ ಮಕ್ಕಳು ತಮ್ಮ ತಂದೆ ತಾಯಿಯನ್ನು ಕೊಲ್ಲುವ ಸಂಚು ನಡೆಸಿ, ಅದರಲ್ಲಿ ಯಶಸ್ವಿ ಕೂಡ ಆಗಿದ್ದುಂಟು. ಹಾಗೆಯೇ ಆಸ್ತಿಗಾಗಿ 98 ವರ್ಷದ ಅಜ್ಜಿಯನ್ನೇ ಸಂಬಂಧಿಕರು…

ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರಗಾಯಗೊಂಡಿದ್ದ ಗ್ರೂಪ್ ಕ್ಯಾ|ವರುಣ್ ಸಿಂಗ್ ಇನ್ನಿಲ್ಲ

ಬೆಂಗಳೂರು: ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇದೀಗ ಹುತಾತ್ಮರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರು ಎಳೆದಿದ್ದಾರೆ. ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ…

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಾ.ಕೆ.ವಿ.ರೇಣುಕಾಪ್ರಸಾದ್ ಅವರಿಗೆ ಭರ್ಜರಿ ಗೆಲುವು

ಪುತ್ತೂರು : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ದ.ಕ. ಮತಕ್ಷೇತ್ರದಿಂದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ.ರೇಣುಕಾ ಪ್ರಸಾದ್‌ರವರು ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ, ಸಹೋದರ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ…