ಶನಿವಾರ, 7 ನವೆಂಬರ್ 2026

News

ರಾಜ್ಯ ಸರ್ಕಾರದ ಖಜಾನೆಗೆ ದೊಡ್ಡ ಪೆಟ್ಟು ನೀಡಿದೆ ಕೋವಿಡ್-19 | ಶೇ. 23 ರಷ್ಟು ಸಾಲ ಹೊರಿಸಿದ ಕೊರೋನಾ !!

ಕೊರೋನಾ ಎಂಬ ಮಹಾಮಾರಿ ದೇಶದಲ್ಲಿ ವಕ್ಕರಿಸಿ ಎರಡು ವರ್ಷ ಸಮೀಪಿಸುತ್ತಿದೆ. ಇನ್ನು ಕೂಡ ದೇಶದಲ್ಲಿ ಸಂಪೂರ್ಣವಾಗಿ ಇದರ ನಿರ್ಮೂಲನೆ ಇನ್ನೂ ಆಗಿಲ್ಲ. ಸದ್ಯಕ್ಕಂತೂ ಆ ರೀತಿಯ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಕೊರೋನಾ ಬದುಕಿನ ಪಾಠ ಕಲಿಸಿದೆ ಎಂದು ಕೆಲವರು…

5 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಜಮೀನು ಮಾರಾಟಕ್ಕೆ ಬ್ರೇಕ್ | ಹೊಸ ಆದೇಶ ಹೊರಡಿಸಿದ ಭೂಮಾಪನ ಕಂದಾಯ ಇಲಾಖೆ

ಕಂದಾಯ ಇಲಾಖೆ ಹೊಸದೊಂದು ನಿಯಮವನ್ನು ಜಾರಿಗೆ ತಂದಿದೆ. ಇನ್ನು ಮುಂದೆ ಐದು ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಜಮೀನನ್ನು ಮಾರಾಟ ಮಾಡುವಂತಿಲ್ಲ. ಮಾರಾಟ ಮಾಡಿದರೆ ಫೋಡಿ ಅಥವಾ 11ಇ ನಕ್ಷೆ ದೊರೆಯುವುದಿಲ್ಲ. ಇಂತಹದೊಂದು ಆದೇಶವನ್ನು ಭೂಮಾಪನ ಕಂದಾಯ ವ್ಯವಸ್ಥೆ…

ಮಹಿಳೆಯೊಂದಿಗೆ ಅಸಭ್ಯ ವರ್ತನೆ | ವ್ಯಕ್ತಿಗೆ ಯರ್ರಾಬಿರ್ರಿ ಚಪ್ಪಲಿ ಸೇವೆ ಮಾಡಿದ ಮಹಿಳೆಗೆ ಸಾಥ್ ನೀಡಿದ ಗ್ರಾಮಸ್ಥರು

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಕೊಪ್ಪಳದ ಕುಷ್ಟಗಿ ತಾಲೂಕು ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಪ್ರಕಾಶ ಪೂಜಾರ ಎಂಬ ವ್ಯಕ್ತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ. ಈ…

ಮಿಸ್ ಯುನಿವರ್ಸ್ ಕಿರೀಟದ ಬೆಲೆ 37 ಕೋಟಿ ರೂ.

ಡಿಸೆಂಬರ್ 12 ರಂದು ನಡೆದ ಮಿಸ್ ಯುನಿವರ್ಸ್ 2021 ಸರ್ಧೆಯಲ್ಲಿ ಭಾರತೀಯ ಯುವತಿ ಕಿರೀಟ ಅಲಂಕರಿಸಿದ್ದಾರೆ. ಭಾರತದ ನಾರಿ ಗೆದ್ದ ಕಿರೀಟದ ಬೆಲೆ ಬರೋಬ್ಬರಿ 37 ಕೋಟಿ ರೂ. ಹೌದು, ಈ ಹಿಂದೆ ನಡೆದಿರುವ ವಿಶ್ವ ಸುಂದರಿ ಸ್ಪರ್ಧೆಯಲ್ಲಿ…

ಮೈ ಮೇಲೆ ಬಿಸಿ ನೀರು ಸುರಿದುಕೊಂಡು ದಾರುಣವಾಗಿ ಮೃತಪಟ್ಟ ಎರಡು ವರ್ಷದ ಕಂದಮ್ಮ

ಆಟವಾಡುತ್ತಾ ತಿಳಿಯದೆ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ 2 ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮು-ಜಯಲಕ್ಷ್ಮೀ ದಂಪತಿಯ ಪುತ್ರಿ ಆದ್ಯಾ(2) ಮೃತ ಮಗು. ಮಗುವನ್ನು ಸ್ನಾನ ಮಾಡಿಸುವಾಗ ತಣ್ಣೀರು ತರುವುದಕ್ಕೆಂದು ತಾಯಿ…

ಪ್ರಿಯಕರನ ಜತೆ ಮದುವೆಯಾಗಲು ಅತ್ಯಾಚಾರ ಕಥೆ ಕಟ್ಟಿದ ಯುವತಿ

ಯುವತಿಯೊಬ್ಬಳು ಪ್ರೀತಿಸಿದ ಯುವಕನ ಜತೆ ಮದುವೆಯಾಗಲು ಅತ್ಯಾಚಾರ ಕಥೆಕಟ್ಟಿದ ಘಟನೆ ನಾಗಪುರದಲ್ಲಿ ನಡೆದಿದೆ. ಈ ಅತ್ಯಾಚಾರ ಕಥೆಯಿಂದ ನಾಗ್ಪುರದಲ್ಲಿ ಇಡೀ ಪೊಲೀಸ್ ಇಲಾಖೆ ತಲೆಕೆಡಿಸಿಕೊಂಡಿತು. ಸಂಗೀತ ತರಗತಿಗೆ ಹಾಜರಾಗಲು ತೆರಳುತ್ತಿದ್ದ ವೇಳೆ ವಿಳಾಸ ಕೇಳಿ ಕೊಂಡು ಕಾರಿನಲ್ಲಿ ಬಂದ…

ದ.ಕ.-ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ,ಮಂಜುನಾಥ ಭಂಡಾರಿ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಗೆಲುವು

ವಿಧಾನ ಪರಿಷತ್ ಚುನಾವಣೆಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿರುವ ದ.ಕ ಕ್ಷೇತ್ರದ ಮತ ಎಣಿಕೆ ಕಾರ್ಯವು ಮುಕ್ತಾಯ ಗೊಂಡಿದ್ದು, ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಮತಗಳನ್ನು ಪಡೆದು ಭರ್ಜರಿ ಮತಗಳ ಅಂತರದಲ್ಲಿ ಪ್ರಥಮ ಪ್ರಾಶಸ್ತ್ಯ ದ ಗೆಲುವು…

ಬೆಳ್ತಂಗಡಿ : ಪಡಂಗಡಿಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮ ಗೋಸಾಗಾಟ | ಗೋಕಳ್ಳರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ ತಾಲೂಕಿನ ಪಡಂಗಡಿ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ ಹಾಡುಹಗಲೇ ದನ ಸಾಗಿಸುತ್ತಿದ್ದ ಖಚಿತ ಮಾಹಿತಿ ದೊರೆತ ಹಿಂದೂ ಕಾರ್ಯಕರ್ತರು ಪೊಲೀಸರ ಸಹಾಯದಿಂದ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ನಡೆದಿದೆ. ಆರೋಪಿಗಳಾದ ನೆವಿಲ್ ಮತ್ತು ಶೇಖರ ಎಂಬುವವರು ಪಿಕಪ್ ವಾಹನದಲ್ಲಿ…

ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂಬ ಹೇಳಿಕೆಯನ್ನು ಹಿಂಪಡೆದ ವಿದ್ಯಾರ್ಥಿನಿ | ಈ ಕುರಿತು ಆಕೆ ನೀಡಿದ ಸ್ಪಷ್ಟನೆ ?!

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ವಿಷಯ ಹಲವಾರು ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿಗೆ ನಮಗೆ ಮೊಟ್ಟೆ ಕೊಡಬೇಡಿ ಎಂದು ವಿರೋಧ ಮಾಡಿದರೆ, ನಾವು ನಿಮ್ಮ ಮಠಕ್ಕೆ ಬಂದು ಮೊಟ್ಟೆ ತಿಂದು ಹೋಗುತ್ತೇವೆ ಎಂದು ಸವಾಲು ಹಾಕಿದ್ದ ವಿದ್ಯಾರ್ಥಿನಿ ಇದೀಗ ತನ್ನ…

“ಶಾಂತಿ ಮಂತ್ರ ಪಠಿಸುತ್ತಾ ಕುಳಿತರೆ ಆಗೋದಿಲ್ಲ, ಗೋರಕ್ಷಣೆ ಮಾಡೋದಾದ್ರೆ ಕೈಯಲ್ಲಿ ತಲ್ವಾರ್ ಹಿಡಿಯಿರಿ…” | ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಗುಡುಗಿದ ಸಾಧ್ವಿ ಸರಸ್ವತಿ

ಗೋಕಳ್ಳತನದ ಹಾವಳಿ ಹೆಚ್ಚುತ್ತಿದ್ದು, ರಾತ್ರೋರಾತ್ರಿ ದನ-ಕರುಗಳನ್ನು ಕದ್ದೊಯ್ಯುತ್ತಿರುವವರ ವಿರುದ್ಧ ಕಿಡಿ ಕಾರಿರುವ ಸಾಧ್ವಿ ಸರಸ್ವತಿ, ಶಾಂತಿ ಮಂತ್ರ ಪಠಿಸುತ್ತಾ ಕುಳಿತುಕೊಂಡ್ರೆ ಆಗಲ್ಲ, ತಲ್ವಾರ್ ಖರೀದಿಸಿ, ಗೋವುಗಳನ್ನು ರಕ್ಷಿಸಿ ಎಂದು ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದಲ್ಲಿ ವಿಎಚ್ಪಿ…