ಶನಿವಾರ, 7 ನವೆಂಬರ್ 2026

News

ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ಮತ್ತೆ ನಕಲಿ ಫೇಸ್‌ಬುಕ್ ಖಾತೆ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೆಸರಿನಲ್ಲಿ ಮತ್ತೆ ನಕಲಿ ಫೇಸ್‌ಬುಕ್ ಖಾತೆಯನ್ನು ಸೃಷ್ಟಿಸಿರುವ ಖದೀಮರು, ಅವರ ಸ್ನೇಹಿತರಿಗೆ ಹಣಕ್ಕಾಗಿ ಮನವಿ ಮಾಡಿರುವ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ತಮ್ಮ ಅಧಿಕೃತ…

ಗುಂಡ್ಯ : ಚಾಲಕನ ನಿಯಂತ್ರಣ ತಪ್ಪಿ ಜೀತೋ ಗಾಡಿ ಪಲ್ಟಿ | ನಾಲ್ವರು ಗಂಭೀರ

ಕಡಬ : ಜೀತೋ ಗಾಡಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ನಿಡ್ಲೆ ಗ್ರಾಮ ಸಹಾಯಕ ಯತೀಂದ್ರ ಹಾಗೂ ಕೊಕ್ಕಡ ನಾಡ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆನಂದ,…

ಕೇರಳ : ಗೋಮಾಂಸ ಸೇವಿಸಿದ 24 ಯುವಕರಿಗೆ ಸಾಮಾಜಿಕ ಬಹಿಷ್ಕಾರ

ಕೇರಳ‌: ಗೋಮಾಂಸ ಸೇವಿಸಿದ 24 ಬುಡಕಟ್ಟು ಜನಾಂಗದ ಯುವಕರಿಗೆ ಸಾಮಾಜಿಕ ಬಹಿಷ್ಕಾರ ಹೇರಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. ಗೋಮಾಂಸ ಸೇವನೆ ತಮ್ಮ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಈ ಮೂಲಕ ಶತಮಾನದ ತಮ್ಮ ಪದ್ಧತಿ, ಸಂಪ್ರದಾಯಗಳನ್ನು ಉಲ್ಲಂಘಿಸಿದ್ದಾರೆ ಎಂದು…

ಖಾಸಗಿ ಬಸ್‌ನಲ್ಲಿ ಅನ್ಯಧರ್ಮದ ವಿದ್ಯಾರ್ಥಿಗಳ ಅಸಭ್ಯ ವರ್ತನೆ ಪ್ರಶ್ನಿಸಿದ ನಾಲ್ವರ ಬಂಧನ

ಮಂಗಳೂರು : ಮಂಗಳೂರಿನ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ಖಾಸಗಿ ಬಸ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಬುದ್ದಿಮಾತು ಹೇಳಿದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಮುಸ್ಲಿಂ ಯುವಕ ಮತ್ತು…

ಸೈಕಲ್‌ಗೆ ಕಾರು ಢಿಕ್ಕಿ : ಸೈಕಲ್ ಸವಾರ ಮೃತ್ಯು

ಉಡುಪಿ : ಸೈಕಲ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಕಟಪಾಡಿ ಸಮೀಪದ ಬಿಸ್ಮಿಲ್ಲಾ ಹೋಟೆಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.10ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಮೂಡಬೆಟ್ಟು ಪೊಸಾರು ನಿವಾಸಿ…

ಸ್ನೇಹಿತೆಯೊಂದಿಗೆ ತಿರುಗಾಡಲು ಹೋಗಿದ್ದ ಯುವಕನಿಗೆ ನಿಂದನೆ,ಬೆದರಿಕೆ | ಮೂವರ ವಿರುದ್ದ ದೂರು

ಉಡುಪಿ : ಸ್ನೇಹಿತೆಯೊಂದಿಗೆ ತಿರುಗಾಡಲು ಹೋಗಿದ್ದ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಮಣಿಪಾಲದ ಮಣ್ಣಪಳ್ಳದ ಗೇಟ್ ಬಳಿ ನಡೆದಿದೆ. ಈ ಕುರಿತು ಸಾಲಿಗ್ರಾಮದ ಅಲ್ತಾಫ್ (27) ಎಂಬವರು ಪ್ರಾಣೇಶ್, ವಿನೂತ್ ಪೂಜಾರಿ, ಸಂಜಯ…

ತಬ್ಲಿಖಿ ಜಮಾತ್ ನಿಷೇಧ ಮಾಡಿ ಬಿಸಾಕಿದ ಮುಸ್ಲಿಂ ಸಾಂಪ್ರಾದಾಯಿಕ ರಾಷ್ಟ್ರ

ಸೌದಿ ಅರೇಬಿಯಾ : ಇಸ್ಲಾಮಿಕ್ ಸಾಂಪ್ರದಾಯಿಕ ದೇಶ ಎನಿಸಿಕೊಂಡಿರುವ ಸೌದಿ ಅರೇಬಿಯಾವು ತಬ್ಲಿಘಿ ಜಮಾತ್ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯನ್ನ ನಿಷೇಧಿಸಿದೆ. ಭಯೋತ್ಪಾದನೆಯ ಬಾಗಿಲು ಆಗಿದೆ ಎಂದು ತಬ್ಲಿಘಿ ಜಮಾತ್ ಸಂಘಟನೆಯನ್ನು ಬಣ್ಣಿಸಿರುವ ಸೌದಿ ಸರ್ಕಾರವು ತಬ್ಲಿಘಿ ಜಮಾತ್ ಸಂಘಟನೆಯಿಂದ…

ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನಕ್ಕೆ ಭರದ ಸಿದ್ಧತೆ |ಭದ್ರತೆಗೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ|ಇದೇ ಮೊದಲ ಬಾರಿಗೆ ಪೊಲೀಸ್ ವಾಸ್ತವ್ಯಕ್ಕೆ ಜರ್ಮನ್ ಮಾದರಿಯ ಟೌನ್ ಶಿಪ್ ನಿರ್ಮಾಣ

ಬೆಳಗಾವಿ: ಡಿಸೆಂಬರ್ 13ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಬಾರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನದ ಬಂದೋಬಸ್ತ್ ಮತ್ತು ಭದ್ರತೆಗೆ ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಿದ್ದು,ಓರ್ವ ನಗರ ಪೊಲೀಸ್…

ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ | ಇನ್ನು ಪತ್ತೆಯಾಗಿಲ್ಲ ಏಳು ಜನರ ಪಾರ್ಥೀವ ಶರೀರದ ಗುರುತು !!

ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿ 13 ಜನರು ಡಿಸೆಂಬರ್ 8 ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ. ಇವರ ಸಾವು ಇಡೀ ರಾಷ್ಟ್ರಕ್ಕೆ ತುಂಬಲಾರದ ನಷ್ಟ. ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ 13…

ತಲೆನೋವಿಗೆ ಪರಿಹಾರಕ್ಕಾಗಿ ದೇವ ಪಾತ್ರಿಯ ಮೊರೆಹೋದ ಮಹಿಳೆ | ನೋವು ಶಮನ ಮಾಡುತ್ತೇನೆಂದು ಬೆತ್ತದಿಂದ ಹೊಡೆದ ಪಾತ್ರಿ,ಮಹಿಳೆ ಸಾವು

ಹಾಸನ : ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾರ್ವತಿ (47) ಎಂದು ಗುರುತಿಸಲಾಗಿದೆ. ಪಾರ್ವತಿ ಎಂಬವರು ತಲೆ ನೋವಿನಿಂದ…