ಶನಿವಾರ, 7 ನವೆಂಬರ್ 2026

News

ಮೇಕ್ ಇನ್ ಇಂಡಿಯಾದ ಮೂರು ಗೆರಿನ ರಾಂಪರ್ ಇಲೆಕ್ಟ್ರಿಕ್ ಸೈಕಲ್|ಇದರ ವಿಶಿಷ್ಟತೆ ಕುರಿತು ಇಲ್ಲಿದೆ ಮಾಹಿತಿ

ನಾವೆಲ್ಲ ಸಾಮಾನ್ಯವಾಗಿ ಸೈಕಲ್ ಅನ್ನು ನೋಡಿರುತ್ತೇವೆ. ಆದ್ರೆ ಈ ಸೈಕಲನ್ನು ನೋಡಿದ್ದೀರಾ?ಒಮ್ಮೆ ಸೈಕಲ್ ನೋಡಿರುತ್ತೇವೆ ಹೇಳಿ ಇನ್ನೊಮ್ಮೆ ನೋಡಿದ್ದೀರಾ ಹೇಳುತ್ತಿದ್ದೇವೆ ಎಂದು ಕನ್ಫ್ಯೂಸ್ ಆಗ್ಬೇಡಿ.ವಿಷಯ ಬೇರೇನೇ ಇದೆ. ನೋಡಲು ಇದು ಸೈಕಲ್ ಹಾಗೆ ಕಂಡರೂ ಇದು ಮಾಮೂಲು ಸೈಕಲ್…

1 ಪ್ಯಾಕೆಟ್ ಮೊಸರು ಕೊಳ್ಳಲು ಸಾವಿರಾರು ಜನರು ಪ್ರಯಾಣಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ ಹಾಗೂ ಆತನ ಸಹಾಯಕ !!? | ಪಾಕಿಸ್ತಾನದಲ್ಲಿ ನಡೆದಿದೆ ಹೀಗೊಂದು ವಿಚಿತ್ರ ಘಟನೆ

ಸಾಮಾಜಿಕ ಜಾಲತಾಣದಲ್ಲಿ ಚಿತ್ರ-ವಿಚಿತ್ರ ಘಟನೆಗಳ ವೀಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಅದೇ ರೀತಿಯ ವೀಡಿಯೋವೊಂದು ವೈರಲ್‌ ಆಗಿದ್ದು, ಅದರಲ್ಲಿ ಪಾಕಿಸ್ತಾನದ ರೈಲು ಚಾಲಕ ಹಾಗೂ ಆತನ ಸಹಾಯಕ ಮೊಸರು ಕೊಳ್ಳುವುದಕ್ಕೋಸ್ಕರ ಸಾವಿರಾರು ಜನರು ಪ್ರಯಾಣಿಸುತ್ತಿದ್ದ ರೈಲನ್ನೇ ನಿಲ್ಲಿಸಿದ…

ಕರ್ನಾಟಕ ಪೊಲೀಸ್ ಇಲಾಖೆಯ ಹಿರಿತನ ಆಧಾರದಲ್ಲಿ ಬಡ್ತಿ!! ರಾಜ್ಯದ 26 ಹಿರಿಯ ಅಧಿಕಾರಿಗಳು ಐಪಿಎಸ್ ಆಗಿ ಪದೋನ್ನತಿ

ಕರ್ನಾಟಕ ಪೊಲೀಸ್ ಇಲಾಖೆಯ ಅಧೀಕ್ಷಕರಾಗಿದ್ದ ಅಧಿಕಾರಿಗಳಿಗೆ, ಸೇವಾನುಭಾವದ ಜೊತೆಗೆ ಹಿರಿತನದ ಆಧಾರದಲ್ಲಿ ಐಪಿಎಸ್ ಆಗಿ ಮುಂಬಡ್ತಿ ನೀಡಲು ಸರ್ಕಾರದ ಶಿಫಾರಸ್ಸಿನ ಮೇರೆಗೆ ರಾಜ್ಯದ ಸುಮಾರು 26 ಮಂದಿ ಅಧಿಕಾರಿಗಳಿಗೆ ಐಪಿಎಸ್ ಆಗಿ ಮುಂಬಡ್ತಿ ನೀಡಲಾಗಿದ್ದು, ಅಧಿಕೃತವಾಗಿ ಖಚಿತಪಡಿಸಲಾಗಿದೆ. ಐಪಿಎಸ್…

ಉಡುಪಿ : ಅಪ್ರಾಪ್ತ ನಾದಿನಿ ಮೇಲೆ ಅತ್ಯಾಚಾರ ಪ್ರಕರಣ | ಅಪರಾಧಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೈಂದೂರು ಪೊಲೀಸ್ ಠಾಣೆಯಲ್ಲಿ 2018ರಲ್ಲಿ ಹೆಂಡತಿಯ ಅಪ್ರಾಪ್ತ ತಂಗಿ(ನಾದಿನಿ) ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಮೇಲಿನ ಆಪಾದನೆಗಳು ಸಾಬೀತಾಗಿದ್ದು, ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸುರೇಶ್ ಮರಾಠಿ ( 29 ) ಅಪರಾಧಿಯಾಗಿದ್ದು, ಆತನನ್ನು…

ಮಹಾಮಾರಿಯಿಂದ ರಾಜ್ಯದಲ್ಲಿ ಶಾಲೆಗಳ ಬಾಗಿಲು ಮುಚ್ಚುವುದು ಕನಸಿನ ಮಾತು!! ಹುಸಿ ಮಾತಿಗೆ ಉತ್ತರಿಸಿದ ಸಚಿವರು ಹೇಳಿದ್ದೇನು!??

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ಕಂಡುಬಂದಿದ್ದು, ರೂಪಾಂತರಿ ವೈರಸ್ ಬಗೆಗೆ ಸರ್ಕಾರಿ-ಖಾಸಗಿ ಸಹಿತ ವಸತಿ ಶಾಲೆಗಳಲ್ಲಿ ಕೋವಿಡ್ ಸುರಕ್ಷತಾ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಧ್ಯಮದೊಂದಿಗೆ ಮಾತನಾಡಿದರು. ಸದ್ಯ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಹೆಚ್ಚಿನ ನಿಗಾ ವಹಿಸಿ…

ಬಿಪಿನ್ ರಾವತ್ ವಿರುದ್ಧ ಅವಮಾನಕರ ಪೋಸ್ಟ್ ಹಾಕಿದರೆ ಕಠಿಣ ಕಾನೂನು ಕ್ರಮ | ಸಿಎಂ ಬೊಮ್ಮಾಯಿ ಎಚ್ಚರಿಕೆ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಒಟ್ಟು 13 ಜನ ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕೂಡ ಒಬ್ಬರು. ಇವರ ಈ ಬಲಿದಾನ ಇಡೀ ದೇಶವನ್ನೇ ದುಃಖಕ್ಕೆ ತಳ್ಳಿದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ದೇಶದ್ರೋಹಿಗಳು ಇವರ ಸಾವನ್ನು…

ಬಸ್‌ನಲ್ಲಿ ಮುಸ್ಲಿಂ ಯುವಕ-ಹಿಂದೂ ಯುವತಿಯ ರಾಸಲೀಲೆ

ಮಂಗಳೂರು: ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯು ರಾಸಲೀಲೆ ನಡೆಸುತ್ತಿದ್ದು,ಇದು ಇತರ ಪ್ರಯಾಣಿಕರಿಗೆ ಮುಜುಗರ ಉಂಟುಮಾಡಿದೆ. ಸಾರ್ವಜನಿಕರು ಇಬ್ಬರನ್ನೂ ಬಸ್‌ನಿಂದ ಇಳಿಸಿ ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗಿದೆ. ಬಸ್ಸಿನಲ್ಲಿ…

ರಾಮ್ ಸೇನಾ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ರಾಮ್ ಸೇನಾ ಆಗ್ರಹ

ಮಂಗಳೂರು: ವಾಹನದ ಇನ್ಸೂರೆನ್ಸ್ ನೆಪದಲ್ಲಿ ವ್ಯಕ್ತಿಯೊಬ್ಬನನ್ನು ಉಡುಪಿಯ ರಾಜಾಂಗಣಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು ಏಕಾಏಕಿ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವ್ಯಕ್ತಿ ಉಡುಪಿ ರಾಮ್ ಸೇನಾ ಕಾರ್ಯಕರ್ತ ಬಸವರಾಜ್ ಎಂದು ಗುರುತಿಸಲಾಗಿದೆ. ವ್ಯಕ್ತಿಯ ಬೆನ್ನು,…

ರೈತರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ | ಇನಾಂ ಭೂಮಿ ಮಂಜೂರು ಮಾಡಲು ಅರ್ಜಿ ಸಲ್ಲಿಕೆಗೆ ಅವಕಾಶ

ರೈತರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡುತ್ತಲೇ ಇದೆ. ರೈತರ ಅಭಿವೃದ್ಧಿಗಾಗಿ ಹೊಸ ಹೊಸ ಕಾಯ್ದೆಗಳನ್ನು ಜಾರಿಮಾಡಿದೆ. ಹೀಗಿರುವಾಗ ತಲೆಮಾರುಗಳಿಂದ ಇನಾಂ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇನಾಂ ಭೂಮಿ ಉಳುಮೆ…

ದಿನಕ್ಕೊಂದು ಮೊಟ್ಟೆ ಬಗೆಯಲಿದೆಯೇ ಬಿಜೆಪಿ ಸರ್ಕಾರದ ಹೊಟ್ಟೆ ?! | ಶಾಲೆಗಳಲ್ಲಿ ಊಟಕ್ಕೆ ಮೊಟ್ಟೆ ನೀಡುವುದಕ್ಕೆ ಪೇಜಾವರ ಸೇರಿ ಹಲವು ಮಠಾಧೀಶರಿಂದ ತೀವ್ರ ವಿರೋಧ

ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿರುವ ಬಿಜೆಪಿ ಸರ್ಕಾರದ ಮೇಲೆ ಮಠಾಧೀಶರುಗಳ ಕೋಪ ಹೆಚ್ಚಾಗಿದೆ. ಶಾಲೆಯಲ್ಲಿ ಮೊಟ್ಟೆ ನೀಡುವುದಕ್ಕೆ ಇದೀಗ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಶಾಲೆ…