ಶನಿವಾರ, 7 ನವೆಂಬರ್ 2026

News

ಇಂದೇ ರಾಜ್ಯಕ್ಕೆ ಕೋವಿಡ್ ಮಾರ್ಗಸೂಚಿ ಪ್ರಕಟ ?! | ಮುಖ್ಯಮಂತ್ರಿ ಬೊಮ್ಮಾಯಿಯಿಂದ ಇಂದು ಮಹತ್ವದ ಸಂಪುಟ ಸಭೆ !

ಬೆಂಗಳೂರು: ಇಂದು ಕರ್ನಾಟಕ ಸರಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗಲಿದೆ. ಕೋವಿಡ್-19 ಹೆಚ್ಚುತ್ತಿರುವ ಮಧ್ಯೆ ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಇಂದು ಬುಧವಾರ ನಡೆಯುವ ಸಭೆಯಲ್ಲಿ ಅನೌಪಚಾರಿಕವಾಗಿ ಮಾಹಿತಿ ಪಡೆದುಕೊಂಡಿದ್ದೇನೆ. ಇಂದು ಮಾರ್ಗಸೂಚಿ ಹೊರತರಲಾಗತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಲಾಕ್ ಡೌನೇ ಅಸಂವಿಧಾನಿಕ, ಅದರಿಂದ ನಂಗೆ ಲಾಸ್ ಆಯ್ತು ಅಂತ ಕೋರ್ಟ್ ಗೆ ಹೋದ ವ್ಯಕ್ತಿ | ಬರೋಬ್ಬರಿ 1.5 ಲಕ್ಷ ದಂಡ ಜಡಿದು ಮನೆಗೆ ಕಳಿಸಿದ ಕೋರ್ಟು !

ಮಧುರೈ: ಸರ್ಕಾರ ಕೋವಿಡ್ ಲಾಕ್‌ಡೌನ್‌ನಿಂದ ತನ್ನ ಮೂಲಭೂತ ಹಕ್ಕನ್ನು ಕಸಿದುಕೊಂಡಿದೆ. ಲಾಕ್ ಡೌನ್ ಅಸಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯೊಂದನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದ್ದು, ಅಲ್ಲದೆ ಅರ್ಜಿದಾರರಿಗೆ ಕೋರ್ಟು ಬರಾಬ್ಬರಿ 1.5 ಲಕ್ಷ…

ಫಲಿಸಲಿಲ್ಲ ಶತಕೋಟಿ ಭಾರತೀಯರ ಪ್ರಾರ್ಥನೆ | ಸೇನಾ ಹೆಲಿಕಾಪ್ಟರ್ ಪತನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವಿಧಿವಶ

ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿ ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಇಂದು ಭಾರತದ ಪಾಲಿಗೆ ಅತ್ಯಂತ ಕರಾಳ ದಿನ. ಸೇನಾ ಹೆಲಿಕಾಪ್ಟರ್ ಪತನದಲ್ಲಿ…

5 ನಿಮಿಷಗಳಲ್ಲಿ ಲ್ಯಾಂಡ್ ಆಗಬೇಕಿದ್ದ ಸೇನಾವಾಹನ ಪತನ | ಒಟ್ಟು 13 ಮಂದಿ ದುರಂತ ಅಂತ್ಯ

ಇಂದು ಇಡೀ ದೇಶವೇ ಬೆಚ್ಚಿ ಬೀಳುವಂತಹ ಘಟನೆಯೊಂದು ನಡೆದು ಹೋಗಿದೆ. ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಂಚರಿಸುತ್ತಿದ್ದ Mi-17V5 ಸೇನಾ ಹೆಲಿಕಾಪ್ಟರ್ ಇನ್ನೇನು 5 ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ…

ಸೇನಾ ಹೆಲಿಕಾಪ್ಟರ್ ಪತನ | ನಾಲ್ವರ ಮೃತದೇಹ ಪತ್ತೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಚಿಂತಾಜನಕ | ಒಟ್ಟು 14 ಮಂದಿ ಇದ್ದ ಹೆಲಿಕಾಪ್ಟರ್ ನಲ್ಲಿ ಮೂವರ ರಕ್ಷಣೆ, ಉಳಿದವರಿಗಾಗಿ ಮುಂದುವರಿದ ಶೋಧ ಕಾರ್ಯ

ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕುನೂರಿನಲ್ಲಿ ಪತನಗೊಂಡಿದ್ದು, ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್ ರಾವತ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪತ್ನಿ ಮಧುಲಿಕಾ…

ಶಾಲೆ ರದ್ದಾಗೋ ಪ್ರಶ್ನೆಯೇ ಇಲ್ಲ | ಅಂತೆ ಕಂತೆಗಳಿಗೆ ಅಡ್ಡ ಗೆರೆ ಎಳೆದ ಶಿಕ್ಷಣ ಸಚಿವರು !!

ಕೊರೋನಾ ಮೂರನೇ ಅಲೆಯ ಆತಂಕದ ನಡುವೆ ಇದೀಗ ಶೈಕ್ಷಣಿಕ ಚಟುವಟಿಕೆ ಭಯದಲ್ಲೇ ನಡೆಯುತ್ತಿದೆ. ಹೀಗಿರುವಾಗ ಶಾಲಾ ಮಕ್ಕಳ ಭವಿಷ್ಯದ ಕುರಿತು ರಾಜ್ಯ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಓಮಿಕ್ರಾನ್ ರೂಪಾಂತರಿ ಕೊರೊನಾ ವೈರಸ್ ನಿಯಂತ್ರಣಕ್ಕೆ…

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳೇ ಗಮನಿಸಿ !! | 2021-22 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ

ಕೊರೋನಾ ಮೂರನೇ ಅಲೆಯ ಆತಂಕದ ನಡುವೆಯೇ ಶೈಕ್ಷಣಿಕ ಚಟುವಟಿಕೆ ತನ್ನ ವೇಗ ಕಂಡುಕೊಂಡಿದೆ. 2021 -22 ನೇ ಸಾಲಿನ ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ ಮಾರ್ಗಸೂಚಿಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಬಿಡುಗಡೆ ಮಾಡಿದೆ.…

ಕಾರ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಾಯಿ | ತಾಯಿಯ ಸಾವಿಗೆ ತಂದೆಯೇ ಕಾರಣ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗಳು !!

ಮೈಮೇಲೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ತನ್ನ ತಂದೆ ಹಾಗೂ ಸಂಬಂಧಿಕರ ಕಿರುಕುಳವೇ ಕಾರಣ ಎಂದು ಮಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೀತಾ (68) ಎಂದು ಗುರುತಿಸಲಾಗಿದೆ.…

ಪಿಂಚಣಿದಾರರಿಗೊಂದು ಸಿಹಿಸುದ್ದಿ | ಜೀವನ ಪ್ರಮಾಣ ಪತ್ರ ನೀಡುವ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ !!

ಪಿಂಚಣಿದಾರರಿಗೊಂದು ಸಿಹಿಸುದ್ದಿಯೊಂದನ್ನು ಕೇಂದ್ರ ಸರ್ಕಾರ ನೀಡಿದೆ. ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರ ನೀಡುವ ದಿನಾಂಕವನ್ನು ಕೇಂದ್ರ ಸರ್ಕಾರ ಡಿಸೆಂಬರ್ 31ರವರೆಗೆ ವಿಸ್ತರಿಸಿದೆ. ಹಿರಿಯ ನಾಗರಿಕರಿಗೆ ಜೀವನ ಸೌಕರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆಗಳು ಮತ್ತು ಪಿಂಚಣಿಗಳ…

ಉಡುಪಿ: ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು | ಮತಾಂತರವೆಂಬ ಪೀಡೆಗೆ ಬಲಿಯಾದರೆ ಮಹಿಳೆ ??

ಉಡುಪಿ: ಮಹಿಳೆಯೋರ್ವರ ಆತ್ಮಹತ್ಯೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಮತಾಂತರದ ಪೀಡೆಗೆ ಮಹಿಳೆ ಬಲಿಯಾದರೇ?? ಎನ್ನುವ ಅನುಮಾನ ಹುಟ್ಟಿದೆ. ಮಣಿಪಾಲದ ನೇತಾಜಿ ನಗರದ ಜಯಲಕ್ಷ್ಮೀ(35) ಎಂಬ ಮಹಿಳೆ ಕಳೆದ ಕೆಲವು ದಿನಗಳ ಹಿಂದೆ ತಮ್ಮ ಮನೆಯಲ್ಲಿ ನೇಣು…