ಭಾನುವಾರ, 8 ನವೆಂಬರ್ 2026

News

ಕುಂಭಶ್ರೀ ಆಂಗ್ಲಮಾಧ್ಯಮ ಶಾಲಾ – ಕಾಲೇಜು ವೇಣೂರು: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಇಲ್ಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು. ಒಂಬತ್ತನೆಯ ತರಗತಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ಆಯೋಜಿಸಿ, ಹಾಡನ್ನು ಹಾಡುವುದರ ಮೂಲಕ ಕಾರ್ಯಕ್ರಮ ಚಾಲನೆಗೊಂಡಿತು.ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಕಲಿತ ಶಿಕ್ಷಣದ ಬಗ್ಗೆ ತಮ್ಮ…

ಯಕ್ಷಭಾರತಿ (ರಿ) ಕನ್ಯಾಡಿ ಯುವ ಸೇವಾ ಗೌರವ ಪ್ರಶಸ್ತಿಗೆ ಯುವ ಸಂಘಟಕ, ಉದ್ಯಮಿ ಶ್ರೀ ಸಂಪತ್ ಸುವರ್ಣ ಆಯ್ಕೆ

ಬೆಳ್ತಂಗಡಿ: ಯಕ್ಷಭಾರತಿ (ರಿ) ಕನ್ಯಾಡಿ ಇವರು ಕೊಡುವ ಯುವ ಸೇವಾ ಗೌರವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಯುವ ಸಂಘಟಕ, ಉದ್ಯಮಿ ಆಗಿರುವ ಶ್ರೀಯುತ ಸಂಪತ್ ಸುವರ್ಣರವರು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರಶಸ್ತಿಯನ್ನು ದಿನಾಂಕ 27.03.2026ರ ಶನಿವಾರ ಉಜಿರೆಯ ಜನಾರ್ಧನ ಸ್ವಾಮಿ…

ಕಾರ್ಕಳ ಮಿಯಾರ್‌ ಬಸ್‌-ತೂಫಾನ್‌ ನಡುವೆ ಅಪಘಾತ: ಹಲವರಿಗೆ ಗಾಯ

ಕಾರ್ಕಳ: ಇಲ್ಲಿನ ಮಿಯಾರ್‌ ಬಳಿ ಬೆಳ್ತಂಗಡಿಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ವರುಣ್‌ ಬಸ್‌ ಮತ್ತು ತೂಫಾನ್‌ ನಡುವೆ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದು, ಹಲವರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳೂರಿನ ಪಂಪ್‌ವೆಲ್‌ ಸರ್ಕಲ್‌ ಕಲಶ ಮರುಸ್ಥಾಪನೆ

ಮಂಗಳೂರಿನ ಪಂಪ್ ವೆಲ್ ಮಹಾವೀರ ಸರ್ಕಲ್ ಬಳಿ 9 ವರ್ಷಗಳ ಹಿಂದೆ ತೆಗೆದು ಹಾಕಲಾಗಿದ್ದ ಐಕಾನಿಕ್ ಹೊನ್ನ ಬಣ್ಣದ ಕಲಶ ಮತ್ತೆ ಸ್ಥಾಪಿಸಲಾಗುತ್ತಿದೆ. ಮಂಗಳೂರಿನ ಹೆಬ್ಬಾಗಿಲು ಎನಿಸಿದ ಪಂಪ್‌ವೆಲ್‌ನ ಮಹಾವೀರ ವೃತ್ತದಲ್ಲಿ 2016 ರಲ್ಲಿ ಮೇಲ್ಸ್ತುವೆ ನಿರ್ಮಾಣದ ವೇಳೆ…

ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಮ್ ಶಹೀದ್ ಮನ್ಮರ್ ಶಿಕ್ಷಣ ಸಂಸ್ಥೆಗೆ ಭೇಟಿ

ಗೇರುಕಟ್ಟೆ: ಮನ್ಮರ್ ತಂಜಳ್ ರವರ ಸಾರಥ್ಯದ ಗೇರುಕಟ್ಟೆ ಮನ್ಮರ್ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ರವರು ಜ.22ರಂದು ಭೇಟಿ ನೀಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭವನ್ನು ಹಾರೈಸಿದರು. ಗೇರುಕಟ್ಟೆ…

ಜೋಡುಸ್ಥಾನ: 25ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ-ರಸ್ತೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಹೆಸರು ನಾಮಕರಣ

ಜೋಡುಸ್ಥಾನ ರಸ್ತೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹೆಸರು-ಹರ್ಷೇಂದ್ರ ಕುಮಾರ್ ರಿಂದ ಅನಾವರಣ: ಇಲ್ಲಿನ ಜೋಡುಸ್ಥಾನಕ್ಕೆ ತೆರಳುವ ರಸ್ತೆಗೆ “ಪದ್ಮವಿಭೂಷಣ ಡಾ|| ಡಿ. ವೀರೇಂದ್ರ ಹೆಗ್ಗಡೆ” ರಸ್ತೆ ಎಂಬುದಾಗಿ ನಾಮಕರಣ ಮಾಡಲಾಗಿದ್ದು, ಇದರ ನಾಮಫಲಕದ ಅನಾವರಣವನ್ನು ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ನೆರವೇರಿಸಿದರು.…

ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಗಣರಾಜ್ಯೋತ್ಸವ ವಾರ್ಷಿಕ ಕ್ರೀಡಾಕೂಟ; ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಜನವರಿ 26ನೇ ಸೋಮವಾರದಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆಯಲ್ಲಿನಡೆಯುವ ಗಣರಾಜ್ಯೋತ್ಸವ ವಾರ್ಷಿಕ ಕ್ರೀಡಾಕೂಟ, ಸಾಂಸ್ಕೃತಿಕ, ಹಾಗೂ ನಾಟಕ, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಮ್ಮೆಲ್ಲರ ಮಾರ್ಗದರ್ಶಕರು, ಮಾಜಿ ತಾಲೂಕು ಪಂಚಾಯಿತಿ ಸದಸ್ಯರು ಶ್ರೀಯು ದರ್ಣಪ್ಪ ಪೂಜಾರಿ ಆಮಂತ್ರಣ…

ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆಯುವ ಹಿಂದೂ ಉತ್ಸವದಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿ ಭಾಗಿ

ಬಳಂಜ: ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿ ಸದಸ್ಯರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆಯುವ ಹಿಂದೂ ಉತ್ಸವ ಕಾರ್ಯಕ್ರಮದ ಬೃಹತ್ ಶೋಭಾ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದೆ. ಉತ್ತರ ಕನ್ನಡ ಜಿಲ್ಲೆಗೆ ಐದನೇ…

ಕರ್ನಾಟಕ ಸರಕಾರಕ್ಕೆ ಹಿನ್ನೆಡೆ: ಬೈಕ್‌ ಟ್ಯಾಕ್ಸಿಗಳಿಗೆ ಗ್ರೀನ್‌ ಸಿಗ್ನಲ್ ಅನುಮತಿ ನೀಡಿದ ಹೈಕೋರ್ಟ್‌‌

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್‌ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನೀಡುವುದನ್ನು ಸರಕಾರ ನಿರಾಕರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಬೈಕ್‌ ಟ್ಯಾಕ್ಸ್‌ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. ಬೈಕ್‌ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ…

ಪ್ರಜ್ವಲ್‌ ರೇವಣ್ಣಗೆ ಶಿಕ್ಷೆ ಕೊಡಿಸಿದ ಪೊಲೀಸ್‌ ತನಿಖಾ ತಂಡಕ್ಕೆ ಬಹುಮಾನ ಘೋಷಣೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣ ಸೇರಿ ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿರುವ ವಿವಿಧ ದರ್ಜೆ ಅಧಿಕಾರಿ ಮತ್ತು ಸಿಬ್ಬಂದಿಗೆ ನಗದು ಬಹುಮಾನವನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ಒಟ್ಟಾರೆ 35 ಲಕ್ಷ ನಗದು ಬಹುಮಾನವನ್ನು ಮಂಜೂರು…