ಶುಕ್ರವಾರ, 6 ನವೆಂಬರ್ 2026

News

ಗಾಳ ಹಾಕಿ ಮೀನು ಹಿಡಿಯುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವು

ಉಡುಪಿ : ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ಕಸಬಾ ಗ್ರಾಮದ ಕೋಡಿ ಗಡಿಯಾರ ಹಿತ್ಲು ಮೀನುಕೆರೆ ತೋಡಿನಲ್ಲಿ ಡಿ.1ರಂದು ನಡೆದಿದೆ. ಕುಂದಾಪುರ ಕಸಬಾ ಗ್ರಾಮದ…

ಗೋ ಮಾತೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ 77 ಕೆಜಿ ಪ್ಲಾಸ್ಟಿಕ್ !! | ಇನ್ನಾದರೂ ಎಚ್ಚೆತ್ತುಕೊಳ್ಳಿ ಜನತೆ, ಮಾನವನ ತಪ್ಪಿಗೆ ಮೂಕ ಪ್ರಾಣಿಗಳಿಗೇಕೆ ಶಿಕ್ಷೆ!?

ಕಠಿಣ ಕಾನೂನುಗಳ ಹೊರತಾಗಿಯೂ ದೇಶದಲ್ಲಿ ಪ್ಲಾಸ್ಟಿಕ್ ಸಮಸ್ಯೆ ವಿಪರೀತವಾಗಿದೆ. ಕಸದ ರಾಶಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಗಳು ಸಲೀಸಾಗಿ ದನ-ಕರುಗಳ ಹೊಟ್ಟೆ ಸೇರುತ್ತಿದೆ. ಹೆಚ್ಚುತ್ತಿರುವ ಪ್ಲಾಸ್ಟಿಕ್ ಹಾವಳಿ ಪ್ರಾಣಿ ಪಕ್ಷಿಗಳ ಜೀವಕ್ಕೆ ಮಾರಕವಾಗುತ್ತಿದೆ ಎಂಬುದಕ್ಕೆ ಇಲ್ಲಿದೆ ಒಂದು ಉದಾಹರಣೆ. ಗುಜರಾತಿನ…

ಗೋ ಕಳ್ಳತನ ನಿಯಂತ್ರಣಕ್ಕೆ ಇನ್ನಷ್ಟು ಕ್ರಮ -ಕೆ.ಎಸ್.ಈಶ್ವರಪ್ಪ

ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ್ಯೂ ಗೋ ಹತ್ಯೆ ನಡೆಯುತ್ತಿರುವುದಕ್ಕೆ ತೀವ್ರ ನೋವಿದೆ. ಗೋ ಕಳ್ಳರನ್ನು ಸಂಪೂರ್ಣವಾಗಿ ಬಲೆ ಹಾಕುವ ತನಕ ಬಿಡುವುದಿಲ್ಲ ಮತ್ತು ಪೊಲೀಸ್‌ ಇಲಾಖೆಯನ್ನು ಬಲಪಡಿಸಲಿದ್ದೇವೆ ಪಂಚಾಯತ್‌ರಾಜ್‌ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.…

1 ಕಿ.ಮೀ ದೂರ ಚಿರತೆಯನ್ನು ಅಟ್ಟಾಡಿಸಿಕೊಂಡು ಹೋಗಿ ತನ್ನ ಪುತ್ರನನ್ನು ರಕ್ಷಿಸಿದ ಜೀವಂತ ವಾಪಸ್ ತಂದ ತಾಯಿ, ಮಧ್ಯ ಪ್ರದೇಶ ಸಿಎಂ ಶ್ಲಾಘನೆ!

ಭೋಪಾಲ್‌: ತನ್ನ ಮಗನನ್ನು ಹೊತ್ತೊಯ್ದಿದ್ದ ಚಿರತೆಯನ್ನು  ಬರೊಬ್ಬರಿ 1 ಕಿ.ಮೀ ಅಟ್ಟಾಡಿಸಿಕೊಂಡು ಹೋಗಿ ಅದರೊಂದಿಗೆ ಬಡಿದಾಡಿ ಮತ್ತೆ ತನ್ನ ಮಗುವನ್ನು ಜೀವಂತ ರಕ್ಷಿಸಿಕೊಂಡು ಬಂದಿರುವ ತಾಯಿಯೊಬ್ಬಳ ಕಥೆ ಇದು. ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ 500 ಕಿ.ಮೀ ದೂರದಲ್ಲಿರುವ ಸಿಧಿ…

ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ | ಇಲ್ಲಿನ ಸರಕಾರದಿಂದ ಮಹತ್ವದ ಆದೇಶ !

ಸರ್ಕಾರಿ ನೌಕರರು ಹಾಗೂ ವಕೀಲರಿಗೆ 1 ರೂ.ನಲ್ಲಿ ಮನೆಯನ್ನು ಒದಗಿಸಲು ಸರ್ಕಾರ ಮುಂದಾಗಿದೆ.2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಉತ್ತರ ಪ್ರದೇಶ ಸರ್ಕಾರ ರಾಜ್ಯದ ಜನತೆಗೆ ಸಿಹಿ ಸುದ್ದಿಯನ್ನು ನೀಡುತ್ತಿದೆ. ಈಗ ಸರ್ಕಾರಿ ನೌಕರರು ಹಾಗೂ ವಕೀಲರೀಗೆ ಈ…

ಆಸ್ತಿಗಾಗಿ ತಂದೆತಾಯಿಯನ್ನು ನೆಲಕ್ಕೆ ಕೆಡವಿ ತುಳಿದು ಚಿತ್ರಹಿಂಸೆ ನೀಡಿದ ಮಕ್ಕಳು | ನ್ಯಾಯ ಕೇಳಿಕೊಂಡು ಪೊಲೀಸ್ ಠಾಣೆ ಮುಂದೆ ಧರಣಿ ಕುಳಿತ ವೃದ್ಧ ದಂಪತಿಗಳು

ಹೆಣ್ಣು ಮನೆಯ ಕಣ್ಣು ಎಂಬ ಮಾತಿದೆ. ಆದರೆ ಇದೀಗ ಈ ಮಾತಿಗೆ ತದ್ವಿರುದ್ದವೆಂಬಂತೆ ಹೆಣ್ಣನ್ನು ದೂರ ತಳ್ಳುತ್ತಿದ್ದಾರೆ. ಹೆಣ್ಣು ಮಗು ಅಂದ ಕೂಡಲೇ ಇಂದಿಗೂ ಅದೆಷ್ಟೋ ಜನ ಮುಖ ಹಿಂಡಿಸೋರೆ ಜಾಸ್ತಿ. ಗಂಡು ಒಬ್ಬನಿಂದಲೇ ಮನೆ ನೋಡಿಕೊಳ್ಳಲು ಸಾಧ್ಯ…

ಈ ಮುಸ್ಲಿಂ ರಾಷ್ಟ್ರದ ಆರಾಧ್ಯ ದೈವ ರಘುಕುಲ ತಿಲಕ “ಶ್ರೀರಾಮ” | ಇಲ್ಲಿ ರಾಮನೇ ನಾಯಕ, ರಾಮಾಯಣವೇ ಪ್ರಮುಖ ಪುಸ್ತಕ !!

ಭಾರತದಲ್ಲಿ ಸಾರ್ವತ್ರಿಕವಾಗಿ ಪೂಜಿಸಲ್ಪಡುವ ಏಕೈಕ ದೇವರೆಂದರೆ ಅದು ಶ್ರೀ ರಾಮ. ರಘು ಕುಲ ತಿಲಕನಾದ ರಾಮನು ಭಾರತೀಯರ ಆರಾಧ್ಯ ದೈವ. ಶ್ರೀ ರಾಮನನ್ನು ಮರ್ಯಾದಾ ಪುರುಷೋತ್ತಮ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಇನ್ಯಾವುದೇ ದೇವರುಗಳ ಬಗ್ಗೆ ನಡೆಯದ ಚರ್ಚೆಗಳು ಶ್ರೀ…

ಮೊಬೈಲ್ ಗ್ರಾಹಕರಿಗೆ ಇದ್ದಕ್ಕಿದ್ದಂತೆ ಬಿಎಸ್ಎನ್ಎಲ್ ಮೇಲೆ ಪ್ರೇಮಾಂಕುರ | ಶುರುವಾಗಿದೆ “ಸ್ವಿಚ್ ಟು ಬಿಎಸ್ಎನ್ಎಲ್” ಅಭಿಯಾನ | ಇದಕ್ಕೆ ಕಾರಣ ಈ ಮೂವರಂತೆ!!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶದ ಟೆಲಿಕಾಂ ಆಪರೇಟರ್‌ಗಳಲ್ಲಿ ಒಂದು. ಸದ್ಯ ಮಾರುಕಟ್ಟೆಯಲ್ಲಿ ಅಷ್ಟೊಂದು ಪ್ರಬಲ ಕಂಪನಿಯಾಗಿ ಹೊರಹೊಮ್ಮದಿದ್ದರೂ, ತನ್ನದೇ ಆದ ವಿಶಿಷ್ಟ ಹೆಸರನ್ನಂತೂ ಮಾಡಿದೆ. ಬಿಎಸ್ ಎನ್ಎಲ್ ಎಂದರೆ ‘ಬೋತ್ ಸೈಡ್ ನಾಟ್ ಲಿಸನಿಂಗ್’ ಎಂದು…

ರಾಜ್ಯದಲ್ಲಿ ಮತ್ತೆ ಆರ್ಭಟಿಸಲಿದ್ದಾನೆ ವರುಣ !! | ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆಯಿಂದ ಮುಂದಿನ ಐದು ದಿನ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ…

ವೀಡಿಯೋ ಕಾನ್ಫರೆನ್ಸ್ ನಲ್ಲಿ ಅರೆಬೆತ್ತಲೆಯಾಗಿ ಪ್ರತ್ಯಕ್ಷವಾದ ಉಜಿರೆ ಎಸ್.ಡಿ.ಎಂ.ಸಿಯ ಶ್ರೀಧರ್ ಭಟ್ | ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ವಿಚಾರಣ ಸಂದರ್ಭ ಅರೆಬೆತ್ತಲೆ ಪ್ರದರ್ಶನ

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆಯು ವಿಡಿಯೋ ಕಾನ್ಫರೆನ್ಸ್‌ ಮೂಲಕ ನಿನ್ನೆ ರಾಜ್ಯ ಹೈಕೋರ್ಟ್​​ನಲ್ಲಿ ನಡೆಯಿತು.ಈ ವಿಚಾರಣೆ ವೇಳೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅರೆಬೆತ್ತಲೆ ವ್ಯಕ್ತಿ ಪ್ರತ್ಯಕ್ಷವಾದ ಮುಜುಗರದ ಪ್ರಸಂಗವೂ ನಡೆಯಿತು. ಉಜಿರೆ ಎಸ್‌ಡಿಎಂಸಿಯ ಶ್ರೀಧರ್…