ಭಾನುವಾರ, 8 ನವೆಂಬರ್ 2026

News

ಮನೆಗಣತಿಗೆ 33 ಅಂಶಗಳ ಪ್ರಶ್ನಾವಳಿ ಬಿಡುಗಡೆ

ಹೊಸದಿಲ್ಲಿ: 2027ರ ಜನಗಣತಿಯ ಅಧಿಕೃತ ಪ್ರಶ್ನಾವಳಿಯನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಏಪ್ರಿಲ್‌ನಲ್ಲಿ ಆರಂಭವಾಗಲಿರುವ ಮೊದಲ ಹಂತದ ಮನೆಗಣತಿ ಕುರಿತು ಪ್ರಶ್ನಾವಳಿಯನ್ನು ಕೇಂದ್ರ ಗೃಹ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿದೆ. ವಿವಿಧ ವಿಷಯ ಒಳಗೊಂಡ 33 ಅಂಶಗಳನ್ನು ಒಳಗೊಂಡ ಪ್ರಶ್ನಾವಳಿ…

ವಾರಾಂತ್ಯ ರಜೆಗೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಸೇವೆ

ಬೆಂಗಳೂರು: ವಾರಾಂತ್ಯದ ರಜೆ ಹಾಗೂ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೆಎಸ್ ಆರ್‌ಟಿಸಿಯು ಬೆಂಗಳೂರಿನಿಂದ ರಾಜ್ಯದ ನಾನಾ ಪ್ರದೇಶಗಳಿಗೆ ಜ.23 ರಿಂದ 25ರವರೆಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಜ.23ರಂದು ರಾತ್ರಿ 8ರ ನಂತರ ಹಾಸನ, ಅರಕಲಗೂಡು, ಚಿಕ್ಕಮಗಳೂರು,…

ಇ.ಡಿ ದಾಖಲಿಸಿದ್ದ ಎರಡು ಕೇಸ್‌ ಗಳಲ್ಲಿ ಕೇಜ್ರವಾಲ್ ಖುಲಾಸೆ

ಹೊಸದಿಲ್ಲಿ: ಅಬಕಾರಿ ನೀತಿ ಹಗರಣದ ತನಿಖೆ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಎರಡು ಪ್ರಕರಣಗಳಿಂದ ದಿಲ್ಲಿ ಮಾಜಿ ಸಿಎಂ ಅರವಿಂದ್ ಕೇಜಿವಾಲ್ ಅವರನ್ನು ಗುರುವಾರ ದಿಲ್ಲಿ ಕೋರ್ಟ್ ಖುಲಾಸೆಗೊಳಿಸಿದೆ. ಅಬಕಾರಿ ಹಗರಣದಲ್ಲಿ ಹಣ…

ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಶಾಕಿಂಗ್‌ ನ್ಯೂಸ್‌

ಮಂಗಳೂರು: ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಬಿಗ್‌ ಶಾಕಿಂಗ್‌ ನ್ಯೂಸೊಂದನ್ನು ನೀಡಿದೆ. ಮಂಗಳೂರು-ಕಾಸರಗೋಡು ಪ್ರಯಾಣ ಇನ್ನು ಮುಂದೆ ದುಬಾರಿಯಾಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳ ಟಿಕೆಟ್‌ ದರವನ್ನು ಹೆಚ್ಚು ಮಾಡಿದ್ದಾರೆ. ಮಂಗಳೂರು-ಕಾಸರಗೋಡು…

ಮಂಗಳೂರು: ವೈರಲ್‌ ಸ್ಟಾರ್‌ ಆಶಾ ಪಂಡಿತ್‌ ಇನ್ನಿಲ್ಲ

ಮಂಗಳೂರು; ಸೋಷಿಯಲ್‌ ಮೀಡಿಯಾದಲ್ಲಿ ರೀಲ್ಸ್‌ ಮಾಡಿ ಎಲ್ಲರ ಮುಖದಲ್ಲಿ ನಗು ತರಿಸುತ್ತಿದ್ದ, ಇದರಿಂದಲೇ ಖ್ಯಾತಿ ಗಳಿಸಿದ್ದ ಪಡೀಲ್ದ ಆಶಾಕ್ಕ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೈರಲ್‌ ಸ್ಟಾರ್‌ ಆಶಾ ಪಂಡಿತ್‌, ತುಳು ರಂಗಭೂಮಿಯಲ್ಲಿ ಇವರು ಕೆಲಸ ಮಾಡಿದ್ದಾರೆ. ನಿನ್ನೆ ರಾತ್ರಿ…

ಸಿಎಂ ಆಪ್ತನ 20.85 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎಸ್.ಕೆ. ಮರಿಗೌಡ ಕೂಡ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳನ್ನು ಪಡೆದಿದ್ದ ವಿಚಾರ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಮರಿಗೌಡಗೆ ಸಂಬಂಧಿಸಿದ 20.85 ಕೋಟಿ ರೂ.…

ಗಣರಾಜ್ಯೋತ್ಸವಕ್ಕೆ ಇ-ಪಾಸ್‌

ಬೆಂಗಳೂರು: ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜ.26ರಂದು ನಡೆಯಲಿರುವ ರಾಜ್ಯಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ‘ಇ-ಪಾಸ್’ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ. ಆಸಕ್ತರು ಸೇವಾಸಿಂಧು…

ಪುತ್ತೂರು: ನ್ಯಾಯಾಲಯ ಸಂಕೀರ್ಣದಲ್ಲಿ ವಿಷ ಸೇವನೆ ಪ್ರಕರಣ: ನ್ಯಾಯಾಧೀಶರಿಂದ ಸ್ವಯಂ ದೂರು ದಾಖಲು

ಪುತ್ತೂರು: ಜ.22: ಇಂದು (ಜ.22) ರಂದು ಬೆಳಿಗ್ಗೆ ಪುತ್ತೂರು ಕಾವು ಮಾಡ್ನೂರು ಗ್ರಾಮದ ನಿವಾಸಿ ರವಿ ಎಂಬುವವರು ಕೋರ್ಟ್‌ನಲ್ಲಿ ಜಡ್ಜ್‌ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದರು. ರವಿ ಅವರ ಪತ್ನಿ ತಮ್ಮ ವೈವಾಹಿಕ ಮನಸ್ತಾಪದ ಹಿನ್ನೆಲೆಯಲ್ಲಿ…

ಸರಕಾರಕ್ಕೆ ನಿಧಿ ಒಪ್ಪಿಸಿದ ರಿತ್ತಿ ಕುಟುಂಬಕ್ಕೆ 30/40 ನಿವೇಶನ ಹಂಚಿಕೆ

ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ದೊರೆತ ನಂತರ ಅದನ್ನು ಸರಕಾರಕ್ಕೆ ಹಸ್ತಾಂತರ ಮಾಡಿದ ರಿತ್ತಿ ಕುಟುಂಬಕ್ಕೆ ಗ್ರಾಮ ಪಂಚಾಯತಿ ವತಿಯಿಂದ 30/40 ನಿವೇಶನ ಹಂಚಿಕೆ ಮಾಡಲಾಯಿತು ರಿತ್ತಿ ಕುಟುಂಬಕ್ಕೆ 30/40 ನಿವೇಶನ ಹಂಚಿಕೆ ಮಾಡಲಾಗಿದೆ. ಜೊತೆಗೆ ಗ್ರಾಮಸ್ಥರ…

ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ‌ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌: ʼಬಲವಂತದ ಕ್ರಮʼ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ

ಪುತ್ತೂರು: ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಪುತ್ತೂರಿನಲ್ಲಿ ನಡೆದಿದ್ದ ವಿವದಾತ್ಮಕ ಭಾಷಣದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಕುರಿತಂತೆ ಭಟ್‌ ಅವರ ವಿರುದ್ಧ ಯಾವುದೇ ರೀತಿಯ ʼಬಲವಂತದ ಕ್ರಮʼ ಕೈಗೊಳ್ಳದಂತೆ ನ್ಯಾಯಾಲಯವು ಪೊಲೀಸರಿಗೆ…