ಶುಕ್ರವಾರ, 6 ನವೆಂಬರ್ 2026

News

ಕಾರ್ಕಳ : ರಿಕ್ಷಾದಲ್ಲಿ ಬಂದು ತೋಟದಿಂದ ಅಡಿಕೆ ಕಳ್ಳತನ, ಓರ್ವನ ಬಂಧನ

ಉಡುಪಿ : ಕಾರ್ಕಳ ತಾಲೂಕಿನ ಕುಂಟಾಡಿಯ ತೋಟವೊಂದರಿಂದ ಅಡಿಕೆಯನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ಆಟೋ ಚಾಲಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತನನ್ನು ನಿಟ್ಟೆ ಅಂಬಡೆಕಲ್ಲಿನ ಕಾರ್ತಿಕ್(21) ಎಂದು ಗುರುತಿಸಲಾಗಿದೆ. ಈತ ಕುಂಟಾಡಿಯ…

ಮಾತನಾಡುವ ನೆಪವೊಡ್ಡಿ ಯುವತಿಯನ್ನು ಲಾಡ್ಜ್ ಗೆ ಆಹ್ವಾನಿಸಿದ್ದ ಯುವಕ !! ರೂಮ್ ಒಳಗಿನಿಂದ ಚೀರಾಟ-ಕಿರುಚಾಟ ಕೇಳಿದ ಸಿಬ್ಬಂದಿ ಬಾಗಿಲು ಒಡೆದು ಒಳಪ್ರವೇಶಿಸಿದಾಗ ಕಾದಿತ್ತು ಶಾಕ್

ಮಾತನಾಡುವ ನೆಪವೊಡ್ಡಿ ಯುವತಿಯೊರ್ವಳನ್ನು ಖಾಸಗಿ ಲಾಡ್ಜ್ ಒಂದಕ್ಕೆ ಕರೆಸಿಕೊಂಡ ಯುವಕನೋರ್ವ ಆಕೆಯ ಮುಂದೆ ತನ್ನ ಪ್ರೇಮವನ್ನು ಪ್ರಸ್ತಾಪಿಸಿದ್ದು, ಆಕೆ ನಿರಾಕರಿಸಿದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈಯ್ಯಲು ಯತ್ನಿಸಿ ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು ಲಾಡ್ಜ್…

ಹುಟ್ಟುಹಬ್ಬದಂದೇ ಕೊನೆಯುಸಿರೆಳೆದ ದೇವಮಾನವ!! ಭಕ್ತರಿಗೆ ಆಶೀರ್ವಚಿಸುತ್ತಿದ್ದ ಸ್ವಾಮೀಜಿ ಭಕ್ತರ ಕಣ್ಣೆದುರಲ್ಲೇ ಕುಸಿದು ಬಿದ್ದು ಸಾವು

ತನ್ನ ಹುಟ್ಟುಹಬ್ಬದಂದು ಭಕ್ತರಿಗೆ ಆಶೀರ್ವಚನ ನೀಡುತ್ತಿದ್ದ ಸ್ವಾಮೀಜಿಯೋರ್ವರು ಭಕ್ತರ ಕಣ್ಣೆದುರಲ್ಲೇ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದ ಘಟನೆ ಬೆಳಗಾವಿ ಜಿಲ್ಲೆಯಿಂದ ವರದಿಯಾಗಿದೆ. ಇಲ್ಲಿನ ಗೋಕಾಕ ತಾಲೂಕಿನ ಬಾಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಮಠದ ಸ್ವಾಮೀಜಿಯಾಗಿದ್ದ ಸಂಗನಬಸವ ಮಹಾಸ್ವಾಮಿ(53) ಮೃತರು. ತನ್ನ…

ಮಂಗಳೂರು:ಜಿಲ್ಲೆಯಲ್ಲಿ ಮತ್ತೊಮ್ಮೆ ಸುದ್ದಿಯಾಗಿದೆ ನೈತಿಕ ಪೊಲೀಸ್ ಗಿರಿ!! ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ವಿದ್ಯಾರ್ಥಿನಿಯನ್ನು ಬೆನ್ನಟ್ಟಿ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ !!

ಜಿಲ್ಲೆಯಲ್ಲಿ ಮತ್ತೊಂದು ನೈತಿಕಗಿರಿ ಪ್ರಕರಣ ನಿನ್ನೆ ತಡರಾತ್ರಿ ನಡೆದಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಏಳು ಮಂದಿಯ ಬಂಧನವಾಗಿದೆ. ಘಟನೆ ವಿವರ:ನಿನ್ನೆ ರಾತ್ರಿ ಸುಮಾರು 10 ಗಂಟೆಗೆ ವಿದ್ಯಾರ್ಥಿಯೋರ್ವ ವಿದ್ಯಾರ್ಥಿನಿಯೋರ್ವಳನ್ನು ತನ್ನ ಬೈಕ್ ನಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿರುವುದನ್ನು…

ಉಡುಪಿ : ಸಿಮೆಂಟ್ ಮಿಕ್ಸಿಂಗ್ ಲಾರಿ ಹರಿದು ಎಂಟು ವರ್ಷದ ಬಾಲಕಿ ದಾರುಣ ಸಾವು

ಲಾರಿ ಹರಿದು ಬಾಲಕಿಯೋರ್ವಳು ಸಾವನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯ ಅಂಬಾಗಿಲು ಬಳಿ ನಡೆದಿದೆ. ಮೃತ ಬಾಲಕಿಯನ್ನು ಪ್ರಣಮ್ಯ(8) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ಲಾರಿ ಸಿಮೆಂಟ್ ಮಿಕ್ಸಿಂಗ್ ಲಾರಿ ಎಂದು ತಿಳಿದುಬಂದಿದೆ. ಪ್ರಣಮ್ಯ ಹಾಗೂ ತಾಯಿ ಸ್ಕೂಟರ್ ನಲ್ಲಿ…

ಆಹಾರ ಉದ್ಯಮ ವ್ಯಾಪಾರಸ್ಥರಿಗೆ ಫಾಸ್ಟಕ್ ತರಬೇತಿ, fssai ಪ್ರಮಾಣಪತ್ರ ಕಡ್ಡಾಯ

ಉಡುಪಿ: ಆಹಾರ ಉತ್ಪಾದಕರು, ಮಾರಾಟಗಾರರು, ಸಂಸ್ಕರಣ ಉದ್ಯಮದವರು ಸೇರಿದಂತೆ ಎಲ್ಲ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ “ಫಾಸ್ಟಕ್‌ ತರಬೇತಿ’ ಮತ್ತು ಪ್ರಮಾಣಪತ್ರ ಪಡೆಯುವುದನ್ನು ಆಹಾರ ಸಂಸ್ಕರಣ ಹಾಗೂ ಗುಣಮಟ್ಟ ಪ್ರಾಧಿಕಾರವು ಕಡ್ಡಾಯಗೊಳಿಸಲಾಗಿದೆ. ಆಹಾರ ಸೇವೆಗಳ ಗುಣಮಟ್ಟದ ಉದ್ದೇಶಗಳನ್ನು ತಿಳಿಸಿಕೊಡಲು…

ಚುನಾವಣಾ ನೀತಿ ಸಂಹಿತೆ ಜಾರಿ!!ನಾಳೆಯಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯಲಿದ್ದ ಉದ್ಯೋಗ ಮೇಳ ಕಾರ್ಯಕ್ರಮ ಮುಂದೂಡಿದ ಆಯೋಜಕರು

ಮಂಗಳೂರು ವಿಶ್ವವಿದ್ಯಾನಿಯದಲ್ಲಿ ಉದ್ಯೋಗ ಮಾಹಿತಿ ಮಾರ್ಗದರ್ಶಕ ಕೇಂದ್ರ ಹಾಗೂ ತರಬೇತಿ ಉದ್ಯೋಗ ಕೋಶ ಮಂಗಳ ಗಂಗೋತ್ರಿಯ ಜಂಟಿ ಆಶ್ರಯದಲ್ಲಿ ದಿನಾಂಕ 16 ಮತ್ತು 17 ರಂದು ಆಯೋಜಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ…

ಕಾರ್ಕಳ : ಸಿಡಿಲು ಬಡಿದು ವ್ಯಕ್ತಿ ಸಾವು

ಉಡುಪಿ : ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ನೀರೆ ಎಂಬಲ್ಲಿ ಮನೆಗೆ ಸಿಡಿಲು ಬಡಿದು ವ್ಯಕ್ತಿಯೊರ್ವರು ಸಾವಿಗೀಡಾದ ಘಟನೆ ನ. 15ರಂದು ಸಂಭವಿಸಿದೆ. ವಾದಿರಾಜ ಆಚಾರ್ಯ (65) ಎಂಬವರೇ ಸಿಡಿಲಾಘಾತಕ್ಕೆ ಮೃತಪಟ್ಟ ವ್ಯಕ್ತಿ. ಮನೆಯ ವೈರಿಂಗ್‌ ಸುಟ್ಟುಕರಕಲಾಗಿದೆ. ಕಾರ್ಕಳ…

ಹರಿದು ಹೋದ ಅಥವಾ ಗಮ್ ಟೇಪ್ ಅಂಟಿಸಿದ ನೋಟು ನಿಮ್ಮ ಕೈ ಸೇರಿ ಅದನ್ನು ಸಾಗ್ ಹಾಕಲು ವ್ಯಥೆ ಪಡುತ್ತೀದ್ದೀರಾ? ಹಾಗಿದ್ರೆ ನಿಮ್ಮ ಟೆನ್ಷನ್ ಗೆ ಹೇಳಿ ಗುಡ್ ಬೈ, ಆರ್ ಬಿಐ ಜಾರಿ ಮಾಡಿದೆ ನೋಟುಗಳ ಬದಲಾವಣೆಯ ನಿಯಮ

ನಾವು ಎಷ್ಟೇ ಹುಷಾರಾಗಿದ್ದರೂ ಕೂಡ ಕೆಲವು ಸಂದರ್ಭಗಳಲ್ಲಿ ಎಲ್ಲಿಂದಲಾದರೂ ಹರಿದ ಅಥವಾ ಗಮ್ ಟೇಪ್ ಅಂಟಿಸಿದ ನೋಟು ನಮ್ಮ ಕೈ ಸೇರಿಕೊಳ್ಳುತ್ತದೆ. ವಿಪರ್ಯಾಸವೆಂದರೆ ಈ ನೋಟು ಸಾಮಾನ್ಯವಾಗಿ ಬಹುತೇಕ ಕಡೆ ಕೆಲಸಕ್ಕೆ ಬರುವುದಿಲ್ಲ. ಅಂಗಡಿಯವರಾಗಲಿ ಅಥವಾ ಬೇರೆ ಯಾರೇ…

ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಾದಬ್ರಹ್ಮ ಹಂಸಲೇಖ | ಹಂಸಲೇಖ ಹೇಳಿಕೆಗೆ ಭಕ್ತರಿಂದ ಭಾರೀ ಆಕ್ರೋಶ, ಕೊನೆಗೂ ಕ್ಷಮೆಯಾಚಿಸಿದ ನಾದಬ್ರಹ್ಮ

ದಲಿತರನ್ನು ಒಳಗೊಳ್ಳುವಿಕೆ ಕುರಿತು ಉಡುಪಿ ಪೇಜಾವರ ಮಠದ ಸ್ವಾಮೀಜಿ ನಡೆಸಿದ ಪಾದಯಾತ್ರೆಗಳು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಡೆಸಿದ ಗ್ರಾಮ ವಾಸ್ತವ್ಯ ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ಕುರಿತು ಹಂಸಲೇಖ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ.…