ಶುಕ್ರವಾರ, 6 ನವೆಂಬರ್ 2026

News

ಪಾಲಕ್ಕಾಡ್ : ಆರ್‌ಎಸ್‌ಎಸ್ ಕಾರ್ಯಕರ್ತನ ಕೊಲೆ ,ಪತ್ನಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎಸ್‌.ಡಿ.ಪಿ.ಐ ತಂಡದಿಂದ ಅಡ್ಡಗಟ್ಟಿ ಕೊಲೆ

ತಿರುವನಂತಪುರಂ, ನವೆಂಬರ್ 15 ಸೋಮವಾರ ಬೆಳಗ್ಗೆ ಪಾಲಕ್ಕಾಡ್ ಜಿಲ್ಲೆಯ ಎಲ್ಲಪುಲ್ಲಿ ಎಂಬಲ್ಲಿ ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಸದಸ್ಯರ ಗುಂಪಿನಿಂದ ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್ ಎಂಬವರನ್ನು ಹತ್ಯೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ಯುವಕ ತನ್ನ…

ಕರಾವಳಿಯಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ !! |’ಆರೆಂಜ್ ಅಲರ್ಟ್’ ಘೋಷಣೆ, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ !!

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ವರುಣರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಕರಾವಳಿಯಲ್ಲಿ ಒಂದು ರೀತಿಯ ಕಳವಳ ಸೃಷ್ಟಿಯಾಗಿದೆ. ನವೆಂಬರ್ ಅರ್ಧ ಕಳೆದರೂ ಆದರೂ ಮಳೆ ಹನಿ ಮತ್ತು ಹಾನಿ ನಿಲ್ಲುತ್ತಿಲ್ಲ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ…

ರಾಮಕುಂಜ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು | ತಾವರೆ ಬಿಡಲು ಹೋದವಳು ವಾಪಾಸ್ ಬರಲೇ ಇಲ್ಲ

ನೆಲ್ಯಾಡಿ: ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ…

ಟಿ-20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ಪ್ರಮುಖ ಕ್ಯಾಚ್ ಕೈ ಚೆಲ್ಲಿದ ಪಾಕಿಸ್ತಾನದ ಬೌಲರ್ ಗೆ ಜೀವ ಬೆದರಿಕೆ | ರಕ್ಷಣೆ ಕೇಳಿ ಪ್ರಧಾನಿ ಮೋದಿಗೆ ಪತ್ರ ಬರೆದ ಕ್ರಿಕೆಟರ್ ಪತ್ನಿ !!

ಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಪಂದ್ಯವು ನಿನ್ನೆ ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದಿದ್ದು, ಆಸ್ಟ್ರೇಲಿಯಾ ಚೊಚ್ಚಲ ಟಿ-20 ವಿಶ್ವಕಪ್ಬಿಟ್ಟಿದ್ದ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಸೆಮಿಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ ಇದೀಗ ಗೆಲುವಿನ ನಗೆ ಬೀರಿದೆ.…

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಭಾರತೀಯ ಗಡಿ ಭದ್ರತಾ ಪಡೆ(ಬಿ.ಎಸ್.ಎಫ್)ನಲ್ಲಿ ಹಲವು ಹುದ್ದೆ!

ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,ಒಟ್ಟು 72 ‘C’ ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಬಿಎಸ್​ಎಫ್​ನ ಅಧಿಕೃತ ವೆಬ್​ಸೈಟ್​​ನಲ್ಲಿ ಆನ್​ಲೈನ್ ಮೂಲಕ ಅರ್ಜಿ…

ಪುತ್ತೂರು : ಪತಿ ಮಾತನಾಡಿದಾಗ ಸುಮ್ಮನಿದ್ದ ಪತ್ನಿ‌,ಕೋಪಗೊಂಡ ಪತಿರಾಯನಿಂದ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ

ಪುತ್ತೂರು: ಮಾತನಾಡಿದಾಗ ಹೆಂಡತಿ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡ ಹೆಂಡತಿ ಮೇಲೆ ಚಾಕುವಿನಿಂದ ಹಲ್ಲೆಗೈದ ಘಟನೆ ಬನ್ನೂರು ಗ್ರಾಮದ ಕಜೆ ಸೇಡಿಯಾಪುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬನ್ನೂರು ಗ್ರಾಮದ ಕಜೆ ಸೇಡಿಯಾಪು ನಿವಾಸಿ ದಾಮೋದರ ರವರ ಪತ್ನಿ ಪವಿತ್ರ ಎನ್ನಲಾಗಿದೆ.…

ನಾಗನ ಕಟ್ಟೆ ಧ್ವಂಸ ಪ್ರಕರಣ ,ಆರೋಪಿಗಳ ಪತ್ತೆಗೆ ತನಿಖೆ,ಚುರುಕು ,ಸಂಸದ,ಶಾಸಕರ ಭೇಟಿ

ಮಂಗಳೂರು: ಬಂಗ್ರ ಕೂಳೂರು ವಾರ್ಡ್‌ನ ಕೋಡಿಕಲ್‌ನ ನಾಗಬನದಿಂದ ನಾಗನ ಕಲ್ಲನ್ನು ಎಸೆದಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಉರ್ವ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಈ ಹಿಂದೆ ಬೇರೆ ಕಡೆಗಳಲ್ಲಿ ಇದೇ ರೀತಿಯ ಕೃತ್ಯಗಳಲ್ಲಿ ಪಾಲ್ಗೊಂಡಿದ್ದವರು, ಗಾಂಜಾ…

ನವೆಂಬರ್ 29 ರಿಂದ ಡಿಸೆಂಬರ್ 10ರ ವರೆಗೆ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ!! ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೊಳಿಸಿದ ಶಿಕ್ಷಣ ಇಲಾಖೆ

ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣ ಇಲಾಖೆಯ 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದ್ದು, ಪರೀಕ್ಷೆಯು ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ನಡೆಯಲಿದ್ದು ಆಯಾ ವಿಷಯಗಳ ಪರೀಕ್ಷಾ ದಿನಾಂಕ…

ಪೆರಿಯಾಶಾಂತಿ:ರಸ್ತೆಯಲ್ಲಿ ಹರಿದ ನೀರಿನೊಂದಿಗೆ ಸ್ಕೂಟಿ ಸಹಿತ ಕೊಚ್ಚಿ ಹೋದ ಚಾಲಕ!!ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ

ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಾಶಾಂತಿ ಎಂಬಲ್ಲಿ ರಸ್ತೆಯಲ್ಲೇ ನೀರಿನ ಹರಿವು ಹೆಚ್ಚಾಗಿ ಸ್ಕೂಟಿ ಸಮೇತ ವ್ಯಕ್ತಿಯೊಬ್ಬರು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಷಾತ್ ಬೆಳ್ತಂಗಡಿ ಬೆಳಾಲು ವಿಪತ್ತು ನಿರ್ವಹಣಾ ತಂಡದ…

ಕೋಟ್ಯಾಂತರ ರೂ ವಂಚನೆ ಮಗಳ ವಿರುದ್ದ ದೂರು ನೀಡಿದ ತಾಯಿ

ಬೆಂಗಳೂರು: ಕೋಟ್ಯಂತರ ರೂ. ಚಿನ್ನಾಭರಣ ಹಾಗೂ ವಜ್ರ ವಂಚಿಸಿರುವ ಬಗ್ಗೆ ತಾಯಿಯೊಬ್ಬರು ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೆ.ಪಿ. ನಗರದ ವಿಜಯಲಕ್ಷ್ಮಿ (69) ಎಂಬುವರು ಪುತ್ರಿ ತೇಜಾವಂತಿ ವಿರುದ್ಧ 4 ಕೋಟಿ ಮೌಲ್ಯದ ಚಿನ್ನಾಭರಣ ವಂಚಿಸಿರುವುದಾಗಿ ದೂರು…