ಶುಕ್ರವಾರ, 6 ನವೆಂಬರ್ 2026

News

ಅನ್ನ ಕೊಡುವ ಸಂಸ್ಥೆಗೆ ಕನ್ನ ಹಾಕಿದ ಕದೀಮರು. ತಾವು ಕೆಲಸ ಮಾಡುವ ಸಂಸ್ಥೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಬರೋಬ್ಬರಿ ಸಾವಿರದ ಎಪ್ಪತ್ತು ಲಪ್ಟಾಪ್ಸ್ ಗಳನ್ನು ಕದ್ದ ಮೂವರು ಐಟಿ ಉದ್ಯೋಗಿಗಳು!!

ಈಗಿನ ಯುಗದಲ್ಲಿ ಅತಿ ವೇಗವಾಗಿ ಕಡಿಮೆ ಅವಧಿಯಲ್ಲಿ ಹೆಚ್ಚು ಹಣವನ್ನು ಸಂಪಾದಿಸುವುದರ ಬಗ್ಗೆ ಜನರು ಮೋಹವನ್ನು ಹೊಂದಿದ್ದಾರೆ. ಅದಕ್ಕಾಗಿ ಅವರು ಎಂತಹ ಹೀನ ಕೃತ್ಯವನ್ನು ಎಸಗಲು ತಯಾರಾಗಿದ್ದಾರೆ. ಇಂತಹ ಒಂದು ಘಟನೆ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯಲ್ಲಿ ನಡೆದಿದೆ. ತಾವು…

ನ.16 : ಡಾ| ಎಂ.ಎನ್.ರಾಜೇಂದ್ರ ಕುಮಾರ್‌ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ | ನ.22 ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಅವರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ ನ. 16ರಂದು ಬೆಳಗ್ಗೆ…

ಹೃದಯ ಕಸಿ ಮಾಡಿಸಿಕೊಂಡ ಮೊದಲ ವ್ಯಕ್ತಿಗೆ ವಿವಾಹ ಸಂಭ್ರಮ.. ಮದುವೆ ಬ್ಯುಸಿಯಲ್ಲಿ ಹೈದ!

ಅನ್ವರ್ ಕುಟುಂಬ ಸದಸ್ಯರು ಮದುವೆಗಾಗಿ ಹುಡುಗಿ ಹುಡುಕಾಡಲು ಶುರುಮಾಡಿದರು. ಆದರೆ ಕಸಿ ಬಗ್ಗೆ ಕೇಳಿದ ಅನೇಕ ಕುಟುಂಬ ಅವರ ಪ್ರಸ್ತಾಪ ತಿರಸ್ಕರಿಸಿದ್ದರಿಂದ ನಿರಾಶೆಗೊಂಡರು. ಈ ತಿಂಗಳ ಕೊನೆಯಲ್ಲಿ ಮದುವೆಯಾಗಲಿರುವ ಬದ್ಲಾಪುರ ನಿವಾಸಿ ಅನ್ವರ್ ಖಾನ್ (28) 6 ವರ್ಷಗಳ…

ಸವಣೂರು ಸೀತಾರಾಮ ರೈ ಅವರ ಜನ್ಮದಿನದ ಅಮೃತಮಹೋತ್ಸವ | ಅಭಿನಂದನಾ ಗ್ರಂಥ, ಸಾಕ್ಷ್ಯಚಿತ್ರ ಬಿಡುಗಡೆಗೆ ತೀರ್ಮಾನ

ಪುತ್ತೂರು:ಸಹಕಾರಿ, ಸಮಾಜಸೇವಕ ಕೆ.ಸೀತಾರಾಮ ರೈ ಸವಣೂರುರವರ ಜನ್ಮದಿನದ ಅಮೃತ ಮಹೋತ್ಸವವು ಬರುವ ವರ್ಷದ ಜೂ.9ರಂದು ನಡೆಯಲಿದ್ದು ಈ ಸಮಾರಂಭದಲ್ಲಿ ಹುಟ್ಟುಹಬ್ಬದ ಆಚರಣೆಯ ಸವಿನೆನಪನ್ನು ಸ್ಥಾಯಿಯಾಗಿಸುವ ಸಲುವಾಗಿ ಮೌಲಿಕವಾದ ಅಭಿನಂದನಾ ಗ್ರಂಥ ಹಾಗೂ ಸಾಕ್ಷ್ಯಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿದೆ. ದರ್ಬೆ ಪ್ರಶಾಂತ್…

ಬುಡೋಳಿ : 30 ಅಡಿ ಆಳಕ್ಕೆ ಉರುಳಿ ಬಿದ್ದ ಟ್ಯಾಂಕರ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರ್ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ…

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಚೂರಿ ಇರಿತ

ಪುತ್ತೂರು : ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೋರ್ವರಿಗೆ ಮದ್ಯ ವ್ಯಸನಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಬಗ್ಗೆ ವರದಿಯಾಗಿದೆ. ಚೂರಿ ಇರಿದ ವ್ಯಕ್ತಿ ಮೂಲತಃ ಸಕಲೇಶಪುರದ ನಿವಾಸಿ ಪ್ರಸಕ್ತ ಪುತ್ತೂರಿನಲ್ಲಿ ವಾಸ್ತವ್ಯವನ್ನು ಹೊಂದಿರುವ ವೆಂಕಟೇಶ್ ಎಂಬಾತನಾಗಿರತ್ತಾನೆ. ಚೂರಿ ಇರಿತಕ್ಕೆ…

ಓದಿದ ಶಾಲೆಗೆ ಹಳೆ ವಿದ್ಯಾರ್ಥಿಗಳ ಮಾದರಿ ಕೊಡುಗೆ
-ಕಲ್ಲುಗುಂಡಿ ಸರಕಾರಿ ಶಾಲೆಗೆ 2,41,741.00 ರೂ. ಮೌಲ್ಯದ ವಸ್ತು ಹಸ್ತಾಂತರ
-4 ಸಿಟಿಟಿವಿ, 1 ಇನ್ವರ್ಟರ್, ತಲಾ 26 ಬೆಂಚ್-ಡೆಸ್ಕ್, 8 ಫ್ಯಾನ್ ಕೊಡುಗೆ

ಸಂಪಾಜೆ (ಕಲ್ಲುಗುಂಡಿ): ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಶಾಲೆಗಳು ಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ತಾವು ಓದಿದ ಸರಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ಅನುಕೂಲಕರ ವಾತಾವರಣ ನಿರ್ಮಿಸುವ ಪ್ರಯತ್ನ…

ಅರವಣ ಪ್ರಸಾದದಲ್ಲಿ ಹಲಾಲ್ ಪ್ರಮಾಣ ಪತ್ರ ,ಅರಬೀ ಹೆಸರು?

ತಿರುವನಂತಪುರ : ಪ್ರಸಿದ್ದ ಯಾತ್ರಾ ಸ್ಥಳ ಶಬರಿಮಲೆ ದರ್ಶನಕ್ಕೆ ಈಗಾಗಲೇ ದೇಗುಲದ ಬಾಗಿಲು ತೆರೆಯಲಾಗಿದೆ.ಕೊರೊನಾ ಹಾವಳಿಯಿಂದ ಕಳೆದ ವರ್ಷ ಶಬರಿಮಲೆಗೆ ಯಾತ್ರೆ ಮಾಡಿದವರ ಸಂಖ್ಯೆ ತೀರಾ ಕಡಿಮೆ. ಈ ಬಾರಿ ದರ್ಶನಕ್ಕೆ ಕನಿಷ್ಟ ನಿಯಮಗಳೊಂದಿಗೆ ಅವಕಾಶ ನೀಡಲಾಗಿದ್ದು,ಮಾಲಾಧರಣೆ ಆರಂಭಗೊಂಡಿದೆ.ಈತನ್ಮದ್ಯೆ…

ಗಾಂಧಿ ಅವರ ರಾಮರಾಜ್ಯವನ್ನು ಸಾಕಾರ ಮಾಡುವುದು ಬಿಜೆಪಿಯ ಗುರಿ-ಬಿ.ಎಲ್‌.ಸಂತೋಷ್

ದೀನ್‌ ದಯಾಳ್‌ ಉಪಾಧ್ಯಾಯರ ಅಂತ್ಯೋ ದಯ, ಆಚಾರ್ಯ ವಿನೋಬಾ ಭಾವೆ ಅವರ ಸರ್ವೋದಯ ಹಾಗೂ ಮಹಾತ್ಮಾ ಗಾಂಧಿ ಅವರ ರಾಮ ರಾಜ್ಯವನ್ನು ಸಾಕಾರ ಮಾಡುವುದು ಬಿಜೆಪಿಯ ಗುರಿ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಹೇಳಿದರು.…

ಬಾಲಕಿಗೆ ಲೈಂಗಿಕ ದೌರ್ಜನ್ಯದ ಆರೋಪಿ ದಲಿತ ಮುಖಂಡ ರಾಜು ಹೊಸ್ಮಠ ಪರಾರಿಯಾಗಲು ಸಹಕಾರ | ಇಬ್ಬರ ಬಂಧನ

ಪುತ್ತೂರು: ಪೋಕ್ಸೋ ಕಾಯಿದೆಯಡಿ ಕೇಸು ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ದಲಿತ ಸಂಘಟಣೆಯ ಮುಖಂಡ ರಾಜು ಹೊಸ್ಮಠರವರು ಪರಾರಿಯಾಗಲು ಸಹಕಾರ ನೀಡಿರುವ ಆರೋಪದಡಿ ಉಜಿರೆಯ ಗಣೇಶ್ ಮತ್ತು ಮೂಡಿಗೆರೆಯ ಲಿಂಗಪ್ಪ ಎಂಬವರನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮ್ಮದೇ…