ಎಂ.ಎನ್.ಆರ್ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ : ಗೆಲುವಿಗಾಗಿ ಸವಣೂರಿನಲ್ಲಿ ವಿಶೇಷ ಪೂಜೆ
ಸವಣೂರು: ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಸಹಕಾರ ಕ್ಷೇತ್ರದ ದಿಗ್ಗಜ ಹಾಗೂ ದ.ಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಗೆಲುವಿಗಾಗಿ ದ.ಕ, ಜಿಲ್ಲಾ ಕೇಂದ್ರ ಸಹಕಾರ…










