ಗುರುವಾರ, 5 ನವೆಂಬರ್ 2026

News

ಮೀನುಗಾರಿಕೆಯ ಬೋಟ್ ನಲ್ಲಿ ಬೆಂಕಿ | ಮೀನುಗಾರರ ರಕ್ಷಣೆ

ಭಟ್ಕಳ :ಮೀನುಗಾರಿಕೆ ಮಾಡುತ್ತಿದ್ದ ಬೋಟ್ ನಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಉಂಟಾಗಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಬ್ಬಿ ಸಮುದ್ರದಲ್ಲಿ ನಡೆದಿದೆ. ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.…

ಬಲೀಂದ್ರ ಪೂಜೆ ಮಾಡಲು ಗದ್ದೆಗೆ ಹೋಗಿದ್ದ ಯುವಕ ವಿಷ ಜಂತು ಕಡಿದು ಮೃತ್ಯು

ಉಡುಪಿ : ಬಲೀದ್ರ ಪೂಜೆ ಮಾಡುವ ಸಲುವಾಗಿ ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದ ಪರಿಣಾಮ ಆತ ಮೃತಪಟ್ಟ ಘಟನೆ ಕಾಪುವಿನಲ್ಲಿ ಶುಕ್ರವಾರ ನಡೆದಿದೆ.ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ. ದೀಪಾವಳಿಯ ಬಲೀಂದ್ರ…

ಪುನೀತ್‌ ರಾಜ್‌ಕುಮಾರ್‌ ಅವರಿಗೆ 2021ನೇ ಸಾಲಿನ ‘ಬಸವಶ್ರೀ ಪ್ರಶಸ್ತಿ’

ಇತ್ತೀಚೆಗೆ ಅಗಲಿದ ಕನ್ನಡದ ಖ್ಯಾತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲು ಮುರುಘಾ ಮಠ ನಿರ್ಧರಿಸಿದೆ. ಮುಂದಿನ ವರ್ಷ ಬಸವ ಜಯಂತಿಯಂದು ಪುನೀತ್ ರಾಜ್‌ಕುಮಾರ್ ಕುಟುಂಬಕ್ಕೆ ಪ್ರಶಸ್ತಿ ಪ್ರದಾನ ಮಾಡುಲಾಗುತ್ತದೆ ಎಂದು…

100 ಮಹಿಳೆಯರನ್ನು ಕೊಂದು ಶವಗಳನ್ನೇ ರೇಪ್ ಮಾಡಿದ ವಿಕೃತ ಕಾಮಿ!!

ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾನೂನನ್ನು ಎಷ್ಟೇ ಕಠಿಣವಾಗಿಸಿದರು ಅತ್ಯಾಚಾರಿಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ ಮತ್ತು ಈ ಸಮಸ್ಯೆಗೆ ಮುಕ್ತಿ ಸಿಗುತ್ತಿಲ್ಲ. ಅದರಂತೆ ಇಲ್ಲೊಬ್ಬ ವ್ಯಕ್ತಿ ಅಂದರೆ ಅತ್ಯಾಚಾರಿ ಶವಗಳನ್ನು ಬಿಡದೆ ಅತ್ಯಾಚಾರ ಮಾಡುತ್ತಿದ್ದ ಘಟನೆಯೊಂದು ಬೆಳಕಿಗೆ…

ದೀಪಗಳ ಹಬ್ಬಕ್ಕೆ ಎಲ್ ಇಡಿ ಲೈಟ್ ಸೀರೆ ಧರಿಸಿದ ಮಹಿಳೆ !! | ಮಿರಿಮಿರಿ ಮಿಂಚುತ್ತಿರುವ ಆಕೆಯ ದೀಪಾವಳಿ ಉಡುಗೆಯ ವಿಡಿಯೋ ಫುಲ್ ವೈರಲ್

ದೀಪಾವಳಿ ಹಬ್ಬ ಎಂದ ತಕ್ಷಣ ಕಣ್ಣಮುಂದೆ ಬರುವುದು ದೀಪ, ಹಣತೆ, ಬೆಳಕು. ನಾವು ಪ್ರತಿನಿತ್ಯ ಮನೆಯಲ್ಲಿ ಬೆಳಗ್ಗೆ ಮತ್ತು ಸಾಯಂಕಾಲ ದೀಪ ಬೆಳಗುತ್ತೇವೆ, ದೀಪಾವಳಿ ಹಬ್ಬದಲ್ಲಿ ಹಣತೆ, ದೀಪ, ಬೆಳಕಿಗೆ ಬಹಳ ಪ್ರಾಮುಖ್ಯತೆ ಏಕೆ ಎಂದು ನೋಡಿದರೆ, ನಮ್ಮ…

ವೈಕುಂಠದಲ್ಲಿ ಅಣ್ಣಾವ್ರ ಜೊತೆ ‘ಅಪ್ಪು’ ಕಣ್ಣಾಮುಚ್ಚಾಲೆ | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಈ ಫೋಟೋ

ದೊಡ್ಮನೆ ಮಗನಾಗಿ, ಸ್ವಚ್ಛ ಸಿನಿಮಾಗಳ ನಟನಾಗಿ, ದುರ್ಬಲರ ಜೀವನದ ಆಶಾಕಿರಣವಾಗಿ ಬಾಳಿ ಬದುಕಿ ಸಾಧಿಸಿ ಇದೀಗ ಎಳೆ ವಯಸ್ಸಿನಲ್ಲೇ ಕಣ್ಮರೆಯಾಗಿ ಹೋಗಿದ್ದಾರೆ ಪುನೀತ್‌ ರಾಜ್‌ಕುಮಾರ್. ನಟನ ಸಾವು ಇಡೀ ಚಿತ್ರರಂಗ, ಕುಟುಂಬ, ಅಭಿಮಾನಿಗಳನ್ನು ಕಂಗಾಲಾಗಿಸಿದೆ. ಇದನ್ನು ಅಪ್ಪು ಅಭಿಮಾನಿಗಳು…

ಪಟಾಕಿ ಚೀಲದ ಮೇಲೆ ಮಗನನ್ನು ಕೂರಿಸಿ ಹೊರಟ ಅಪ್ಪ | ಪಟಾಕಿ ಸ್ಫೋಟಗೊಂಡು ಬೆಳಕಿನ ಹಬ್ಬದಂದೆ ಬಲಿಯಾಯಿತು ಇರಡು ಜೀವ

ದೀಪಾವಳಿಯನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಪೂಜೆ-ಪುನಸ್ಕಾರ, ದೀಪ ಹಚ್ಚಿ ಪಟಾಕಿ ಸಿಡಿಸುತ್ತಾ ಸಂಭ್ರಮದಲ್ಲಿ ಮುಳುಗಿಹೋಗಿದ್ದಾರೆ ದೇಶದ ಜನತೆ. ಅದಲ್ಲದೆ ಕೊನೆಯ ದಿನವಾದ ಇಂದು ಪಟಾಕಿ ಹೊಡೆಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಅದಕ್ಕಾಗಿ ನಿನ್ನೆಯಿಂದಲೇ ಪಟಾಕಿ ಖರೀದಿ ಜೋರಾಗಿದ್ದು, ಹಾಗೆ ಖರೀದಿಸಿದ…

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಟ್ವಿಟರ್ ಖಾತೆ ಹ್ಯಾಕ್!!

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವರು ಮಾಹಿತಿ ನೀಡಿದ್ದು, ನನ್ನ ಅಧಿಕೃತ ಟ್ವಿಟರ್ ಖಾತೆ…

ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ ಮಹಿಳೆಯೊಬ್ಬರು ಬಿಚ್ಚಿಟ್ಟ ರಹಸ್ಯ!!ತನ್ನ ಮಾಜಿ ಗಂಡ ಮಾಡಿದ ಮೋಸದ ಹಿಂದಿದೆಯಂತೆ ನಂಬರ್ 09

ಸಾಮಾಜಿಕ ಜಾಲತಾಣದ ಮೂಲಕ ದೇಶ ಆಧುನಿಕವಾಗಿ ಹೆಚ್ಚು ಮುಂದೆ ಬಂದಿದ್ದು, ಎಲ್ಲೋ ಪಾಶ್ಚತ್ಯ ದೇಶಗಳಲ್ಲಿದ್ದ ಆ ಟ್ರೆಂಡ್ ಇಂದು ಭಾರತದ ಮಡಿಲಿಗೂ ಕಾಲಿರಿಸಿದ್ದು ಇಲ್ಲಿನ ಮಹಿಳೆಯರು ತಮ್ಮ ಆಗುಹೋಗುಗಳನ್ನು, ಸಮಸ್ಯೆಗಳನ್ನು ಯಾವುದೇ ಮುಚ್ಚುಮರೆಯಿಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ…

ಬೆಳಕಿನ ಹಬ್ಬ ದೀಪಾವಳಿ- ಹೊಸಕನ್ನಡ ದೀಪದ ಬೆಳಕಿನೊಂದಿಗೆ ಸೆಲ್ಫಿ | ಬೆಳಕಿನ ಓಕುಳಿಯಲ್ಲಿ ಪ್ರಜ್ವಲಿಸಿದ ಮುಖಗಳು !

ಪಟಾಕಿ ಯಾರದ್ದೇ ಇರಲಿ, ಹಚ್ಚುವವರು ಯಾರೇ ಆಗಲಿ, ಅದರ ಬೆಳಕು ಕಣ್ತುಂಬಿ ಕೊಳ್ಳುವವರು ಮಾತ್ರ ನಾವಾಗಲೇಬೇಕು ! ದೀಪಾವಳಿ ಸಂಭ್ರಮವನ್ನು ಹೊಸಕನ್ನಡದೊಂದಿಗೆ ಹಂಚಿಕೊಳ್ಳಿ ಎಂಬ ನಮ್ಮ ಕರೆಗೆ ಹಲವಾರು ಓದುಗರು ಸ್ಪಂದಿಸಿದ್ದಾರೆ. ದೀಪಾವಳಿಯ ಬೆಳಕಿನ ಓಕುಳಿಯಲ್ಲಿ ಓದುಗರ ಸುಂದರ…