ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆಯ ಅಬ್ಬರ | ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಹಿಂಗಾರು ಮಳೆಯ ಜೊತೆಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ನಾಳೆ…










