ಗುರುವಾರ, 5 ನವೆಂಬರ್ 2026

News

ಹುಬ್ಬಳ್ಳಿ : ಡಾ. ಬದರೀನಾಥ ಜಹಗೀರದಾರಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ವಿಶ್ವ ಕನ್ನಡ ಬಳಗ(ರಿ ) ಹುಬ್ಬಳ್ಳಿ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ಅಕ್ಕನ ಬಳಗದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಯುವ ಸಾಹಿತಿ ಡಾ. ಬದರೀನಾಥ ಜಹಗೀರದಾರ ಅವರಿಗೆ…

2021-22ರ ಕಂಬಳ ವೇಳಾಪಟ್ಟಿ ಬಿಡುಗಡೆ ಮಾಡಿದ ಕಂಬಳ ಸಮಿತಿ

2021-22ರ ಸಾಲಿನ ಕಂಬಳಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕಂಬಳ ಸಮಿತಿಯು ಅಧಿಕೃತವಾಗಿ ಈ ವೇಳಾಪಟ್ಟಿ ಬಿಡುಗಡೆ ಮಾಡಿದೆ. 2021 ನವೆಂಬರ್ 27ರಿಂದ 2022 ಮಾರ್ಚ್ 26ರವರೆಗೆ ಒಟ್ಟು 19 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ.…

ಜಿಲ್ಲೆಯ ಗಂಡುಕಲೆ ಯಕ್ಷಗಾನಕ್ಕೆ ಅವಮಾನ, ಕರಾವಳಿಯಲ್ಲಿ ಭಾರೀ ಆಕ್ರೋಶ!ಮಣಿಪಾಲದ ಪಬ್ ಒಂದರಲ್ಲಿ ಮಹಿಷಾಸುರನ ವೇಷ ಹಾಕಿ ಡಿಜೆ ಆಪರೇಟ್ ಯುವಕನ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಣಿಪಾಲದ ಪಬ್ ಒಂದರಲ್ಲಿ ಯಕ್ಷಗಾನದ ಮಹಿಷಾಸುರನ ವೇಷ ಧರಿಸಿದ ಯುವಕನೊಬ್ಬ ಡಿಜೆ ಓಪರೇಟ್ ಮಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಕರಾವಳಿಯ ಯಕ್ಷ ಕಲಭಿಮಾನಿಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ದೇವಿ ಮಹಾತ್ಮೆ ಪ್ರಸಂಗದಲ್ಲಿ ಬರುವ ಮಹಿಷಾಸುರನ ವೇಷ…

ಮದ್ಯ ಬಂದ್ ಸಂದರ್ಭ ಒಂದು ಬಿಯರಿನ ಆಸೆಗೆ ಪುನೀತ್ ಗೆ ಕೀಳು ಮಟ್ಟದಲ್ಲಿ ಅವಮಾನ ಮಾಡಿದ ನಾರ್ಥಿಂಡಿಯನ್ | ರಾನೆಗೆ ದರ ದರ ಎಳೆದು ತಂದು ಬಂಧಿಸಿದ ಪೊಲೀಸರು

ಬೆಂಗಳೂರು: ಅಪ್ಪು ನಮ್ಮನ್ನೆಲ್ಲ ಅಗಲಿ ನಾಲ್ಕು ದಿನ ಸಂದರೂ, ಅವರ ನೆನಪು ಮಾತ್ರ ಚಿರವಾಗಿದೆ.ಸಾವಿನ ಬಗ್ಗೆ ತಿಳಿದು ಅದೆಷ್ಟೋ ಅಭಿಮಾನಿ ಬಳಗ ಇಂದಿಗೂ ಕಣ್ಣೀರಾ ಧಾರೆ ಹರಿಸುತ್ತಿದೆ. ಆದರೆ ಇಲ್ಲೊಬ್ಬ ಮದ್ಯದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ನಟ ಪುನೀತ್​…

ಮಂಗಳೂರು : ಬೈಕ್- ಲಾರಿ ನಡುವೆ ನಡೆದಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಸಾವು

ರಾಷ್ಟ್ರೀಯ ಹೆದ್ದಾರಿ 66 ರ ಕೆಪಿಟಿ ಜಂಕ್ಷನ್ ಬಳಿ ಭಾನುವಾರ ಮಧ್ಯಾಹ್ನ ಬೈಕ್ ಗೆ ಲಾರಿ ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಬೈಕ್ ಸವಾರ ಕಾರಿಂಜ ವಗ್ಗ ನಿವಾಸಿ ಪ್ರಶಾಂತ್ (37)…

ಕಾರ್ಕಳ : ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ತೆಂಗಿನ ಕಾಯಿ ಕೊಯ್ಯಲೆಂದು ಮರವೇರಿದ್ದ ವ್ಯಕ್ತಿ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ನಿತ್ಯಾನಂದ ಪ್ರಭು(41) ಘಟನೆಯಲ್ಲಿ ಮೃತ ದುರ್ದೈವಿಯಾಗಿದ್ದಾರೆ. ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದ…

ನ.8 ರಿಂದ ಅಂಗನವಾಡಿ ಆರಂಭ | 18 ತಿಂಗಳ ಬಳಿಕ ಮತ್ತೆ ತೆರೆಯಲಿದೆ ಅಂಗನವಾಡಿ

ಕೋವಿಡ್ ಕಾರಣದಿಂದ ಮುಚ್ಚಿದ್ದ ಶೈಕ್ಷಣಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದ್ದು, ಈಗಾಗಲೇ ಪ್ರಾಥಮಿಕ ಶಾಲೆಯಿಂದ ಹಿಡಿದು ಕಾಲೇಜು ತನಕ ಆರಂಭವಾಗಿದೆ.ಇದೀಗ ಒಂದೂವರೆ ವರ್ಷದ ಬಳಿಕ ಅಂಗನವಾಡಿಗಳನ್ನು ತೆರೆಯಲು ಸರಕಾರ ಸಜ್ಜಾಗಿವೆ. ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ ಅಂಗನವಾಡಿಗಳನ್ನು ತೆರೆಯುವಂತೆ ಸರಕಾರ…

ಸಾವಿನಲ್ಲೂ ಸಾರ್ಥಕತೆ ಮೆರೆದ ದ್ರುವತಾರೆ ಪುನೀತ್ ರಾಜ್ ಕುಮಾರ್.ನಾಲ್ವರು ಅಂಧರ ಬಾಳಿಗೆ ಬೆಳಕಾದ ಪುಣ್ಯವಂತ.

ನೇತ್ರ ಧಾನ ಮಹಾದಾನ ಎನ್ನಲಾಗುತ್ತದೆ. ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಹೃದಯ ಸ್ತಂಭನದಿಂದ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಜೀವಂತ ಇರುವಾಗ ಹಲವಾರು ರೀತಿಯ ದಾನವನ್ನು ಮಾಡಿದ್ದಾರೆ.ಆದರೆ ಸತ್ತ ಮೇಲೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ…

ಮೂಡುಬಿದಿರೆ : ಸಿಡಿಲು ಬಡಿದು ಇಬ್ಬರು ಯುವಕರು ಮೃತ್ಯು ,ಮೂವರು ಅಸ್ವಸ್ಥ

ಮೂಡಬಿದಿರೆ : ಸಿಡಿಲು ಬಡಿದ ಇಬ್ಬರು ಯುವಕರು ಮೃತಪಟ್ಟು ಮೂವರು ತೀವ್ರ ಅಸ್ವಸ್ಥರಾದ ಘಟನೆ ಮೂಡುಬಿದಿರೆ ಕಂಚಿಬೈಲ್‌ನಲ್ಲಿ ನಡೆದಿದೆ. ಮೃತರನ್ನು ಕಂಚಿಬೈಲು ನಿವಾಸಿಗಳಾದ ಯಶವಂತ (22) ಹಾಗೂ ಮಣಿಪ್ರಸಾದ್ (22)ಎಂದು ಗುರುತಿಸಲಾಗಿದೆ. ಅಸ್ವಸ್ಥರನ್ನು ಗಣೇಶ್, ಸಂದೀಪ್ ಹಾಗೂ ಪ್ರವೀಣ್…

ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿ :ಎ.ಸಿ.ಜಯರಾಜ್

ಕಡಬ: ಸರಕಾರವು ಜಾರಿಗೊಳಿಸಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆ ದೇಶದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಸಂವಿಧಾನ ವಿರೋಧ ಕಾಯ್ದೆಯನ್ನು ಜಾರಿಗೊಳಿಸುವ ವಿಚಾರವನ್ನು ರಾಜ್ಯದ ಮುಖ್ಯಮಂತ್ರಿಗಳು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಶನ್‌ನ ಅಧ್ಯಕ್ಷ ಎ.ಸಿ.ಜಯರಾಜ್ ಆಗ್ರಹಿಸಿದ್ದಾರೆ.…