ಕಾರ್ಕಳ : ಕ್ರಷರ್ ಮಾಲಿಕರಿಗೆ ಹಣದ ಬೇಡಿಕೆ |ಬೈಂದೂರು ರವಿ ಶೆಟ್ಟಿ ಸಹಿತ ಮೂರು ಮಂದಿಯ ವಿರುದ್ಧ ದೂರು
ಕಾರ್ಕಳ: ಹಣಕ್ಕೆ ಬೇಡಿಕೆಯಿಟ್ಟು ಬೆದರಿಸಿದ ಮೂವರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ಮಣ್ ದುರ್ಗ ಕ್ರಷರ್ ಮಾಲಿಕ ನಿತ್ಯಾನಂದ ಶೆಟ್ಟಿ ದೂರುದಾರರು. ಬೈಂದೂರು ರವಿ ಶೆಟ್ಟಿ ಮತ್ತಿಬ್ಬರ ವಿರುದ್ದ ದೂರು ನೀಡಿದ್ದಾರೆ. ಬೈಂದೂರು ನಿವಾಸಿ ರವಿ ಶೆಟ್ಟಿ…










