ಬುಧವಾರ, 4 ನವೆಂಬರ್ 2026

News

ಅಭಿಮಾನಿಗಳ ಮನಗೆದ್ದ ಭಾಗ್ಯವಂತ ಪುನೀತ್ ರಾಜ್ ಕಮಾರ್ ಅಂತ್ಯಕ್ರಿಯೆ ನಾಳೆ ನಡೆಯಲಿದೆ.: :ಸಿಎಂ ಬೊಮ್ಮಾಯಿ ಹೇಳಿಕೆ.

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ ಕುಮಾರ್ ರವರ ಕಿರಿಯ ಪುತ್ರ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು…

25 ಲಕ್ಷ ಆನ್‌ಲೈನ್‌ ಬಹುಮಾನ ಆಮಿಷ- 5.63 ಲಕ್ಷ ಕಳೆದುಕೊಂಡ ವ್ಯಕ್ತಿ

ವಾಟ್ಸ್ ಆ್ಯಪ್ ಗೆ ವಾಯ್ಸ್ ಸಂದೇಶ ಕಳುಹಿಸಿ 25 ಲಕ್ಷ ಹಣ ಬಹುಮಾನ ಬಂದಿರುವುದಾಗಿ ನಂಬಿಸಿ ಆನ್‌ಲೈನ್‌ ಮುಖಾಂತರ ವ್ಯಕ್ತಿಯೊಬ್ಬರಿಗೆ 5,63,150 ಲಕ್ಷ ರೂ. ವಂಚಿಸಿದ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ದಿವಾಕರ್…

ಕರ್ನಾಟಕ-ಕೇರಳ ಅಂತರಾಜ್ಯ ಬಸ್ ಸಂಚಾರ ಸದ್ಯಕ್ಕಿಲ್ಲ

ಮಂಗಳೂರು : ಕರ್ನಾಟಕ-ಕೇರಳ ಅಂತರಾಜ್ಯ ಬಸ್‌ ಸಂಚಾರ ಸದ್ಯ ಆರಂಭವಾಗದು.ಒಂದು ವಾರ ಯಥಾಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ನ.1ರಿಂದ ಬಸ್‌ ಸಂಚಾರ ಪುನರಾರಂಭವಾಗುವು ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ. ಒಂದು ವಾರಗಳ…

ಮಂಗಳೂರು : ಜೀಪು ಡಿಕ್ಕಿ ಹೊಡೆದು ನೆಲ್ಯಾಡಿಯ ವ್ಯಕ್ತಿ ಸಾವು

ಜೀಪು ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದಿದೆ. ಗೋಳಿತೊಟ್ಟು ಶಾಂತಿನಗರ ನಿವಾಸಿ ರವೀಂದ್ರ ಆಚಾರಿ (40) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಲಾರಿಯೊಂದರಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶುಕ್ರವಾರದಂದು ರಾತ್ರಿ…

ಬಂಟ್ವಾಳ : ಜಿಲ್ಲಾ ಮಟ್ಟದ ಸಾಲ ಸಂಪರ್ಕ, ವಿವಿಧ ಯೋಜನೆಗಳ ಮಾಹಿತಿ ಕಾರ್ಯಗಾರಕ್ಕೆ ಚಾಲನೆ

ಬಂಟ್ವಾಳ : ಇಲ್ಲಿನ ಬಂಟರ ಭವನದಲ್ಲಿ ಅ. 30ರಂದುಜಿಲ್ಲೆಯ ರಾಷ್ಟ್ರೀಕೃತ, ಖಾಸಗಿ, ಸ್ಥಳೀಯ ಬ್ಯಾಂಕ್‍ಗಳು, ನರ್ಬಾರ್ಡ್ ಮತ್ತು ವಿವಿಧ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ…

ಫೋನ್ ಕಳೆದು ಹೋದ ಸಂದರ್ಭದಲ್ಲಿ ಗೂಗಲ್ ಪೇ, ಫೋನ್ ಪೇ ನಿಷ್ಕ್ರಿಯಗೊಳಿಸಿ ಖಾತೆಯನ್ನು ಸುರಕ್ಷಿತವಾಗಿರಿಸುವ ಬಗ್ಗೆ ನಿಮಗೆ ತಿಳಿದಿದೆಯೇ ??| ಇಲ್ಲಿದೆ ಆ ಬಗ್ಗೆ ಸಂಪೂರ್ಣ ಮಾಹಿತಿ

ಇದು ಡಿಜಿಟಲ್ ಯುಗ. ಯಾವುದೇ ಕೆಲಸಗಳದರೂ ಸರಿ, ಫೋನ್ ಅತ್ಯಗತ್ಯ ಸಾಧನ. ಈಗಂತೂ ಶಾಪಿಂಗ್ ಮಾಡಲು ಜೇಬಿನಲ್ಲಿ ಪರ್ಸ್ ಇರಲೇಬೇಕಾದ ಅಗತ್ಯವಿಲ್ಲ, ಕೈಯಲ್ಲಿ ಮೊಬೈಲ್ ಇದ್ರೆ ಸಾಕು. ಹೌದು, ತರಕಾರಿಯಿಂದ ಹಿಡಿದು ಬಟ್ಟೆ ತನಕ ಎಲ್ಲ ವಸ್ತುಗಳ ಖರೀದಿಗೆ…

ಮಂಗಳೂರು | ಅಕ್ರಮ ಚಿನ್ನ ಸಾಗಾಟ, ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೋರ್ವ ದುಬೈಯಿಂದ 32,55,330 ರೂ. ಮೌಲ್ಯದ…

ಪೆರ್ಲ :ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ!!ಮೃತ ಯುವತಿ ವಿಟ್ಲ ಕಾಲೇಜೊಂದರ ಅಂತಿಮ ಪದವಿ ವಿದ್ಯಾರ್ಥಿನಿ

ಪೆರ್ಲ: ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿಗಳ ಪುತ್ರಿ ಶ್ರಾವ್ಯ (20) ಎಂದು…

ಹಸುಗೂಸಿನ ಮುಂದೆಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಪೋಷಕರು | ಮಗುವಿನ ಸಮ್ಮುಖದಲ್ಲೇ ಮದುವೆಯಾಗಲು ಕಾರಣವಾದರೂ ಏನು??

ಕೆಲವು ಮಕ್ಕಳಿಗೆ ತಮ್ಮ ತಂದೆ-ತಾಯಿ ಮದುವೆ ನೋಡಬೇಕೆಂಬ ಹುಚ್ಚು ಆಸೆ ಇರುತ್ತದೆ. ಕೆಲವರು ಅದನ್ನು ಈಡೇರಿಸಲು ಮದುವೆಯ ವಾರ್ಷಿಕೋತ್ಸವದಂದು ತಂದೆ-ತಾಯಿಗಳಿಗೆ ಪುನರ್ವಿವಾಹ ಮಾಡಿಸುವುದುಂಟು. ಆದರೆ ಮದುವೆಯ ಮುಂಚೆ ಹುಟ್ಟಿದ ಮಗುವಿನ ಮುಂದೆಯೇ ತಂದೆ-ತಾಯಿ ಮದುವೆಯಾದ ಘಟನೆಯೊಂದು ಎಲ್ಲರನ್ನು ಆಶ್ಚರ್ಯಗೊಳಿಸಿದೆ.…

ಕೆಯ್ಯೂರು ನಿವಾಸಿ ಯುವಕ ಶ್ರೀಧರ ನಿಧನ

ಪುತ್ತೂರು: ಕೆಯ್ಯೂರು ಗ್ರಾಮದ ಬೈರೆತ್ತಿಕೆರೆ ದಿ. ನಾರಾಯಣ ನಾಯ್ಕರ ಪುತ್ರ ಶ್ರೀಧರ (30ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.30 ರಂದು ನಿಧನರಾದರು. ಇವರು ಕಾಂಗ್ರೇಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ದ್ದವರು. ಮೃತರು ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ಮೃತರ…