ಬುಧವಾರ, 4 ನವೆಂಬರ್ 2026

News

1 ಲಕ್ಷ ವ್ಯಯಿಸಿ ನಾಲ್ಕು ತಿಂಗಳಲ್ಲಿ 8 ಲಕ್ಷ ಗಳಿಸುವ ಈ ಬೆಳೆಯ ಬಗ್ಗೆ ನಿಮಗೆ ಮಾಹಿತಿ ಇದೆಯೇ?? | ಸರ್ಕಾರದ ಸಬ್ಸಿಡಿಯೂ ಸಿಗುವ ಈ ಬೆಳೆಯ ಬಗ್ಗೆ ಸ್ವಲ್ಪ ತಿಳಿದುಕೊಳ್ಳೋಣ ಬನ್ನಿ

ಕೃಷಿಕ ಅಂದ ಮೇಲೆ ಆತ ಕಡಿಮೆ ಖರ್ಚಿನಲ್ಲಿ ಯಾವ ಬೆಳೆ ಬೆಳೆದರೆ ಉತ್ತಮ ಎಂದು ಯೋಚಿಸುತ್ತಾನೆ. ತಾನು ಬೆಳೆವ ಗಿಡ ಎಷ್ಟು ಪ್ರಯೋಜನ ನೀಡುತ್ತೆ ಎಂಬುದರ ಮೇಲೆ ಅವಲಂಬಿಸಿರುತ್ತಾರೆ. ಅಂತಹ ರೈತರಿಗೆ ಇಲ್ಲೊಂದು ಕಡಿಮೆ ಹಣ ಖರ್ಚು ಮಾಡಿ,…

ಪುತ್ತೂರು | ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಅಪಘಾತದಲ್ಲಿ ನಿಧನ

ಪುತ್ತೂರು ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯಮಾರ್ಕೆಟಿಂಗ್ ಮ್ಯಾನೇಜರ್ ಲಾರಿ ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಇಂದು ಸಾವನ್ನಪ್ಪಿದ್ದಾರೆ. ಮೃತರನ್ನು ವಿದ್ಯಾ ಕಣ್ವತೀರ್ಥ ಎಂದು ಗುರುತಿಸಲಾಗಿದೆ. ಮಂಗಳೂರಿನ ಪಡೀಲ್‌ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ತೀವ್ರಗಾಯಗೊಂಡು ಅವರು…

ಅನಾರೋಗ್ಯದಿಂದ ಜಿಗುಪ್ಸೆಗೊಂಡು ಜಿಲ್ಲಾಸ್ಪತ್ರೆಯ ವಾರ್ಡಿನಲ್ಲಿಯೇ ಆತ್ಮಹತ್ಯೆಗೆ ಶರಣಾದ ರೋಗಿ

ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ವಾರ್ಡಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಜೋಕಟ್ಟೆಯ ಮೈಂದಗುರಿ ನಿವಾಸಿ ಯೋಗೀಶ್ ಕೋಟ್ಯಾನ್(55) ಎಂದು ಗುರುತಿಸಲಾಗಿದೆ. ಕ್ಷಯರೋಗಕ್ಕೆ ತುತ್ತಾಗಿದ್ದ ಇವರು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ವಿಪರೀತ…

ಕೀಟಲೆ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಶಾಲೆಯ ಮೇಲಿನ ಮಹಡಿಯಿಂದ ತಲೆ ಕೆಳಗಾಗಿ ನೇತಾಡಿಸಿದ ಮುಖ್ಯಶಿಕ್ಷಕ

ವಿದ್ಯಾರ್ಥಿಯೋರ್ವನನ್ನು ಶಾಲೆಯ ಮಹಡಿಯಿಂದ ಕಾಲು ಹಿಡಿದು ತಲೆ ಕೆಳಗಾಗಿ ನೇತಾಡಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಿದೆ. ಈ ಪ್ರಕರಣದಲ್ಲಿ ಉತ್ತರಪ್ರದೇಶದ ಮಿರ್ಝಾಪುರ ಶಾಲೆಯೊಂದರ ಮುಖ್ಯೋಪಾಧ್ಯಾಯರನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆಯಲ್ಲಿ ಮಧ್ಯಾಹ್ನದ ಊಟದ ವೇಳೆ ಬೇರೆ ಬೇರೆ ತರಗತಿಗಳ…

ಪುನೀತ್ ರಾಜಕುಮಾರ್ ಅವರ ನಿಧನದಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ

ನಟ ಪುನೀತ್ ರಾಜಕುಮಾರ್ ರವರ ನಿಧನದ ಸುದ್ದಿ ಕೇಳಿ ಅವರ ಅಪ್ಪಟ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಪೇಟೆ ತಾಲೂಕು ಬಂಡಿಗೇರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಬಂಡಿಗೇರಿ ಗ್ರಾಮದ ಸಾದ್ದಪ್ಪ(40) ಎಂಬವನೇ ಪುನೀತ್…

ಕಡಬ : ಮರ್ದಾಳ ಗ್ರಾ.ಪಂ.ನಲ್ಲಿ ಸದಸ್ಯರ ಗಮನಕ್ಕೆ ಬಾರದೆ ಕ್ರಿಯಾ ಯೋಜನೆ ತಯಾರಿ ಆರೋಪ ,ಧರಣಿ ಕುಳಿತ ಮೂವರು ಸದಸ್ಯರು

ಕಡಬ : ಸದಸ್ಯರ ಗಮನಕ್ಕೆ ತಾರದೆ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಈ ಬಗ್ಗೆ ಅಧ್ಯಕ್ಷರು ಹಾಗೂ ಪಿಡಿಒ ಅವರನ್ನು ಪ್ರಶ್ನಿಸಿದಾಗ ಉಡಾಫೆಯಿಂದ ಉತ್ತರ ನೀಡಿದ್ದಾರೆ ಎಂದು ಆರೋಪಿಸಿ ಮರ್ಧಾಳ ಗ್ರಾಮ ಪಂಚಾಯತ್ ನ ಮೂವರು ಸದಸ್ಯರು ಪಂಚಾಯತ್ ಒಳಗಡೆ…

ಕಡಬ : ಕೌಟುಂಬಿಕ ಕಲಹ | ದಾರಿ ಮಧ್ಯೆಯೇ ಪತ್ನಿ,ಮಕ್ಕಳನ್ನು ಕಾರಿನಿಂದ ಇಳಿಸಿ ಹೋದ ಪತಿರಾಯ

ಕಡಬ : ಕಾರಿನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವರು ತನ್ನ ಹೆಂಡತಿ ಹಾಗೂ ಮಗಳನ್ನು ದಾರಿ ಮಧ್ಯೆಯೇ ಬಿಟ್ಟು ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಸಿರಿಬಾಗಿಲು ನಿವಾಸಿ 9 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇದರ ಪೈಕಿ…

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

ಪುತ್ತೂರು: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಪುತ್ತೂರು ಜಿಲ್ಲಾಧ್ಯಕ್ಷರಾದ ಜಾಬೀರ್ ಅರಿಯಡ್ಕ ರವರು ಮಾತನಾಡಿ ಬಾಂಗ್ಲಾ…

ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ…

ಬೆಳ್ತಂಗಡಿ : ಪತ್ನಿಗೆ ವಂಚಿಸಿ ಎರಡನೇ ಮದುವೆಯಾದ ಸರ್ವೆ ಇಲಾಖೆಯ ನೌಕರ , ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಪತಿ ಮತ್ತು ಆತನ ತಾಯಿ ಮಾನಸಿಕವಾಗಿ ಹಿಂಸೆ ನೀಡಿದಲ್ಲದೆ, ತನ್ನನ್ನು ವಂಚಿಸಿ ಎರಡನೇ ಮದುವೆಯಾಗಿದ್ದಾನೆ ಎಂದು ಆರೋಪಿಸಿ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಗ್ರಾಮದಲ್ಲಿ ನಡೆದಿದೆ.…