Explosion: ಮನೆಯಲ್ಲೇ ಬಾಂಬ್ ತಯಾರಿ ವೇಳೆ ಸ್ಫೋಟ: ಮೂವರು ಸಾವು
Explosion: ಮನೆಯಲ್ಲೇ ಬಾಂಬ್‌ಗಳು ಸ್ಫೋಟಗೊಂಡ (Explosion) ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal) ಖಯರ್ತಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮಾಮುನ್ ಮೊಲ್ಲಾ, ಸಕಿರುಲ್ ಸರ್ಕಾರ್ ಮತ್ತು ಮುಸ್ತಾಕಿನ್ ಶೇಖ್…