ಮಂಗಳವಾರ, 27 ಅಕ್ಟೋಬರ್ 2026
Trending

News

ಬೆಂಗಳೂರಿಗೆ ಬಂದ ಶಾಸಕರು ಎರಡೆರಡು ಮದುವೆಯಾಗಿದ್ದಾರೆ – ಸಿಎಂ ಡಿಕೆಶಿ

ಕರ್ನಾಟಕ ವಿಧಾನಸಭೆಯಲ್ಲಿ ವಿಶೇಷ ಅಧಿವೇಶನ ನಡೆಯುತ್ತಿದ್ದು, ಕಲಾಪದಲ್ಲಿ ರಾಜ್ಯದ ಬರ ಪರಿಸ್ಥಿತಿ ಹಾಗೂ ರಾಜಧಾನಿ ಬೆಂಗಳೂರಿನ ಬೆಳವಣಿಗೆಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಹೇಳಿಕೆಯೊಂದು ಇಡೀ ಸದನವನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.…

ರಸ್ತೆ ಬದಿ ಮೂತ್ರ ಮಾಡುವಾಗ ಖಾಸಗಿ ಅಂಗ ಕಂಡರೆ ಲೈಂಗಿಕ ದೌರ್ಜನ್ಯ ಅಲ್ಲ – ಕರ್ನಾಟಕ ಹೈಕೋರ್ಟ್!!

ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ  ಆಕಸ್ಮಿಕವಾಗಿ ದೇಹದ ಖಾಸಗಿ ಅಂಗಗಳು ಮಹಿಳೆಗೆ ಕಾಣಿಸಿದರೆ, ಅದನ್ನು ‘ಲೈಂಗಿಕ ಕಿರುಕುಳ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ…

ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟದ ಕಚೇರಿ ಉದ್ಘಾಟನೆ

ಧರ್ಮಸ್ಥಳ, ಸೆ.25: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದಿ.ಸೆ.28 ರಿಂದ ಅ.04 ರವರೆಗೆ ನಡೆಯುವ ಭಜನಾ ಕಮ್ಮಟದ ಮೇಲುಸ್ತುವಾರಿಯನ್ನು ನೋಡಿಕೊಳ್ಳುವ ಸಲುವಾಗಿ ಮಹೋತ್ಸವದ ಸಭಾ ಭವನದಲ್ಲಿ ಕಚೇರಿ ಪ್ರಾರಂಭ ಮಾಡಲಾಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಶ್ರೀಯುತ ಸುಬ್ರಮಣ್ಯಪ್ರಸಾದ್‌ ಕಮ್ಮಟದ…

ವಾಣಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 24ರಂದು ರಾಷ್ಟ್ರೀಯ ಸೇವಾ ಯೋಜನೆ (NSS) ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶಂಕರ್ ರಾವ್ ಸಂಪನ್ಮೂಲ…

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ‘ಮಂಕುತಿಮ್ಮನ ಕಗ್ಗ – ಜೀವನ ಮೌಲ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಜಿರೆ, ದಿ.‌ಸೆ.24 : ಮಂಕುತಿಮ್ಮನ ಕಗ್ಗವು ಕೇವಲ ಕಾವ್ಯ ಸಂಕಲನವಾಗಿರದೆ ಬದುಕನ್ನು ಅರ್ಥೈಸುವ ಮಹತ್ವದ ಗ್ರಂಥವಾಗಿದೆ. ಕಗ್ಗದಲ್ಲಿರುವ ಜೀವನ ದರ್ಶನ ಮತ್ತು ಸಾತ್ವಿಕ ಚಿಂತನೆಗಳು ಸಕಾರಾತ್ಮಕ ಜೀವನದೃಷ್ಟಿಯನ್ನು ಬೆಳೆಸಲು ಸಹಕಾರಿಯಾಗಿದೆ. ಕಗ್ಗದಲ್ಲಿನ ಪ್ರತಿಯೊಂದು ಸಾಲುಗಳಲ್ಲಿ ಮಾನವನ ಜೀವನಾನುಭವಗಳ ಸಾರವನ್ನು…

ನೀಲಿ ಶಾಲಿನ ಬಗ್ಗೆ ಪ್ರತಾಪ್ ಸಿಂಹ ಹೇಳಿಕೆ ದುರಹಂಕಾರದ ಪರಮಾವಧಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ದಲಿತ ಸಂಘಟನೆಗಳ ಕಾರ್ಯಕರ್ತರು ಹಾಗೂ ದಲಿತ ಸಮುದಾಯದ ಸ್ವಾಭಿಮಾನದ ಸಂಕೇತವಾಗಿರುವ ನೀಲಿ ಶಾಲಿನ ಕುರಿತು ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ…

1000 ಚ.ಮೀ.ವರೆಗಿನ ಏಕ ನಿವೇಶನ ಲೇಔಟ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ

ಬೆಳ್ತಂಗಡಿ : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1000 ಚದರ ಮೀಟರ್‌ವರೆಗಿನ ಏಕ ನಿವೇಶನ (Single Plot/Single Layout) ಲೇಔಟ್ ಪ್ಲಾನ್‌ಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ವಹಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೆಪಿಸಿಸಿ ಪ್ರಧಾನ…

ಬಂಟ್ವಾಳ : ಹೆಜ್ಜೇನು ದಾಳಿ- ಮಹಿಳೆ ಸಾವು

ಬಂಟ್ವಾಳ ಕಸಬಾ ಗ್ರಾಮದ ಕೆಮ್ಮಟ್ಟೆ ಗುಡ್ಡೆಯಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಕೆಮ್ಮಟ್ಟೆ ಗುಡ್ಡೆ ನಿವಾಸಿ ಕಮಲಾ (74) ಎಂದು ಗುರುತಿಸಲಾಗಿದೆ.ಕಮಲಾ ಅವರು…

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ 48 ಗಂಟೆ ಗಡುವು – ದೇಶಾದ್ಯಂತ ಹೋರಾಟದ ಎಚ್ಚರಿಕೆ ಕೊಟ್ಟ ‘ಜಿರಲೆ ಪಾರ್ಟಿ’

ಮುಖ್ಯ ಚುನಾವಣಾ ಆಯುಕ್ತರಾಗಿರುವ ಜ್ಞಾನೇಶ್ ಕುಮಾರ್ ಅವರು 48 ಗಂಟೆಗಳಲ್ಲಿ ರಾಜೀನಾಮೆಯನ್ನು ಕೊಡಬೇಕು. ಇಲ್ಲದಿದ್ದರೆ ದೇಶಾದ್ಯಂತ ಹೋರಾಟವನ್ನು ನಡೆಸಲಾಗುವುದು ಎಂದು ಕಾಕ್ರೋಚ್ ಜನತೆಯ ಪಾರ್ಟಿಯು ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಭಿಜಿತ್ ದೀಪ್ಕೆ, 48 ಗಂಟೆಗಳ…

ಎಸ್.ಡಿ.ಎಂ ಪಾಲಿಟೆಕ್ನಿಕ್ : ಕೃಷಿ ಮಾಹಿತಿ ಕಾರ್ಯಾಗಾರ

ಉಜಿರೆ, ದಿ. ಸೆ.24: ವಿದ್ಯಾರ್ಥಿಗಳಲ್ಲಿ ಕೃಷಿ, ಪರಿಸರ ಸಂರಕ್ಷಣೆ ಹಾಗೂ ಔಷಧೀಯ ಸಸ್ಯಗಳ ಮಹತ್ವದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ, ಯುವ ರೆಡ್…