ಬುಧವಾರ, 4 ನವೆಂಬರ್ 2026

News

ಭಾನುವಾರದವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ, ಅಘೋಷಿತ ಬಂದ್ ಸ್ಥಿತಿ ನಿರ್ಮಾಣ

ಬೆಂಗಳೂರು : ಇಡೀ ಕರ್ನಾಟಕ ಇವತ್ತು ತಲ್ಲಣ. ಇಂದು ಅ.29 ರ ಶುಕ್ರವಾರ ಮಧ್ಯಾಹ್ನ ‌ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುನೀತ್ ಅವರ ನಿಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ…

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ | ಕಾರ್ಕಳದ ನಾಲ್ವರ ದುರ್ಮರಣ ,ಐವರಿಗೆ ಗಂಭೀರ ಗಾಯ

ಕಾರ್ಕಳ : ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಗುಂಬೆ ಘಾಟಿಯ 5ನೇ ತಿರುವಿನ ರಸ್ತೆ ತಡೆಗೋಡೆ ಬಡಿದು ಸುಮಾರು ನೂರು ಅಡಿ ಆಳದ ಕಂದಕಕ್ಕೆ ಬಿದ್ದು,ಕಾರ್ಕಳದ ನಾಲ್ವರು ಮೃತಪಟ್ಟು,ಐವರು ಗಂಭೀರ ಗಾಯಗೊಂಡ…

ಸವಣೂರು ; ಯುವಕ ಮಂಡಲಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ, ಅ.31 ಪದಗ್ರಹಣ

ಅಧ್ಯಕ್ಷರಾಗಿ ಪ್ರಕಾಶ್ ಮಾಲೆತ್ತಾರು,ಕಾರ್ಯದರ್ಶಿಯಾಗಿ ಜಿತಾಕ್ಷ ಜಿ. ಸವಣೂರು ; ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಮಹಾಸಭೆಯು ಅಧ್ಯಕ್ಷ ರಕ್ಷಿತ್ ಕುದ್ಮರು ಅವರ ಅಧ್ಯಕ್ಷತೆಯಲ್ಲಿ ಯುವಕ ಮಂಡಲದ ಯುವ ಸಭಾಭವನದಲ್ಲಿ ನಡೆಯಿತು.ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ…

ಮನೆಯ ಗೋಡೆಯ ಸುಣ್ಣವನ್ನೇ ತನ್ನ ಉಗುರುಗಳಿಂದ ಕೆರೆದು ತಿನ್ನೋ ಮಹಿಳೆ | ಇದುವೇ ಈಕೆಯ ಜೀವನದ ಅತಿ ದೊಡ್ಡ ಚಟವಂತೆ!?

ಒಬ್ಬೊಬ್ಬರಿಗೆ ಒಂದೊಂದು ರೀತಿಯ ವಿಚಿತ್ರ ಅಭ್ಯಾಸಗಳಿರುತ್ತದೆ. ಇದನ್ನು ವ್ಯಸನ ಎನ್ನಬಹುದು. ಧೂಮಪಾನ, ಮದ್ಯಪಾನ ಸಾಮಾನ್ಯ ವ್ಯಸನವಾದರೆ ಇತ್ತೀಚೆಗೆ ಕೇಳಿಬರುತ್ತಿರುವ ಪ್ರಮುಖವಾದ ವ್ಯಸನ ಡ್ರಗ್ಸ್ ಸೇವನೆ. ಆದರೆ, ವ್ಯಸನವೆಂದರೆ ಇದಿಷ್ಟೇ ಅಲ್ಲ, ಗಮ್‌ , ಪೆಟ್ರೋಲ್, ಡೀಸೆಲ್, ಸೀಮೆಎಣ್ಣೆ ವಾಸನೆ…

ನೆಲ್ಯಾಡಿ:ಅಪರಿಚಿತ ವ್ಯಕ್ತಿಯಿಂದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ!!?? ಕೆಲ ಹೊತ್ತಿನಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರಕರಣದ ಸತ್ಯಾಸತ್ಯತೆ ಇಲ್ಲಿದೆ

ಕೆಲ ಹೊತ್ತಿನಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರ ಫೋಟೋ ಹಾಕಿ ನೆಲ್ಯಾಡಿ ಖಾಸಗಿ ಶಾಲೆಯಿಂದ ವಿದ್ಯಾರ್ಥಿನಿಯೋರ್ವಳನ್ನು ಕಿಡ್ನಾಪ್ ಮಾಡಲು ಯತ್ನಿಸಿ ಪರಾರಿಯಾದ ಎಂಬ ಸುದ್ದಿ ಹಬ್ಬಿದ್ದು ಪ್ರಕರಣದ ಸತ್ಯಾಸತ್ಯತೆ ಹೊರಬಿದ್ದಿದೆ. ಕಿಡ್ನಾಪ್ ಮಾಡಿದ್ದಾನೆ ಎನ್ನುವ ವ್ಯಕ್ತಿ ಬಾಲಕಿಯ ಸಂಬಂಧಿಯಾಗಿದ್ದು, ಬಾಲಕಿ…

ಎಟಿಎಂ ನಿಂದ ಹಣ ಹಿಂಪಡೆಯುವ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆ ಜಾರಿಗೆ ತಂದ ಎಸ್ ಬಿಐ | ಏನಿದು ಹೊಸ ವಿಧಾನ?? ಇಲ್ಲಿದೆ ಮಾಹಿತಿ

ನವದೆಹಲಿ: ಬ್ಯಾಂಕ್ ಗೆ ಸಂಬಂಧ ಪಟ್ಟಂತೆ ಗ್ರಾಹಕರಿಗೆ ಅದೆಷ್ಟೋ ವಂಚಕರಿಂದ ಮೋಸ ನಡೆಯುತ್ತಲೇ ಇದೆ. ಈ ಮೋಸದ ಜಾಲವನ್ನು ತಪ್ಪಿಸಲು ಭಾರತದ ಅತಿದೊಡ್ಡ ಬ್ಯಾಂಕ್‌ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಲಕ್ಷಾಂತರ ಗ್ರಾಹಕರಿಗೆ ಬ್ಯಾಂಕಿಂಗ್ ಅನ್ನು…

ಉಪ್ಪಿನಂಗಡಿ | ತೋಟದಲ್ಲಿ ಅಡಿಕೆ ಕದಿಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳ, ಕಳ್ಳನನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ತೋಟವೊಂದರಲ್ಲಿ ಅಡಿಕೆ ಕದಿಯುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿದ ಕಳ್ಳನನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿಗೆ ಸಮೀಪದ ಬಾರ್ಯ ಗ್ರಾಮದ ಸರಳಿಕಟ್ಟೆಯಲ್ಲಿ ನಡೆದಿದೆ. ಕಳ್ಳನನ್ನು ಪುತ್ತೂರು ಮೂಲದ ಪ್ರಕಾಶ್ ಎಂದು ಗುರುತಿಸಲಾಗಿದೆ. ಸರಳಿಕಟ್ಟೆಯ ಉಸ್ಮಾನ್ ಎಂಬವರ ತೋಟದಿಂದ…

ಬೆಳ್ಳಾರೆ : ಉಸ್ಮಾನ್ ಹಾಜಿ ಮಂಡೇಪು ನಿಧನ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮಾಜಿ ಸದಸ್ಯರೂ ,ಬೆಳ್ಳಾರೆಯ ಉದ್ಯಮಿ ಬಶೀರ್ ಬಿ ಎ ಇವರ ತಂದೆ ಉಸ್ಮಾನ್ ಹಾಜಿ ಮಂಡೇಪು (81) ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 29 ರಂದು ನಿಧನರಾದರು. ಮೃತರು ಪತ್ನಿ ,ಪುತ್ರ ಹಾಗೂ ಅಪಾರ…

ನಿವೃತ ಅಂಚೆ ಇಲಾಖೆ ಉದ್ಯೋಗಿ ಪೂವಪ್ಪ ಪೂಜಾರಿ ಮುಕ್ಕೂರು ನಿಧನ

ಸುಳ್ಯ : ಪೆರುವಾಜೆ ಗ್ರಾಮದ ಮುಕ್ಕೂರು ನಿವಾಸಿ ನಿವೃತ್ತ ಅಂಚೆ ಉದ್ಯೋಗಿ ಪೂವಪ್ಪ ಪೂಜಾರಿ ಮುಕ್ಕೂರು (72) ಅ.29 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮುಕ್ಕೂರು ಶಾಖಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮ್ಯಾನ್ ಆಗಿ ಸುದೀರ್ಘ ಕಾಲ ಸೇವೆ…

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೇರಿಂಗ್ ಕಟ್ | ಚರಂಡಿಗೆ ನುಗ್ಗಿದ ಬಸ್, ತಪ್ಪಿದ ಭಾರೀ ಅನಾಹುತ

ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೇರಿಂಗ್ ಹಠಾತ್ತನೆ ತುಂಡಾಗಿ, ಬಸ್ ರಸ್ತೆ ಬದಿಯ ಚರಂಡಿಗೆ ನುಗ್ಗಿದ ಘಟನೆ ಶಿವಮೊಗ್ಗದ ಹೊಳಲೂರಿನಲ್ಲಿ ನಡೆದಿದೆ. ದಾವಣಗೆರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್, ಹೊಳಲೂರಿನಲ್ಲಿ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ತೆರಳುವಾಗ ಸ್ಟೇರಿಂಗ್ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡು ನೇರವಾಗಿ…