Browsing Category

News

ಬೆಳ್ಳಾರೆ: ಅಟ್ಟದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಸುಳ್ಯ: ಮನೆಯ ಅಟ್ಟದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೆಳ್ಳಾರೆ ಗ್ರಾಮದ ಬೊಳಿಯಮೂಲೆ ಎಂಬಲ್ಲಿ ಮುತ್ತುಲಿಂಗಂ ಎಂಬವರು ಫೆ. 5 ರಂದು ಮನೆಯ ಅಟ್ಟಕ್ಕೆ ಹತ್ತಿದ್ದು ಈ ಸಂದರ್ಭದಲ್ಲಿ

ಪುತ್ತೂರಿನ ವಿಡಿಯೋಗ್ರಾಫರ್ ಪ್ರಸನ್ನ ಅಜೇಯನಗರ ಆತ್ಮಹತ್ಯೆ

Prasanna ಪುತ್ತೂರು: ನೆಹರುನಗರ ಅಜೇಯನಗರ ನಿವಾಸಿ ದಿ.ಬಾಬು ಗೌಡರ ಪುತ್ರ ವಿಡಿಯೋಗ್ರಾಫರ್ ಪ್ರಸನ್ನ ಅಜೇಯನಗರ(35ವ) ಫೆ. 9ರಂದು ರಾತ್ರಿ ಆತ್ಮಹತ್ಯೆ ‌ಮಾಡಿ ಕೊಂಡಿರುವ ಮಾಹಿತಿ ಲಭ್ಯವಾಗಿದೆ. ಪ್ರಸನ್ನ ಅಜೇಯನಗರ ಹಲವು ವರ್ಷಗಳಿಂದ ವಿಡಿಯೋಗ್ರಾಫರ್ ಆಗಿದ್ದು,

ಕಾರಿಂಜ ಕ್ಷೇತ್ರದಲ್ಲಿ ಕಳವಳ : ಕೆರೆಯಲ್ಲಿ ಮುಳುಗಿ ಸಿದ್ದಕಟ್ಟೆಯ ಯುವಕ ಮೃತ್ಯು

ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ದಳ ಬಂಟ್ವಾಳ : ಗೆಳೆಯರೊಂದಿಗೆ ಕಾರಿಂಜದ ದೇವಸ್ಥಾನ ಕ್ಕೆ ಹೋಗಿದ್ದ ಯುವಕನೋರ್ವ ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಫೆ.9ರಂದು ನಡೆದಿದೆ. ಸಿದ್ದಕಟ್ಟೆಯ ವಕ್ಕಾಡಗೋಳಿ ನಿವಾಸಿ ಸೇಸಪ್ಪ ಎಂಬವರ ಪುತ್ರ ಸುಕೇಶ್ ಮೃತ ದುರ್ದೈವಿ.

ಹೊಸಮಠ ಸಿ.ಎ.ಬ್ಯಾಂಕ್: ಸಹಕಾರ ಭಾರತಿ ಕ್ಲೀನ್‌ಸ್ವೀಪ್

ಕಡಬ: ಹೊಸಮಠ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಫೆ.9ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಎಲ್ಲಾ 12 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಒಟ್ಟು 12 ಸ್ಥಾನಗಳಿಗೆ ಒಟ್ಟು 20 ಅಭ್ಯರ್ಥಿಗಳು ಕಣದಲ್ಲಿದ್ದರು. ಪರಿಶಿಷ್ಠ ಪಂಗಡ 1

ಅಮೈಗುತ್ತು ಪೊನ್ನಕ್ಕ ನಿಧನ

ಪೊನ್ನಕ್ಕ ಅಮೈಗುತ್ತು ಪುತ್ತೂರು: ಕಡಬ ತಾಲೂಕು ಬೆಳಂದೂರು ಗ್ರಾಮದ ಅಮೈಗುತ್ತು ದಿ.ದಾಸಪ್ಪ ಗೌಡರ ಪತ್ನಿ ಪೊನ್ನಕ್ಕ ಫೆ.7ರಂದು ನಿಧನರಾದರು. ಮೃತರು 5 ಪುತ್ರರು,ಓರ್ವ ಪುತ್ರಿಯನ್ನು ಹಾಗೂ ಮೊಮ್ಮಕ್ಕಳನ್ನು,ಮರಿಮಕ್ಕಳನ್ನು ಅಮೈಗುತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಕ್ರೀಡಾಕೂಟದ ಆಮಂತ್ರಣ ಬಿಡುಗಡೆ

ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಕ್ರೀಡಾಕೂಟದ ಆಮಂತ್ರಣ ಬಿಡುಗಡೆ ಪುತ್ತೂರು: ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಮಾ.1ರಂದು ನೆಹರು ನಗರ ಸುದಾನ ವಸತಿ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು,ಇದರ ಆಮಂತ್ರಣ ಬಿಡುಗಡೆ ಕುಲಾಲ ಸಹಕಾರ

ಇದ್ಪಾಡಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ, ಮಾರಿ ಪೂಜೆ

ಇದ್ಪಾಡಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ, ಮಾರಿ ಪೂಜೆ ಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಶ್ರೀ ಶಿರಾಡಿ ದೈವಸ್ಥಾನ ಇದ್ಪಾಡಿ ಮಂಜಕೊಟ್ಯ ಇದರ ವಾರ್ಷಿಕ ಮಾರಿ ನೇಮೋತ್ಸವ ವಿಜ್ರಂಬಣೆಯಿಂದ ನಡೆಯಿತು. ಶನಿವಾರ ಸಂಜೆ ವೇದಮೂರ್ತಿ ಕೆ.ಕೃಷ್ಣಕುಮಾರ್

ಕರಿಂಜೆ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ

ಕರಿಂಜೆ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ ಪುತ್ತೂರು: ಮೂಡಬಿದಿರೆ ಕರಿಂಜಿ ಶ್ರೀ ಲಕ್ಷ್ಮೀನಾರಾಯಣ ವೀರಾಂಜನೇಯ ಸ್ವಾಮಿ ಕ್ಷೇತ್ರದಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಹಾಗೂ ಅಷ್ಟಪವಿತ್ರ ನಾಗಮಂಡಲ ಕಾರ್ಯಕ್ರಮದ ಸಲುವಾಗಿ ಫೆ.9