ಮಂಗಳವಾರ, 3 ನವೆಂಬರ್ 2026

News

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ!! | ಇನ್ನು ಮುಂದೆ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಿಗಲಿದೆ ಸಣ್ಣ ಎಲ್ಪಿಜಿ ಸಿಲಿಂಡರ್

ನವದೆಹಲಿ:ಇದುವರೆಗೆ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಗ್ಯಾಸ್ ಸ್ಟವ್ ನ ವ್ಯವಸ್ಥೆಯನ್ನು ಮಾಡಲಾಗಿತ್ತು. ಇನ್ನು ಮುಂದೆ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ,ಸಣ್ಣ LPG ಸಿಲಿಂಡರ್‌ಗಳನ್ನ ನ್ಯಾಯಬೆಲೆ ಅಂಗಡಿಗಳಲ್ಲಿಯೂ ಮಾರಾಟ ಮಾಡುವ ಬಗ್ಗೆ ಚಿಂತನೆ ನಡೆಸಿದೆ. ನ್ಯಾಯಬೆಲೆ ಅಂಗಡಿಗಳ ಆರ್ಥಿಕ…

ಪದವೀಧರ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಾಕಾಶ!!! ನ್ಯಾಯಾಲಯದಲ್ಲಿ ಟೈಪಿಸ್ಟ್ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಬಯಸುವ ಪದವೀಧರ ಉದ್ಯೋಗಾಕಾಂಕ್ಷಿಗಳ ಆಯ್ಕೆಗೆ ಹೈ ಕೋರ್ಟ್ ಆದೇಶ ಹೊರಡಿಸಿದ್ದು, ನ್ಯಾಯಾಲಯದಲ್ಲಿ 150 ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಸೂಚಿಸಿದೆ. ಅಭ್ಯರ್ಥಿಗಳು ಸೈನ್ಸ್, ಕಾಮರ್ಸ್, ಆರ್ಟ್ಸ್, ಬಿಸಿನೆಸ್ ಮ್ಯಾನೇಜ್ಮೆಂಟ್ ಅಥವಾ ಕಂಪ್ಯೂಟರ್ ಅಪ್ಲಿಕೇಶನ್ ವಿಷಯದಲ್ಲಿ ಪದವಿ ಜೊತೆಗೆ…

ಬೆಳ್ತಂಗಡಿ | ಲಾಯಿಲದ ಬಾಲಕ ನಾಪತ್ತೆ, ದೂರು ದಾಖಲು

ಮನೆಯಿಂದ ಹೊರಹೋದ ಬಾಲಕನೋರ್ವ ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಅ.27ರಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ. ಲಾಯಿಲ ಗ್ರಾಮದ ಪಡ್ಡಾಡಿ ಮನೆ ನಿವಾಸಿ ಬಾಬು ಎಂಬವರ ಪುತ್ರ ಬಿಪಿನ (17ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ಪ್ರಥಮ ಪಿಯುಸಿ…

ಶ್ರೀ ಕ್ಷೇತ್ರ ಧರ್ಮಸ್ಥಳ : ಮಂಜುನಾಥ ಸ್ವಾಮಿಯ ದರ್ಶನ ಸಮಯ ಬದಲಾವಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾವಳಿ ಬಳಿಕ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ…

ಪೆರಾಬೆ : ಸರ್ಕಾರಿ ಜಾಗಕ್ಕೆ ಗ್ರಾ.ಪಂ ಅಳವಡಿಸಿದ್ದ ತಂತಿ ಬೇಲಿಯನ್ನು ಕಿತ್ತ ಕಿಡಿಗೇಡಿಗಳು | ಕ್ರಮಕ್ಕೆ ಒತ್ತಾಯ

ಕಡಬ ತಾಲೂಕಿನ ಪೆರಾಬೆ ಗ್ರಾಮದ ಇಡಾಳದಲ್ಲಿ ಪ.ಜಾತಿ/ಪ.ಪಂಗಡದ ನಿವೇಶನ ರಹಿತರಿಗೆ ಕಾದಿರಿಸಿದ ಜಾಗಕ್ಕೆ ಹಾಕಿರುವ ತಂತಿ ಬೇಲಿಯನ್ನು ಅನಾಗರಿಕರು ಧ್ವಂಸ ಮಾಡಿದ್ದಾರೆ. ಇತ್ತೀಚೆಗೆ ಅ.13ರಂದು ಗ್ರಾ.ಪಂ ವತಿಯಿಂದ ಅಧಿಕಾರಿಗಳು,ಪೊಲೀಸರ ಉಪಸ್ಥಿತಿಯಲ್ಲಿ ದಲಿತ ಮುಖಂಡರ ಸಹಕಾರದೊಂದಿಗೆ ತಂತಿ ಬೇಲಿ ಹಾಕಲಾಗಿತ್ತು.ಇದೀಗ…

ಭಾಷಣದಲ್ಲಿ ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಕೀಳು ಮಾತು | ಚೈತ್ರಾ ಕುಂದಾಪುರ ಸಾರ್ವಜನಿಕವಾಗಿ ಕ್ಷಮೆ ಯಾಚಿಸಲು ಬ್ಲಾಕ್ ಕಾಂಗ್ರೆಸ್ ಆಗ್ರಹ

ಕಡಬ: ಸುರತ್ಕಲ್‌ನಲ್ಲಿ ಜರಗಿದ ಹಿಂದೂ ಸಮಾವೇಶದಲ್ಲಿ ಭಾಷಣ ಮಾಡಿದ ಚೈತ್ರಾ ಕುಂದಾಪುರ ಅವರು ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಮಾನಹಾನಿಕರ ಕೀಳು ಮಾತುಗಳ್ನಾಡಿರುವುದು ಖಂಡನೀಯ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು…

ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು…

ಕಂಬಳಿ ಹಾಕಲು ಕುರುಬ ಜಾತಿಯವರೇ ಆಗಬೇಕಾದರೆ, ಈ ಟೋಪಿ ಹಾಕಲು ನೀವು ಯಾರಿಗೆ ಹುಟ್ಟಿರಬೇಕು ಸಿದ್ರಾಮೂ…?!

ಬೆಂಗಳೂರು:  ಹಾನಗಲ್ – ಸಿಂದಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಆರ್ಭಟ ಮುಗಿಲುಮುಟ್ಟಿದೆ, ಇದೇ ವೇಳೆ, ಪ್ರತ್ಯಾರೋಪಗಳ ಜೊತೆಗೆ ಜಾತಿಯನ್ನು ಎಳೆದು ತಂದು ಮಾಡುವ ನಿಂದನೆಯು ಪ್ರಮುಖ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಇಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ…

ರಾಮಕುಂಜ : ಗ್ರಾ.ಪಂ.ಮಾಜಿ ಸದಸ್ಯ,ಬಿಜೆಪಿ ಮುಖಂಡ ದಯಾನಂದ ಕುಲಾಲ್ ನಿಧನ

ಕಡಬ : ರಾಮಕುಂಜ ಗ್ರಾಮದ ಹೊಸಮಣ್ಣುದಿ.ಚಂದಪ್ಪ ಕುಲಾಲ್‌ರವರ ಪುತ್ರ, ರಾಮಕುಂಜಗ್ರಾ.ಪಂ.ಮಾಜಿ ಸದಸ್ಯ ದಯಾನಂದ ಕುಲಾಲ್(36ವ.)ರವರು ಅ.27ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದಯಾನಂದ ಕುಲಾಲ್‌ರವರಿಗೆ ಎರಡು ವರ್ಷದ ಹಿಂದೆ ಹೃದಯ ಸಂಬಂಧಿ ಖಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ…

ಪುತ್ತೂರು : ಕೊಳದಲ್ಲಿ ಮುಳುಗಿ ಬಾಲಕ ಗಂಭೀರ

ಪುತ್ತೂರು : ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿಯೊಬ್ಬ ಕೆಸರು ತುಂಬಿದ ನೀರಿಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ವಿದ್ಯಾರ್ಥಿಗಳು ಕೊಳದ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಸರು ತುಂಬಿದ ನೀರಿಗೆ…