40 ದಿನದ ಪುಟ್ಟ ಕಂದಗೆ ಹೃದಯ ಚಿಕಿತ್ಸೆ : ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ
ಮಂಗಳೂರು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಯಿತು.
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ…